• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಕೋಳ ವಸತಿ ಕೇಂದ್ರದಲ್ಲಿ ನೀರಿಗೆ ಹಾಹಾಕಾರ
ಕಡಕೋಳ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿರುವ ಕಡಕೋಳ ಪುನರ್ವಸತಿ ಕೇಂದ್ರದಲ್ಲಿ ಕುಡಿಯುವ ನೀರಿಗಾಗಿ ಪರಿತಪಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಬೀಳಗಿಯಲ್ಲಿ ಡಿಕೆಶಿ ಪ್ರತಿಕೃತಿ ದಹಿಸಿ ಆಕ್ರೋಶ
ಮುಸ್ಲಿಮರಿಗೆ ಶೇ.4 ಮಿಸಲಾತಿ ಕಲ್ಪಿಸುವ ವಿಷಯದಲ್ಲಿ ಸಂವಿಧಾನ ಬದಲಾವಣೆ ಮಾಡಿ ಮಿಸಲಾತಿ ನೀಡುತ್ತೇವೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಇಂತಹ ಹೇಳಿಕೆ ಮೂಲ ಶಿವಕುಮಾರ್ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅಗೌರವ ತೋರಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಹೇಳಿದರು.
ಡಿ.ಕೆ.ಶಿವಕುಮಾರ್ ತಕ್ಷಣ ರಾಜೀನಾಮೆ ನೀಡುವಂತೆ ಬಿಜೆಪಿ ಆಗ್ರಹ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮುಸ್ಲಿಂ ಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿ ಮಾಡುವುದಾಗಿ ನೀಡಿದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಆಂಧ್ರ ಶ್ರೀಶೈಲಂನಲ್ಲಿ ಕನ್ನಡ ಶಾಸನ ಪತ್ತೆ
ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರ ಭಾರತದ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಆಂಧ್ರಪ್ರದೇಶದ ಶ್ರೀಶೈಲಂದಲ್ಲಿ ಕನ್ನಡದ ಶಾಸನವೊಂದು ಪತ್ತೆಯಾಗಿದೆ ಎಂದು ಮೋಡಿಲಿಪಿ ತಜ್ಞ, ಖ್ಯಾತ ಸಂಶೋಧಕ ಡಾ.ಸಂಗಮೇಶ ಕಲ್ಯಾಣಿ ತಿಳಿಸಿದ್ದಾರೆ.
ಬಿಸಿಲಾಘಾತಕ್ಕೆ ತತ್ತರಿಸಿದ ಅವಳಿ ತಾಲೂಕು ಜನತೆ
ಬೇಸಿಗೆಯ ಆರಂಭದಲ್ಲೇ ರಬಕವಿ-ಬನಹಟ್ಟಿ, ತೇರದಾಳ ಅವಳಿ ತಾಲೂಕಲ್ಲಿ ದಾಖಲೆಯ ೩೯ ಡಿಗ್ರಿಗೆ ತಲುಪಿರುವ ತಾಪಮಾನ ಜನತೆಯನ್ನು ಕಂಗೆಡಿಸಿದೆ. ಈಗಲೇ ಈ ಸ್ಥಿತಿಯಾದರೆ ಏಪ್ರಿಲ್‌, ಮೇ ತಿಂಗಳಲ್ಲಿ ಬಿಸಿಲಿನ ತಾಪದಿಂದ ಪಾರಾಗುವುದು ಹೇಗೆ ಎಂದು ಜನತೆ ಚಿಂತೆಗೀಡಾಗಿದ್ದಾರೆ.
