ಮಹಾಲಿಂಗಪುರ ಅರ್ಬನ್ ಬ್ಯಾಂಕಿಗೆ ₹32 ಲಕ್ಷ ನಿವ್ವಳ ಲಾಭಸದಾ ರೈತರ, ವ್ಯಾಪಾರಸ್ಥರು ಮತ್ತು ಗ್ರಾಹಕರ ಹಿತ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿರುವ ಬ್ಯಾಂಕ್ ಕಳೆದ 2023-24ನೇ ಸಾಲಿನ ಹಣಕಾಸಿನ ವರ್ಷದ ಅಂತ್ಯಕ್ಕೆ 2024ರ ಮಾರ್ಚ್ 31ಕ್ಕೆ ₹32,39,700 ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶೇಖರ ಅಂಗಡಿ ಹೇಳಿದರು.