ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ಶಾಖೆರೈತರಿಗೆ, ಕೂಲಕಾರ್ಮಿಕರಿಗೆ, ಬಡವರಿಗೆ ಹಣಕಾಸಿನ ಅನುಕೂಲವಾಗ ಹಿತದೃಷ್ಟಿಯಿಂದ ಈ ಸಂಘವನ್ನು ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಹಾಗೂ ಎಲ್ಲ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಯನ್ನು ಆರಂಭಿಸುವ ಗುರಿ ಹೊಂದಿದೆ ಎಂದು ಶ್ರೀ ಎಸ್.ಆರ್.ಕೆ. ಬ್ಯಾಂಕ್ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.