ಮಿಲನ ಸಂಘದ ಹಣ ಅಕ್ರಮ ವರ್ಗ: ಸಿಬ್ಬಂದಿ, ಮಂಗಳಮುಖಿಯರ ಪ್ರತಿಭಟನೆಬಾಗಲಕೋಟೆಯ ಮಿಲನ ಸಂಘದ ಸಿಬ್ಬಂದಿ ವೇತನದ ಹಣ ಹಾಗೂ ಮಂಗಳಮುಖಿಯರ ಪರಿಕರಗಳ ವಿತರಣೆ ಹಣವನ್ನು ನಕಲಿ ಸಹಿ ಮಾಡಿ, ಲಕ್ಷಾಂತರ ಹಣ ದುರುಪಯೋಗ ಮಾಡಿದ್ದಾನೆ ಎಂದು ಆರೋಪಿಸಿ ಸಂಘದ ಲೆಕ್ಕಾಧಿಕಾರಿ ಮನೆ ಮುಂದೆ ಮಂಗಳಮುಖಿಯರು ಹಾಗೂ ಸಿಬ್ಬಂದಿ ಪ್ರತಿಭಟನೆ ಮಾಡಿದ ಘಟನೆ ಶನಿವಾರ ನಡೆದಿದೆ.