• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂಸೆಯ ಕತೆ ಮೂಲಕ ಅಹಿಂಸೆ ಹೇಳುವ ಮಹಾಭಾರತ
ಅತ್ಯಂತ ಹಿಂಸಾತ್ಮಕ ಕಾಲಘಟ್ಟದಲ್ಲಿರುವ ಪ್ರಪಂಚದಲ್ಲಿ ನಾವೆಲ್ಲರೂ ಇದ್ದೇವೆ, ಹಿಂಸೆ, ಹೊಡೆದಾಟಕ್ಕೆ ಪ್ರೋತ್ಸಾಹಿಸುವ ಕಾಲವಿದು. ಮಹಾಭಾರತ ದಾಯಾದಿಗಳ ಕಲಹ, ಹಿಂಸೆಯ ಕತೆ, ರಕ್ತಪಾತ, ಯುದ್ಧದ ಕತೆ ಎಂದು ತಿಳಿಯದೇ ಹಿಂಸೆಯ ಕತೆಯ ಮೂಲಕ ಅಹಿಂಸೆಯನ್ನು ಹೇಳುತ್ತದೆ ಅದಕ್ಕೆ ಮೂಲ ಮಹಾಭಾರತವನ್ನು ಓದಬೇಕು, ತಿಳಿಯಬೇಕು ಅಥವಾ ಕೇಳಬೇಕು ಎಂದು ವಾಗ್ಮಿ ವೀಣಾ ಬನ್ನಂಜೆ ಹೇಳಿದರು.
ಪ್ರಯಾಣ ಬಲು ಹಿಂಸೆ ಜೀವ ಹಿಂಡುತ್ತಿದೆ ರಸ್ತೆ
ಗುಳೇದಗುಡ್ಡ ತಾಲೂಕಿನ ನಾಗರಾಳ ಎಸ್.ಪಿ. ಗ್ರಾಮದಿಂದ ಚಿಮ್ಮಲಗಿ, ಮಂಗಳಗುಡ್ಡ, ಕಾಟಾಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆ ಕಾಮಗಾರಿ ಅರ್ಧಕ್ಕೆ ನಿಂತು ಹಲವು ತಿಂಗಳುಗಳೇ ಕಳೆದರೂ ಪಿಡಬ್ಲ್ಯುಡಿ ಅಧಿಕಾರಿಗಳು, ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಐತಿಹಾಸಿಕ ಬಾಗಲಕೋಟೆ ಹೋಳಿಗೆ ಅದ್ಧೂರಿ ವಿದಾಯ
ಶಿವರಾತ್ರಿ ಅಮಾವಾಸ್ಯೆ ಮರುದಿನ ಆರಂಭವಾಗಿದ್ದ ಬಾಗಲಕೋಟೆ ಐತಿಹಾಸಿಕ ಹೋಳಿ ಉತ್ಸವ ಭಾನುವಾರ ವೈಭವದಿಂದ ಮುಕ್ತಾಯಗೊಂಡಿತು.
ಮಹಿಳೆಯರು ಆರ್ಥಿಕವಾಗಿ ಸಬಲರಾಗಲಿ: ಡಾ.ತುಂಗಳ
ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ವಿಜಯಲಕ್ಷ್ಮಿ ತುಂಗಳ ಅಭಿಪ್ರಾಯಪಟ್ಟರು.
ವಿಶ್ವಕರ್ಮ ಸಾಲಸೌಲಭ್ಯದ ಪ್ರಯೋಜನ ಪಡೆಯಿರಿ: ಶಾಸಕ ಸಿದ್ದು ಸವದಿ
ಕುಶಲಕರ್ಮಿಗಳು ಮತ್ತು ವಿವಿಧ ರೀತಿಯ ಸಾಂಪ್ರದಾಯಿಕ ಪದ್ಧತಿ ಕಲಿತವರು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಸಾಲ ಸೌಲಭ್ಯ ಪಡೆದು ಆರ್ಥಿಕವಾಗಿ ಮುನ್ನಡೆಯಲು ಅವಕಾಶ ನೀಡಲಾಗಿದೆ. 10 ಕ್ಕೂ ಹೆಚ್ಚು ಬಗೆಯ ಕುಶಲಕರ್ಮಿಗಳಿಗೆ ವಿಶ್ವಕರ್ಮ ಯೋಜನೆಯಡಿ ಸಾಲಸೌಲಭ್ಯ ದೊರೆಯಲಿದೆ. ಸರ್ಕಾರಗಳು ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುತ್ತಿದ್ದು, ಮಹಿಳೆಯರು ಯೋಜನೆಯ ಸದುಪಯೋಗಪಡೆಯಬೇಕೆಂದು ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ ಜಾನಕಿ ಕೆ. ಎಂ.
ಬಾಗಲಕೋಟೆ ಜಿಲ್ಲೆಯಲ್ಲಿ ಮಾ.21 ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜರುಗಲಿದ್ದು, ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮಗಳಿಗೆ ಅವಕಾಶ ನೀಡದೇ ಪಾರದರ್ಶಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಾನಕಿ ಕೆ. ಎಂ. ಹೇಳಿದರು.
ವಯೋವೃದ್ಧರಿಗೆ ಊರುಗೋಲು ವಿತರಣೆ ಹೆಮ್ಮೆಯ ಸಂಗತಿ: ಹೊಳೆ ಹುಚ್ಚೇಶ್ವರ ಸ್ವಾಮೀಜಿ
ನನ್ನ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ತಾವೆಲ್ಲ ಸೇರಿ ಪಟ್ಟಣದಲ್ಲಿನ ವಯೋವೃದ್ಧರಿಗೆ ಊರುಗೋಲು ವಿತರಣೆ ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ವಿಷಯ. ಯುವಕರು ಇನ್ನಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಉದ್ದೇಶದಿಂದ ಯುವರತ್ನ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯ ಶ್ಲಾಘನೀಯವಾದುದು ಎಂದು ಕಮತಗಿ ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ 13ನೇ ಹೊಳೆ ಹುಚ್ಚೇಶ್ವರ ಸ್ವಾಮೀಜಿ ಹೇಳಿದರು.
ಹೋಳಿಗೆ ಬಣ್ಣದ ಬಂಡಿಗಳ ಮೆರಗು
ಹೋಳಿ ಉತ್ಸವಕ್ಕೆ ಖ್ಯಾತಿ ಪಡೆದಿರುವ ಬಾಗಲಕೋಟೆಯಲ್ಲಿ ಬಣ್ಣದಾಟ ಜೋಶ್ ಇಮ್ಮಡಿಗೊಳ್ಳುತ್ತಿದ್ದು, ಮುಳುಗಡೆ ನಗರಿ ಬಣ್ಣದ ಬಂಡಿಗಳ ಕಲರವಕ್ಕೆ ಮನಸೋತು ಹೋಯಿತು. ಸಾಂಪ್ರದಾಯಿಕ ಹಲಗೆ ನಿನಾದ ಜೊತೆಗೆ ಡಿಜೆ ಸೌಂಡ್‌ಗೆ ಬಾಗಲಕೋಟೆ ಕಲರ್ ಫುಲ್ ಕೋಟೆಯಾಗಿ ಕಂಗೂಳಿಸಿತು.
ರಂಗೇರಿದ ಮುಳುಗಡೆ ನಗರಿಯ ರಂಗಿನಾಟ
ಐತಿಹಾಸಿಕ ಬಾಗಲಕೋಟೆ ಹೋಳಿಗೆ ಚಾಲನೆ ದೊರೆತಿದ್ದು, ಮೊದಲ ದಿನ ಶುಕ್ರವಾರ ಬಣ್ಣಾದಾಟ ಅದ್ಧೂರಿಯಾಗಿ ಆರಂಭಗೊಂಡಿತು. ವಿದ್ಯಾಗಿರಿ, ನವನಗರ, ಹಳೇ ಬಾಗಲಕೋಟೆ ನಗರ ಅಕ್ಷರಶಃ ಬಣ್ಣದ ಲೋಕದಲ್ಲಿ ಮಿಂದೆದ್ದಿತು. ಎಲ್ಲಡೆ ಸಂಭ್ರಮ, ಸಂತಸ ತೇಲುವಂತೆ ಮಾಡಿತು.
ಸ್ವಾಮೀಜಿ ಆಶೀರ್ವಾದ ಪಡೆದಿದ್ದ ಆರು ಖಾಕಿಗಳ ವರ್ಗ!
ಕರ್ತವ್ಯನಿರತ ಪೊಲೀಸರು ಕಾರಿನಲ್ಲಿ ಹೋಗುತ್ತಿದ್ದ ಬಾಗಲಕೋಟೆ ಜಿಲ್ಲೆ ಇಳಕಲ್ಲ ತಾಲೂಕಿನ ಸಿದ್ಧನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಅವರ ಕಾಲಿಗೆ ನಮಸ್ಕರಿಸಿರುವ ಮತ್ತು ಸ್ವಾಮೀಜಿ ಪೊಲೀಸರಿಗೆ ಹಣ ನೀಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದ್ದು, ಈ ವಿಡಿಯೋ ಭಾರೀ ವೈರಲ್‌ ಆಗಿದೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved