ಏಷ್ಯಾನೆಟ್ ಸುವರ್ಣ ನ್ಯೂಸ್- ಕನ್ನಡಪ್ರಭದಿಂದ ಪ್ರೊ.ಶರಣಪ್ಪ ಹಲಸೆಗೆ ಅಭಿನಂದನೆ

| Published : Apr 09 2024, 12:49 AM IST / Updated: Apr 09 2024, 10:51 AM IST

ಏಷ್ಯಾನೆಟ್ ಸುವರ್ಣ ನ್ಯೂಸ್- ಕನ್ನಡಪ್ರಭದಿಂದ ಪ್ರೊ.ಶರಣಪ್ಪ ಹಲಸೆಗೆ ಅಭಿನಂದನೆ
Share this Article
  • FB
  • TW
  • Linkdin
  • Email

ಸಾರಾಂಶ

ಯುಎಇ ರಾಜಧಾನಿ ದುಬೈನಲ್ಲಿ ಇತ್ತೀಚೆಗೆ ಸ್ಮಾರ್ಟ್ಕೀ ಇಂಟರ್ನ್ಯಾಷನಲ್, ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗೆ ಕರ್ನಾಟಕ

 ಮೈಸೂರು : ಯುಎಇ ರಾಜಧಾನಿ ದುಬೈನಲ್ಲಿ ಇತ್ತೀಚೆಗೆ ಸ್ಮಾರ್ಟ್ಕೀ ಇಂಟರ್ನ್ಯಾಷನಲ್, ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಶಿಕ್ಷಣ ಕ್ಷೇತ್ರದ ಸಾಧನೆಗೆ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರಿಗೆ ದುಬೈ- ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ಸ್ ನೀಡಲಾಯಿತು. 

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ 23 ಮಂದಿ ಗಣ್ಯರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ದುಬೈ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ಅಧ್ಯಕ್ಷ ಡಾ. ರಾಯ್, ಸುವರ್ಣನ್ಯೂಸ್ ಸಂಪಾದಕ ರವಿ ಹೆಗಡೆ, ಉದ್ಯಮಿ ಅಬ್ದುಲ್ಲಾ, ಖ್ವಕೀಲ ಇಬ್ರಾಹಿಂ ಅಲ್ಹದ್ದಾದ್, ಹೋಟೆಲ್ಉದ್ಯಮಿ ಪ್ರವೀಣ್ ಶೆಟ್ಟಿ ಸನ್ಮಾನಿಸಿದರು.