• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ವಿರುದ್ಧ ಬಿಜೆಪಿ ಎಸ್ಸಿ,ಎಸ್ಟಿ ಮೋರ್ಚಾ ಪ್ರತಿಭಟನೆ
ಎಸ್ಸಿ, ಎಸ್ಟಿ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನು ರಾಜ್ಯದ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಸಿ ಅನುದಾನ ದುರುಪಯೋಗ ಪಡಿಸಿಕೊಂಡು ದಲಿತರಿಗೆ ವಂಚನೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಎಸ್ಸಿ ಹಾಗೂ ಎಸ್ಟಿ ಮೋರ್ಚಾದಿಂದ ಜಿಲ್ಲಾಡಳಿತ ಭವನ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕಲಿಕೆ ಸರಳೀಕರಣಗೊಳಿಸಲು ಕಲಿಕಾಹಬ್ಬ ಪೂರಕ
ಮಕ್ಕಳ ಕಲಿಕೆ ಸರಳೀಕರಣಗೊಳಿಸಲು ಹಾಗೂ ಕಲಿಕೆಯಲ್ಲಿ ಆಸಕ್ತಿ ಹೆಚ್ಚಿಸಲು ಎಫ್.ಎಲ್.ಎನ್ ಕಲಿಕೆ ಅನುಕೂಲವಾಗುತ್ತದೆ ಎಂದು ಶಿಕ್ಷಣ ಸಂಯೋಜಕ ಬಿ.ಟಿ.ಹಳ್ಳಿ ಹೇಳಿದರು.
ಕಡಿಮೆ ಪ್ರಗತಿ ಸಾಧಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿ: ಜಾನಕಿ ಕೆ.ಎಂ
ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಶೇ.50ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿದ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಸೂಚಿಸಿದರು.
ಸುಡುವ ಹುಗ್ಗಿಯಲ್ಲಿ ಕೈ ಹಾಕಿ ಭಕ್ತಿ ಪರಾಕಾಷ್ಟೆ
ಗೋವಿಂದಕೊಪ್ಪ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಶುಕ್ರವಾರ ಮಧ್ಯಾಹ್ನ ಪಲ್ಲಕ್ಕಿ ಮಹೋತ್ಸವ ಜರುಗಿತು. ಶನಿವಾರ ಭಂಡಾರ ಒಡೆಯುವ ಕಾರ್ಯಕ್ರಮದೊಂದಿಗೆ ಸಂಪನ್ನಗೊಳ್ಳಲಿದೆ.
ಶಿವಯೋಗ ಮಂದಿರದ ವೈಭವದ ರಥೋತ್ಸವ
ಧಾರ್ಮಿಕ ಶ್ರದ್ಧಾಕೇಂದ್ರ ಮದ್ವೀರಶೈವ ಶಿವಯೋಗ ಮಂದಿರದ ಕಾರಣಿಕ ಮಹಾಪುರುಷ ಹಾನಗಲ್ಲ ಕುಮಾರಸ್ವಾಮಿಗಳ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು.
ಯಡಿಯೂರಪ್ಪನವರ ಕರ್ನಾಟಕದ ಮಾಸ್ ಲೀಡರ್: ಡಾ. ವೀರಣ್ಣ ಚರಂತಿಮಠ
ತಳಮಟ್ಟದಿಂದ ಪಕ್ಷ ಕಟ್ಟಿ ಬೆಳೆಸಿದ ಸಂಘಟಕ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೆಯ ವ್ಯಾಕ್ಯದಂತೆ ನಡೆದುಕೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕರ್ನಾಟಕದ ಮಾಸ್ ಲೀಡರ್ ಎಂದು ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.
ಅಭಿವೃದ್ಧಿಕೆಲಸದಲ್ಲಿ ಹಿಂದೆ ಸರಿವ ಪ್ರಶ್ನೆಯೇ ಇಲ್ಲ: ಆರ್.ಬಿ. ತಿಮ್ಮಾಪೂರ
ವಿರೋಧ ಪಕ್ಷದವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದನಂತರ ಯಾವುದೇ ಅಭಿವೃದ್ದಿ ಕೆಲಸ ನಡೆಯುತ್ತಿಲ್ಲ. ಮುಧೋಳ ತಾಲೂಕಿನಲ್ಲಿ ಅಭಿವೃದ್ಧಿ ಕೆಲಸಗಳು ಶೂನ್ಯ ಎಂದು ಸುಖಾಸುಮ್ಮನೆ ಟೀಕೆ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ನಾನು ಏನೇನು ಅಭಿವೃದ್ಧಿ ಕೆಲಸ ಮಾಡಿರುವುದಾಗಿ ಅಂಕಿ-ಅಂಶಗಳ ಸಮೆತ ತಿಳಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಹೇಳಿದರು.
ಲೋಕಾಪುರ ಶ್ರೀ ಲೋಕೇಶ್ವರ ವೈಭವದ ರಥೋತ್ಸವ
ಲೋಕಾಪುರ ಪಟ್ಟಣದ ಪವಾಡ ಪುರುಷ, ಶ್ರೀ ಲೋಕೇಶ್ವರ ಜಾತ್ರೆಯ ನಿಮಿತ್ತ ಗುರುವಾರ ಸಂಜೆ ಅಪಾರ ಭಕ್ತರ ಮಧ್ಯೆ ರಥೋತ್ಸವ ಸಂಭ್ರಮದಿಂದ ನೆರವೇರಿತು.
ನವದಂಪತಿಗಳು ಚೊಕ್ಕ ಸಂಸಾರ ನಡೆಸಿ: ಸಂಸದ ಗದ್ದಿಗೌಡರ
ನವದಂಪತಿಗಳು ಕುಟುಂಬದಲ್ಲಿ ಅನೋನ್ಯವಾಗಿ ಇದ್ದು, ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಬೇಕು.
ಅಧ್ಯಕ್ಷರ ಕಿರುಕುಳ ಖಂಡಿಸಿ ಸಿಬ್ಬಂದಿ ಸಾಮೂಹಿಕ ರಜೆ
ಅಧ್ಯಕ್ಷರು ಸಿಬ್ಬಂದಿಗೆ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಸಾಮೂಹಿಕವಾಗಿ ರಜೆ ಹಾಕುವ ಮೂಲಕ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 108
  • 109
  • 110
  • 111
  • 112
  • 113
  • 114
  • 115
  • 116
  • ...
  • 414
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved