• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಭುಲಿಂಗೇಶ್ವರ ಸೌಹಾರ್ದಕ್ಕೆ ಜಿಲ್ಲಾಮಟ್ಟದ ಪ್ರಶಸ್ತಿ
ಪ್ರಭುಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ದೊರೆತಿದೆ ಎಂದು ಶಾಸಕ ಜಗದೀಶ್ ಗುಡಗುಂಟಿ ತಿಳಿಸಿದರು.
ಸಮಗ್ರ ತೋಟಗಾರಿಕೆಗೆ ಮೇಳ ದಾರಿದೀಪ: ಡಿಸಿ ಜಾನಕಿ
ಕೃಷಿ ಹಾಗೂ ತೋಟಗಾರಿಕೆಗೆ ಪ್ರಧಾನವಾದ ಬಾಗಲಕೋಟೆ ಜಿಲ್ಲೆಗೆ ತೋಟಗಾರಿಕೆ ವಿಶ್ವವಿದ್ಯಾಲಯ ರೈತರ ಬಾಳಿಗೆ ಮುನ್ನುಡಿ ಬರೆದಿದ್ದು, ಈ ಭಾಗದ ರೈತರಿಗೆ ತೋಟಗಾರಿಕೆ ಮೇಳ ದಾರಿದೀಪವಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಹೇಳಿದರು.
ನಿಗದಿತ ಅವಧಿಯಲ್ಲಿ ಪ್ರಗತಿ ಸಾಧಿಸಲು ಸೂಚನೆ: ಮೊಹಿಸಿನ್
ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ ಅನುದಾನವನ್ನು ನಿಗದಿತ ಅವಧಿಯಲ್ಲಿ ಖರ್ಚು ಮಾಡುವ ಮೂಲಕ ಪ್ರಗತಿ ಸಾಧಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್‌ ಮೊಹಿಸಿನ್ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಿ: ಡಿಸಿ ಜಾನಕಿ
ಪತ್ರಿಕೆಗಳು, ರೇಡಿಯೋ ಜಿಂಗಲ್ಸ್ ಮೂಲಕ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಕುರಿತು ಪ್ರಚಾರ ಕೈಗೊಳ್ಳಬೇಕು. ಹೆಲ್ಮೇಟ್ ಧರಿಸುವುದು ಕಡ್ಡಾಯ ಎನ್ನುವಂತಾಗಬೇಕು.
ತೆರಿಗೆ ಹಣ ಪ್ರಾಮಾಣಿಕವಾಗಿ ಬಳಕೆಯಾಗಲಿ: ಶಾಸಕ ಸಿದ್ದು ಸವದಿ
ಸರ್ಕಾರದ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಂಡಲ್ಲಿ ಸಾರ್ವಜನಿಕರ ಹಣ ಅಪವ್ಯಯವಾಗುವುದು ತಪ್ಪುತ್ತದೆ
ಸಿ.ಟಿ ರವಿ ಎನ್ಕೌಂಟರ್ ಮಾಡಿ ಭಯ ಸೃಷ್ಟಿಸುವ ಯತ್ನ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಸಿ.ಟಿ ರವಿ ಕೇವಲ ಅವಹೇಳನಕಾರಿ ಶಬ್ಧ ಬಳಸಿದ ಮಾತ್ರಕ್ಕೆ ಎನ್ಕೌಂಟರ್ ಮಾಡ್ತಾರೆ ಎಂದರೆ ಹೇಗೆ ಎಂದು ಪ್ರಶ್ನೆ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್
ಸೈಬರ್ ವಂಚಕರ ಬಲೆಗೆ ಸಿಕ್ಕಿಬಿದ್ದ ಪ್ರಾಚಾರ್ಯ
ನಿತ್ಯ ಸಾವಿರಾರು ಮಕ್ಕಳಿಗೆ ಪಾಠ ಬೋಧಿಸುವ, ಭವಿಷ್ಯ ರೂಪಿಸುವ ಶಿಕ್ಷಕನೇ ಈಗ ಸೈಬರ್ ವಂಚಕರ ಖೆಡ್ಡಾಗೆ ಬಿದ್ದು ಬಲಿಪಶುವಾಗಿದ್ದಾರೆ.
26 ರಂದು ಶಾಸಕ ಚಿಮ್ಮನಕಟ್ಟಿ ಜನ್ಮ ದಿನ ಅದ್ಧೂರಿಯಾಗಿ ಆಚರಿಸಲು ನಿರ್ಧಾರ
ಶಾಸಕ ಭಿಮಸೇನ ಚಿಮ್ಮನಕಟ್ಟಿ ಅವರ 42ನೇ ಜನ್ಮ ದಿನಾಚರಣೆಯ ಪ್ರಯುಕ್ತ ಡಿ.26 ರಂದು ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ ಎಂದು ಚಿಮ್ಮನಕಟ್ಟಿ ಅಭಿಮಾನಿ ಬಳಗದ ಮುಖಂಡರಾದ ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟೀಮನಿ, ಸದಸ್ಯ ಮಂಜುನಾಥ ಹೊಸಮನಿ ಹೇಳಿದರು.
ಮಾನಸಿಕ ನೆಮ್ಮದಿ ನೀಡುವ ಭಾರತೀಯ ಧರ್ಮ
ಜಗತ್ತಿನಲ್ಲಿ ಇಂದು ಮಾನಸಿಕ ನೆಮ್ಮದಿ ದೂರಾಗಿದೆ. ಪಾಶ್ಚಾತ್ಯ ದೇಶಗಳಲ್ಲಿ ಸಂಬಂಧಗಳು ದೂರಾಗುತ್ತಿವೆ. ಆದರೆ, ಮಾನಸಿಕ ನೆಮ್ಮದಿ ನೀಡುವ ಏಕೈಕ ಧರ್ಮವೆಂದರೇ ಅದು ಭಾರತೀಯ ಧರ್ಮ. ಹೀಗಾಗಿ ಭಾರತ ಜಗತ್ತಿನಲ್ಲಿಯೇ ಉತ್ತಮ ಸಂಸ್ಕಾರ ನೀಡುವ ಸಂಸ್ಕಾರಯುತ ದೇಶ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ರಾಜ್ಯ ಸರ್ಕಾರವನ್ನು ತಕ್ಷಣ ವಿಸರ್ಜಿಸಿ
ಸಂವಿಧಾನ ವಿರೋಧಿ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ರಾಷ್ಟ್ರಪತಿಗಳು ತಕ್ಷಣ ವಿಸರ್ಜಿಸಬೇಕು ಎಂದು ಶಾಸಕ ಸಿದ್ದು ಸವದಿ ಆಗ್ರಹಿಸಿದರು.ಬನಹಟ್ಟಿಯ ವೈಭವ ಚಿತ್ರಮಂದಿರದಿಂದ ಎಂ.ಎಂ.ಬಂಗ್ಲೆವರೆಗೆ ಬಿಜೆಪಿ ಕಾರ್ಯಕರ್ತರೊಡನೆ ಮೆರವಣಿಗೆ ಮೂಲಕ ಪ್ರಮುಖ ಬೀದಿಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಸಂಚರಿಸಿದರು. ನಂತರ ಎಂ.ಎಂ.ಬಂಗ್ಲೆ ಎದುರು ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 373
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved