ಸಾರಾಂಶ
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಗಿರಿಧರ್, ಸಹಾಯಕ ನಿರ್ದೇಶಕ ಡಿ.ಸಿ. ಶಿವಣ್ಣ, ಪಿಡಿಒಗಳು, ಕಾರ್ಯದರ್ಶಿಗಳು, ಎಸ್ ಡಿಎಎ, ಡಿಇಒ ಹಾಗೂ ಬಿಲ್ ಕಲೆಕ್ಟರ್ ಗಳವರು ಮತ್ತು ಶಾಲಾ ಮಕ್ಕಳೆಲ್ಲರೂ ಭಾಗವಹಿಸಿ, ಸಂವಿಧಾನ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನದ ಆಶಯಕ್ಕೆ ಬದ್ಧರಾಗಿರುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿದರು.
ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ತಾಲೂಕು ಪಂಚಾಯತ್ ವತಿಯಿಂದ ಚಾಮುಂಡಿಬೆಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ನಡೆಸುವ ಮೂಲಕ ಸಂವಿಧಾನದ ಆಶಯ ಕುರಿತು ಪ್ರವಾಸಿಗರು ಹಾಗೂ ಭಕ್ತಾಧಿಗಳಿಗೆ ಅರಿವು ಮೂಡಿಸಲಾಯಿತು.ಈ ವೇಳೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಗಿರಿಧರ್, ಸಹಾಯಕ ನಿರ್ದೇಶಕ ಡಿ.ಸಿ. ಶಿವಣ್ಣ, ಪಿಡಿಒಗಳು, ಕಾರ್ಯದರ್ಶಿಗಳು, ಎಸ್ ಡಿಎಎ, ಡಿಇಒ ಹಾಗೂ ಬಿಲ್ ಕಲೆಕ್ಟರ್ ಗಳವರು ಮತ್ತು ಶಾಲಾ ಮಕ್ಕಳೆಲ್ಲರೂ ಭಾಗವಹಿಸಿ, ಸಂವಿಧಾನ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನದ ಆಶಯಕ್ಕೆ ಬದ್ಧರಾಗಿರುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿದರು.