ಸಾರಾಂಶ
ಜಮಖಂಡಿ: ನಗರದ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿದ್ದ ಡಾ.ವಿಜಯಲಕ್ಷ್ಮೀ ತುಂಗಳ ಅವರನ್ನು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಮಖಂಡಿ: ನಗರದ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿದ್ದ ಡಾ.ವಿಜಯಲಕ್ಷ್ಮೀ ತುಂಗಳ ಅವರನ್ನು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಾ.ವಿಜಯಲಕ್ಷ್ಮೀ ತುಂಗಳ ಅವರ ಸೇವೆಯನ್ನು ಗುರುತಿಸಿ ಪಕ್ಷ ಹೆಚ್ಚಿನ ಜವಾಬ್ದಾರಿ ನಿಡಿದ್ದು, ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಅವರು ಸೂಚಿಸಿದ್ದಾರೆ.