ಜಿಪಂ ಸಿಇಒ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ, ಪರಿಶೀಲನೆಬಾಗಲಕೋಟೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಬುಧವಾರ ಗುಳೇದಗುಡ್ಡ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಯೋಜನೆಯ ಕಾಮಗಾರಿಗಳನ್ನು, ಸರ್ಕಾರಿ ಆಸ್ಪತ್ರೆ, ಶಾಲೆ, ಅಂಗನವಾಡಿ ಕಟ್ಟಡಗಳನ್ನು ಭೇಟಿ ಮಾಡಿ ಕಾಮಗಾರಿ ವೀಕ್ಷಿಸಿ ಸಂಬಂಧಿಸಿದ ಅಧಿಕಾರಿ, ಗುತ್ತಿಗೆದಾರರಿಗೆ ಸಲಹೆ, ಸೂಚನೆ ನೀಡಿದರು.