ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಿಕೆಯಲ್ಲಿ ಕ್ರೀಡೆಗೂ ಪ್ರಾಧಾನ್ಯತೆ ಇರಲಿ
ಮಕ್ಕಳು ಕಲಿಕೆಯಲ್ಲಿ ಮುಂದಿದ್ದರೆ ಸಾಲದು. ಅದರ ಜೊತೆ ಕ್ರೀಡೆಗೂ ಅಷ್ಟೇ ಮಹತ್ವ ನೀಡಬೇಕು. ಕ್ರೀಡೆಗಳು ಮಗುವಿನ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ಕಲಿಕೆಯಲ್ಲಿ ಕ್ರೀಡೆಗೆ ಪ್ರಾಧಾನ್ಯತೆ ಇರಲಿ ಎಂದು ಶ್ರೀ ವಿದ್ಯಾನಂದ ಶ್ರೀಗಳು ಹೇಳಿದರು.
ಜವಾಬ್ದಾರಿ ಸಮರ್ಥವಾಗಿ ನಿರ್ವಹಿಸಿ
ಸ್ನಾತಕೋತ್ತರ ಶಿಕ್ಷಣ ಪೂರೈಸಿದ ನಂತರ ಸಮಾಜದಲ್ಲಿ ಜವಾಬ್ದಾರಿ ಹೆಚ್ಚಾಗಲಿದ್ದು, ಅದನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಕೀರ್ತಿ ಕುಲಕರ್ಣಿ ಹೇಳಿದರು.
ವಿಜೃಂಭನೆಯಿಂದ ನಡೆದ ಮರು ರಥೋತ್ಸವ
ಕರ್ನಾಟಕದ ಏಕೈಕ ಎರಡು ದಿನಗಳ ತೇರು ಎಳೆಯುವ ಜಾತ್ರೆ ಎಂದೇ ಖ್ಯಾತಿ ಪಡೆದಿರುವ ಮಹಾಲಿಂಗೇಶ್ವರರ ಜಾತ್ರೆಯ ಮರು ರಥೋತ್ಸವ ಗುರುವಾರ ಸಂಭ್ರಮ, ಸಡಗರದಿಂದ ಅಪಾರ ಭಕ್ತ ಸಮೂಹದ ಮಧ್ಯೆ ನಡೆಯಿತು.
ಸಂಭ್ರಮದಿಂದ ಜರುಗಿದ ಶ್ರೀಅನ್ನದಾನೇಶ್ವರ ರಥೋತ್ಸವ
ತಾಲೂಕಿನ ಬೇಲೂರ-ಜಾಲಿಹಾಳ ಗ್ರಾಮದಲ್ಲಿ ಶ್ರೀಅನ್ನದಾನೇಶ್ವರ ಜಾತ್ರಾ ಮಹೋತ್ಸವದ ಮಹಾ ರಥೋತ್ಸವ ಸಂಭ್ರಮದಿಂದ ಜರುಗಿತು.
ಪ್ರಸ್ತುತ್ ದಿನಗಳಲ್ಲಿ ಮೌಲ್ಯಾಧರಿತ ಶಿಕ್ಷಣ ಅವಶ್ಯಕ
ಆಧುನಿಕ ತಂತ್ರಜ್ಞಾನ ಯುಗದಲ್ಲಿರುವ ತಂದೆ-ತಾಯಿಯಂದಿರು ತಮ್ಮ ಮಕ್ಕಳಿಗೆ ಮತ್ತು ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿದರೆ ಆರೋಗ್ಯಕರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಗುರುಸ್ವಾಮಿ ಹಿರೇಮಠ ಅವರು ಹೇಳಿದರು.
ಪಕ್ಷ ವಿರೋಧಿ ಚಟುವಟಿಕೆ ಸಾಬೀತುಪಡಿಸಿ
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದನ್ನು 15 ದಿನಗಳೊಳಗಾಗಿ ಸಾಬೀತುಪಡಿಸಬೇಕು ಎಂದು ಬಿಜೆಪಿ ಉಚ್ಚಾಟಿತ ಹಿರಿಯ ಮುಖಂಡ ರಾಮಣ್ಣ ತಳೇವಾಡ ಹೇಳಿದರು.
ಸದಸ್ಯತ್ವ ಅಭಿಯಾನ ಚುರುಕುಗೊಳಿಸಿ
ಭಾರತೀಯ ಜನತಾ ಪಕ್ಷ ದೇಶದ ಬಹುದೊಡ್ಡ ರಾಷ್ಟ್ರೀಯ ಪಕ್ಷವಾಗಿದೆ. ಪ್ರಜಾಪ್ರಭುತ್ವದ ಮಾದರಿಯಲ್ಲಿ ಕೆಲಸ ಮಾಡುವ ಅಪರೂಪದ ಪಕ್ಷ ಇದಾಗಿದೆ. ದೇಶಾದ್ಯಂತ ಸದಸ್ಯತಾ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.
ಉದಯಕುಮಾರ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಬಾಗಲಕೋಟೆ ತಾಲೂಕು ನೂತನ ಅಧ್ಯಕ್ಷರನ್ನಾಗಿ ಉದಯಕುಮಾರ ಬಾಳಕ್ಕನವರ ಅವರನ್ನು ನೇಮಕ ಮಾಡಲಾಗಿದೆ ಎಂದು ಲೋಕಾಪುರ ಪಟ್ಟಣದ ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಲೋಕಣ್ಣ ಉಳ್ಳಾಗಡ್ಡಿ ತಿಳಿಸಿದರು.
ಕನ್ನಡಪ್ರಭ ಮಹಾಮಹಿಮ ಪುರವಣಿಗೆ ಮೆಚ್ಚುಗೆ
ಶ್ರೀಮಹಾಲಿಂಗೇಶ್ವರರ ಪವಾಡಗಳ ಬಗ್ಗೆ ಕನ್ನಡಪ್ರಭ ಪತ್ರಿಕೆ ಹೊರ ತಂದ ಪುರವಣಿ ಬಹಳ ಚೆನ್ನಾಗಿ ಮೂಡಿ ಬಂದಿದೆ ಎಂದು ಖ್ಯಾತ ಹೃದಯರೋಗ ತಜ್ಞ ಡಾ.ವಿಜಯ ಹಂಚಿನಾಳ ಹೇಳಿದರು.
ಮಹಾಲಿಂಗೇಶ್ವರ ಮಹಾರಾಜಕೀ ಜೈ
ಪಟ್ಟಣದ ಆರಾಧ್ಯ ದೈವ ಮಹಾಲಿಂಗೇಶ್ವರ ಜಾತ್ರೆ ರಥೋತ್ಸವಕ್ಕೆ ಬುಧವಾರ ಸಂಜೆ ಅದ್ಧೂರಿ ಚಾಲನೆ ದೊರೆಯಿತು. ವಿದ್ಯುತ್ ದೀಪ ಹಾಗೂ ಹೂಗಳಿಂದ ಅಲಂಕೃತವಾದ ತೇರಿಗೆ ಶ್ರೀಮಠದ ಪೀಠಾಧಿಪತಿ ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
< previous
1
...
115
116
117
118
119
120
121
122
123
...
338
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!