ಬಡ್ಡಿ ಸಹಿತ ₹15 ಲಕ್ಷ ವಿಮೆ ಕೊಡಲು ಗ್ರಾಹಕರ ವೇದಿಕೆ ಆದೇಶ
ದ್ವಿಚಕ್ರ ವಾಹನದಲ್ಲಿ ಮೃತ ವ್ಯಕ್ತಿಗೆ 15 ಲಕ್ಷ ವಿಮೆ ಹಾಗೂ ದೂರು ದಾಖಲಾದ ದಿನದಿಂದ ಈ ಮೊತ್ತಕ್ಕೆ ಶೇ.8ರ ಬಡ್ಡಿ ಸೇರಿಸಿ ಪರಿಹಾರ ನೀಡುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ನೀಡಿದೆ.
ಸಂವಿಧಾನ ಬದಲಾವಣೆ ಹೇಳಿಕೆಗೆ ಬಿಜೆಪಿ ಆಕ್ರೋಶ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಹೇಳಿಕೆ ನೀಡಿರುವುದನ್ನು ಖಂಡಿಸಿ ಇಂದು ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಕಾರ್ಯಕರ್ತರ ನಿರ್ಲಕ್ಷ್ಯ ಬೇಡ: ಶಾಸಕ ವಿನಯ ಕುಲಕರ್ಣಿ
ಬಾಗಲಕೋಟೆ: ಸರ್ಕಾರ ಬಂದರೂ ಸಹ ಕಾರ್ಯಕರ್ತರನ್ನು ನಿಗಮ ಮಂಡಳಿಯಲ್ಲಿ ಸೇರ್ಪಡೆ ಮಾಡದಿವುದರ ಬಗ್ಗೆ ಬೇಸರ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ಬೇಸರ ವ್ಯಕ್ತಪಡಿಸಿದರು.
ಬಡವನಾದರೂ ಸಮಾಜದಲ್ಲಿ ಜಂಗಮರಿಗೆ ಉನ್ನತ ಸ್ಥಾನ
ಜಂಗಮರು ಬಡತನದಲ್ಲಿದ್ದರೂ ಸಮಾಜದಲ್ಲಿ ಅವರಿಗೆ ಅತ್ಯುನ್ನತ ಸ್ಥಾನವಿದೆ. ಆ ಸ್ಥಾನಕ್ಕೆ ತಕ್ಕಂತೆ ನಾವು ನಮ್ಮ ಸಂಪ್ರದಾಯ, ಸಂಸ್ಕೃತಿ ಕಾಪಾಡಿಕೊಂಡು ಬೆಳೆಸಿಕೊಂಡು ಬರುವುದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಹಿರಿಯರು ಹಾಕಿಕೊಟ್ಟ ಸಂಪ್ರದಾಯ ಉಳಿಸಿಕೊಂಡರೆ ಮಾತ್ರ ನಮ್ಮ ಸಮಾಜ, ನಮ್ಮ ಧರ್ಮವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.
ನೆಮ್ಮದಿ, ಸಂತಸದ ಜೀವನಕ್ಕೆ ಸಂಸ್ಕಾರ ಅಗತ್ಯ: ಪ್ರಭು ಸ್ವಾಮೀಜಿ
ನಮ್ಮ ಪೂರ್ವಜರು ನಡೆಸಿಕೊಂಡು ಬಂದಿರುವ ಧಾರ್ಮಿಕ ಆಚರಣೆ, ಪದ್ಧತಿಯಿಂದ ವಿಮುಖರಾಗುತ್ತಿದ್ದೇವೆ. ಮನಸ್ಸಿನ ಭಾವನೆಗಳು ಚಂಚಲತೆಯಲ್ಲಿ ಮುಳುಗಿವೆ. ಮನಸ್ಸಿನ ಏಕಾಗ್ರತೆ, ದೃಢವಾಡ ಗುರಿ ಹೊಂದಲು ನೆಮ್ಮದಿ, ಸಂತೋಷಕ್ಕಾಗಿ ಸಂಸ್ಕಾರ ರೂಢಿಸಿಕೊಳ್ಳಬೇಕು ಎಂದು ಚರಂತಿಮಠದ ಪ್ರಭು ಸ್ವಾಮೀಜಿ ಹೇಳಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved