ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಯೊಬ್ಬರು ಸೈಬರ್ ಕ್ರೈಂ ಬಗ್ಗೆ ಜಾಗೃತರಾಗಬೇಕು
ಸೈಬರ್ ಕ್ರೈಂನಿಂದ ಜಿಲ್ಲೆಯ ಜನರು ಅಂದಾಜು ₹5 ಕೋಟಿಗೂ ಅಧಿಕ ಹಣ ಕಳೆದುಕೊಂಡಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ಸೈಬರ್ ಕ್ರೈಂ ಬಗ್ಗೆ ಜಾಗೃತರಾಗಿ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಐಪಿಎಸ್ ಆಗಿ ಪದೋನ್ನತಿ ಹೊಂದಿದ ಪ್ರಸನ್ ದೇಸಾಯಿ ಸಲಹೆ ನೀಡಿದರು.
ಪ್ರತಿ ಕ್ಷೇತ್ರದಲ್ಲೂ ಪಂಚಮಸಾಲಿಗಳಿಗೆ ಅನ್ಯಾಯ
ಪಂಚಮಸಾಲಿ ಸಮಾಜಕ್ಕೆ ಸಂಖ್ಯಾನುಗುಣವಾಗಿ ಸ್ಥಾನಮಾನಗಳು ದೊರೆತಿಲ್ಲ. ರಾಜ್ಯದಲ್ಲಿ ಬಹುಸಂಖ್ಯೆ ಹೊಂದಿದ್ದರೂ ಪ್ರತಿಯೊಂದು ಕ್ಷೇತ್ರದಲ್ಲಿ ವಂಚಿತರಾಗುತ್ತಿದ್ದೇವೆ ಎಂದು ಕೈಗಾರಿಕಾ ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ
ಮುಗ್ಧ ಮನಸಿನ ಮಕ್ಕಳ ಮನದಲ್ಲಿ ಹುದುಗಿರುವ ಕಲಾ, ಕೌಶಲ, ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಹಿರೇಪಡಸಲಗಿ ವಲಯದ ಸಿಆರ್‌ಪಿ ರಾಚಣ್ಣ ಹಣಮಂತ ಮುದ್ನೂರ ಹೇಳಿದರು.
ರೈತರ ಹೋರಾಟಕ್ಕೆ ಗಡದನ್ನವರ ಪ್ರೇರಕ ಶಕ್ತಿಯಾಗಿದ್ದರು
ರೈತರು ತೊಡುವ ಹಸಿರು ಶಾಲು ರಮೇಶ ಗಡನ್ನವರ ಅವರ ಹೋರಾಟ ಹಾಗೂ ರೈತರ ಸ್ವಾಭಿಮಾನದ ಪ್ರತೀಕವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಸಾಲೇಶ್ವರ ಸಂಘಕ್ಕೆ ₹56.15 ಲಕ್ಷ ಲಾಭ
ಸಂಘದ ಸರ್ವ ಸದಸ್ಯರ ಹಾಗೂ ಆಡಳಿತ ಮಂಡಳಿಯ ಪರಸ್ಪರ ಸಹಕಾರದಿಂದ 2023-24ನೇ ಸಾಲಿನಲ್ಲಿ ಸಂಘ ಅಭಿವೃದ್ಧಿಯ ಪಥದಲ್ಲಿದ್ದು ₹56,15,054-34 ನಿವ್ವಳ ಲಾಭವಾಗಿದೆ ಎಂದು ಸಂಘದ ಅಧ್ಯಕ್ಷ ಚಂದ್ರಕಾಂತ ಶೇಖಾ ಹೇಳಿದರು.
ಒಂದೆಡೆ ಸಂತೋಷ, ಮತ್ತೊಂದೆಡೆ ಆಕ್ರೋಶ!
ಲೋಕಾಪುರ ರೈಲು ನಿಲ್ದಾಣವನ್ನು ಗೂಡ್ಸ್ ರೈಲುಗಳ ಸಂಚಾರಕ್ಕೆ ಮುಕ್ತಗೊಳಿಸಿದ್ದು, ಕಾರ್ಖಾನೆಗಳ ಮಾಲೀಕರಿಗೆ ಸಂತಸವಾದರೆ, ಸಾರ್ವಜನಿಕರಿಗೆ ಹಾಗೂ ರೈಲು ಹೋರಾಟಗಾರರಿಗೆ ಬೇಸರ ವ್ಯಕ್ತವಾಗಿದೆ.
ಇಂದು ಬದರಿಧಾಮದ ತಪೋನಿಧಿ ಕೃತಿ ಬಿಡುಗಡೆ
ನಮ್ಮ ದೇಶದ ಶ್ರೇಷ್ಠ ವೀಣಾವಾದಕ, ದತ್ತಾತ್ರೇಯ ವೀಣೆ ಸಂಶೋಧಕ ದಿ.ದತ್ತಾತ್ರೇಯ ಪರ್ವತೀಕರ ಅವರ ಸಂಗೀತಮಯ ಬದುಕಿನ ಕುರಿತ ''''ಬದರಿಧಾಮದ ತಪೋನಿಧಿ'''' ಕೃತಿ ಬಿಡುಗಡೆ ಸಮಾರಂಭ ಸೆ.22ರಂದು ಸಂಜೆ 5 ಗಂಟೆಗೆ ಇಲ್ಲಿನ ನವನಗರ ಕಲಾಭವನದಲ್ಲಿ ನಡೆಯಲಿದೆ ಎಂದು ಕೃತಿ ಲೇಖಕ ರಾಜೇಂದ್ರ ಪರ್ವತೀಕರ ತಿಳಿಸಿದರು.
ಊರಿಗೊಂದು ಸುಸಜ್ಜಿತ ಗರಡಿಮನೆ ಆಗಲಿ
ಕುಸ್ತಿ ಕಲೆಯನ್ನು ಜಾತ್ರೆಗಳು ಮಾತ್ರ ಉಳಿಸಿ ಬೆಳೆಸುತ್ತಿವೆ. ಇದಕ್ಕೆ ಆಧುನಿಕ ಸ್ಪರ್ಶ ಕೊಟ್ಟು ಯುವಕರು ಕುಸ್ತಿ ಕಡೆ ವಾಲುವಂತೆ ಸರ್ಕಾರ ಪ್ರತಿ ಊರಿಗೊಂದು ಸುಸಜ್ಜಿತ ಗರಡಿ ನಿರ್ಮಿಸುವ ವ್ಯವಸ್ಥೆ ಮಾಡಿ, ಈ ಪುರಾತನ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು.
ತಿರುಪತಿ ಪ್ರಸಾದದಲ್ಲಿ ದನದ ಕೊಬ್ಬು, ದೇಶದ್ರೋಹಿ ಕೃತ್ಯ
ತಿರುಪತಿ ತಿಮ್ಮಪ್ಪನ ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಮತ್ತು ಹಂದಿಯ ಕೊಬ್ಬನ್ನು ಸೇರಿಸಲಾಗಿದೆ ಎಂಬ ಮಾಹಿತಿ ಹೊರಬಂದಿರುವುದು ಆಘಾತಕಾರಿ ಅಂಶವಾಗಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವ ಮುಖ್ಯಮಂತ್ರಿ ಹಿಂದುಗಳ ಪವಿತ್ರ ದೇವಸ್ಥಾನದ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಸೇರಿಸಿದ್ದು ಹಿಂದೂ ಸಮಾಜಕ್ಕೆ ಬಗೆದ ದ್ರೋಹವಾಗಿದೆ. ಸಮಾಜ ಇದನ್ನು ಹಗುರವಾಗಿ ಪರಿಗಣಿಸದೇ ಎಚ್ಚರಿಕೆಯಿಂದ ಇರಬೇಕೆಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಗುರುವಿನಲ್ಲಿ ಶ್ರದ್ಧೆ ಇದ್ದರೆ ಬದುಕಲ್ಲಿ ನೆಮ್ಮದಿ
ಗುರುವೆಂದರೆ ಸಾಕ್ಷಾತ್ ಭಗವಂತನೇ ಎಂಬ ದೃಢ ನಂಬಿಕೆ ಇದ್ದಲ್ಲಿ, ಮನುಷ್ಯ ಪರಮಾತ್ಮನನ್ನು ಬೇರೆಡೆ ಎಲ್ಲಿಯೂ ಹುಡುಕಿಕೊಂಡು ಹೋಗುವ ಪ್ರಮೇಯವೇ ಇರುವುದಿಲ್ಲ ಎಂದು ಕಲಾದಗಿ ಶ್ರೀಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನ ಹಿರೇಮಠದ ಪೂಜ್ಯ ಶ್ರೀ ಗಂಗಾಧರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
< previous
1
...
113
114
115
116
117
118
119
120
121
...
338
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!