ಸಾರಾಂಶ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಸರಹದ್ದಿನ ಬಿಜಿಎಸ್ ಸಮೀಪದಲ್ಲಿ ಮೈಸೂರಿನ ನಾಲ್ವರು ಅಕ್ರಮವಾಗಿ ಗಾಂಜಾ ಸೇವನೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪತ್ತೆ ಹಚ್ಚಿ ಮೈಸೂರಿನ ನಾಲ್ವರು ವ್ಯಕ್ತಿಗಳ ಬಳಿ 190 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗಾಂಜಾ ಮಾರಾಟ ಯತ್ನ: ಮಾಲು ಸಮೇತ ನಾಲ್ವರ ಬಂಧನ
ಗಾಂಜಾ ಮಾರಾಟ ಯತ್ನ: ಮಾಲು ಸಮೇತ ನಾಲ್ವರ ಬಂಧನ, ಚಾಮರಾಜನಗರಮೈಸೂರಿನ ನಾಲ್ವರು ವ್ಯಕ್ತಿಗಳ ಬಳಿ 190 ಗ್ರಾಂ ಒಣ ಗಾಂಜಾ ವಶ
ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಸರಹದ್ದಿನ ಬಿಜಿಎಸ್ ಸಮೀಪದಲ್ಲಿ ಮೈಸೂರಿನ ನಾಲ್ವರು ಅಕ್ರಮವಾಗಿ ಗಾಂಜಾ ಸೇವನೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪತ್ತೆ ಹಚ್ಚಿ ಮೈಸೂರಿನ ನಾಲ್ವರು ವ್ಯಕ್ತಿಗಳ ಬಳಿ 190 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.ಕನ್ನಡಪ್ರಭ ವಾರ್ತೆ, ಹನೂರು
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ನಾಲ್ವರನ್ನು ಪೊಲೀಸರು ಗಾಂಜಾ ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಸರಹದ್ದಿನ ಬಿಜಿಎಸ್ ಸಮೀಪದಲ್ಲಿ ಮೈಸೂರಿನ ನಾಲ್ವರು ಅಕ್ರಮವಾಗಿ ಗಾಂಜಾ ಸೇವನೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪತ್ತೆ ಹಚ್ಚಿ ಮೈಸೂರಿನ ನಾಲ್ವರು ವ್ಯಕ್ತಿಗಳ ಬಳಿ 190 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ನಾನಾ ಭಾಗದಿಂದ ಬರುವ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಇಂತಹ ಪ್ರಕರಣಗಳಲ್ಲಿಯೇ ಹೆಚ್ಚಾಗಿ ಭಾಗಿಯಾಗುತ್ತಿದ್ದು ಶ್ರೀ ಕ್ಷೇತ್ರದ ಮಾದಪ್ಪನ ನೆಲೆಯಲ್ಲಿ ಎಗ್ಗಿಲ್ಲದೆ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುವ ಮೂಲಕ ಶಿಸ್ತು ಕ್ರಮಕ್ಕೆ ಮುಂದಾಗಿದ್ದಾರೆ.ಇನ್ಸ್‌ಪೆಕ್ಟರ್ ಜಗದೀಶ್ ಪಿ ಎಸ್ ಐ ಬಸವರಾಜ್ ಉಪ್ಪಳದಿನ್ನಿ ಮುಖ್ಯಪೇಟೆಗಳಾದ ಅಸ್ಲಾಂಪಾಶ ಅಣ್ಣ ದೊರೆ ಪೇದೆಗಳಾದ ಚಂದ್ರಶೇಖರ್ ನಾಗೇಂದ್ರ ವಿನೋದ ಮಲ್ಲು ಮೆಹಬೂಬ್ ಗೂಗ್ಲಿ ಕಾರ್ಯಾಚರಣೆಯಲ್ಲಿದ್ದರು.