ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಯಲ್ಲಿ 8 ಹೊಸ ಮತಗಟ್ಟೆ ಸ್ಥಾಪನೆಗೆ ಅನುಮೋದನೆ
ಬಾಗಲಕೋಟೆ ಜಿಲ್ಲೆಯಲ್ಲಿ ಹೊಸದಾಗಿ 8 ಮತಗಟ್ಟೆ ಸ್ಥಾಪನೆಗೆ ಸಲ್ಲಿಸಲಾದ ಪ್ರಸ್ತಾವನೆಗೆ ಚುನಾವಣಾ ಆಯೋಗವು ಅನುಮೋದನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.
ಪ್ರವಾಹ, ಹಾನಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ: ಸಚಿವ ಆರ್.ಬಿ.ತಿಮ್ಮಾಪೂರ
ಘಟಪ್ರಭಾ ಅಣೆಕಟ್ಟು ಮತ್ತು ಬ್ಯಾರೇಜ್‌ಗಳ ನದಿ ಪಾತ್ರದಲ್ಲಿನ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ತಾಂತ್ರಿಕ ಪರಿಶೀಲನೆ ಕೈಗೊಂಡು, ವಾಸ್ತವಿಕ ಅಂಶಗಳ ಒಳಗೊಂಡ ವರದಿ ಸಲ್ಲಿಸಲು ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ
ನಾಳೆ ಬ್ರಿಗೇಡ್ ಚಿಂತನ ಮಂಥನ ಸಭೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಅ.20 ರಂದು ಬಾಗಲಕೋಟೆ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಬ್ರಿಗೇಡ್ ಬಗ್ಗೆ ಚಿಂತನ ಮಂಥನ ಸಭೆ ನಡೆಯಲಿದೆ.
ರಾಮಾಯಣದಿಂದ ಸಂಸ್ಕ್ರತಿ, ಪರಂಪರೆ ಜೀವಂತ: ವಿಪ ಸದಸ್ಯ ಹನಮಂತ ನಿರಾಣಿ
ಬೀಳಗಿ ತಾಲೂಕು ಆಡಳಿತದಿಂದ ನಡೆದ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಎಚ್.ಆರ್.ನಿರಾಣಿ ಉದ್ಘಾಟಿಸಿದರು.
ಸಾಹಿತಿಗಳಿಗೆ, ಕವಿಗಳಿಗೆ ಮಹರ್ಷಿ ಸ್ಫೂರ್ತಿ ಸೆಲೆ: ಡಾ.ಎನ್.ಕೆ.ಹೆಗಡೆ
ಮಹರ್ಷಿ ಮೂಲ ಹೆಸರು ರತ್ನಾಕರ. ವಿಶ್ವದ ಮೊದಲ ಶ್ಲೋಕ ರಚಿಸಿದ್ದಾರೆ. ರಾಮಾಯಣ ಆಧಾರದ ಮೇಲೆ ಕಾವ್ಯ, ನಾಟಕ, ಕಾದಂಬರಿ ಮತ್ತು ಕಥೆಗಳನ್ನು ಅನೇಕರು ರಚಿಸಿದ್ದಾರೆ
ಪ್ರತಿಭಾವಂತರು ಸಮಾಜದ, ರಾಷ್ಟ್ರದ ಆಸ್ತಿ
ಸಾಧನೆ ಮೆರೆದ ಮಕ್ಕಳನ್ನು ಪ್ರೋತ್ಸಾಹಿಸುವ ಗುರುತರ ಹೊಣೆಗಾರಿಕೆ ಸಮಾಜದ ಎಲ್ಲ ಬಾಂಧವರಿಗೆ ಸೇರಿದ ಕಾರಣ ಪ್ರತಿಭಾವಂತರನ್ನು ನಮ್ಮ ಆಸ್ತಿ ಎಂಬಂತೆ ಗೌರವಿಸಿ ಅವರ ಸಾಧನೆಗೆ ನೀರೆರೆದು ಪ್ರೋತ್ಸಾಹಿಸುವುದು ಅಗತ್ಯವಾಗಿದೆ ಎಂದು ಉದ್ಯಮಿ ರವಿ ದೇಸಾಯಿ ಹೇಳಿದರು.
ಪಟಾಕಿ ಮಾರಾಟ, ಬಳಕೆಯಲ್ಲಿ ಸುರಕ್ಷತೆ ಇರಲಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ
ದೀಪಾವಳಿ ಹಬ್ಬದ ನಿಮಿತ್ತ ಜಿಲ್ಲಾದ್ಯಂತ ಮುಂಜಾಗ್ರತಾ ಕ್ರಮವಾಗಿ ಪಟಾಕಿ ಸಂಗ್ರಹಣೆ ಹಾಗೂ ಮಾರಾಟ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿದರು.
ಮಹಾತ್ಮರನ್ನು ಜಾತಿಗೆ ಸೀಮಿತಗೊಳಿಸುವುದು ಖಂಡನೀಯ: ಶಂಕರರಾಜೇಂದ್ರ ಶ್ರೀ
ಅಮೀನಗಡ ಪಟ್ಟಣದಲ್ಲಿ ನಡೆದ ಶಿವಾನುಭವಗೋಷ್ಠಿಯಲ್ಲಿ ಸಹಶಿಕ್ಷಕ ಎನ್.ಎಸ್.ಭಾಪ್ರಿ ಮಾತನಾಡಿದರು. ಶಂಕರರಾಜೇಂದ್ರ ಶ್ರೀ ಸಾನ್ನಿಧ್ಯ ವಹಿಸಿದ್ದರು.
ವಾಲ್ಮಿಕಿ ಆದರ್ಶ ಅಳವಡಿಸಿಕೊಳ್ಳಿ: ಗಿರೀಶ ಸ್ವಾದಿ
ರಬಕವಿ ಬನಹಟ್ಟಿ ತಹಸೀಲ್ದಾರ್ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ಅಂಗವಾಗಿ ತಹಸೀಲ್ದಾರ್ ಗಿರೀಶ ಸ್ವಾದಿ ವಾಲ್ಮೀಕಿಯವರ ಭಾವಚಿತ್ರಕ್ಕ ಪೂಜೆ ಸಲ್ಲಿಸಿದರು.
ವಾಲ್ಮಿಕಿ ಆದರ್ಶ ಅಳವಡಿಸಿಕೊಳ್ಳಿ: ಗಿರೀಶ ಸ್ವಾದಿ
ರಬಕವಿ ಬನಹಟ್ಟಿ ತಹಸೀಲ್ದಾರ್ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವದ ಅಂಗವಾಗಿ ತಹಸೀಲ್ದಾರ್ ಗಿರೀಶ ಸ್ವಾದಿ ವಾಲ್ಮೀಕಿಯವರ ಭಾವಚಿತ್ರಕ್ಕ ಪೂಜೆ ಸಲ್ಲಿಸಿದರು.
< previous
1
...
98
99
100
101
102
103
104
105
106
...
338
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!