ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಸ್ತು ಶಿಲ್ಪಕ್ಕೆ ವಿಶ್ವ ಕರ್ಮರ ಕೊಡುಗೆ ಅಪಾರ
ಕಲೆ ಮತ್ತು ವಾಸ್ತು ಶಿಲ್ಪದಲ್ಲಿ ವಿಶ್ವ ಕರ್ಮರ ಕೊಡುಗೆ ಅಪಾರವಾಗಿದೆ ಎಂದು ರಾಮಚಂದ್ರ ಬಡಿಗೇರ ಹೇಳಿದರು.
ಜಟೋತ್ಸವ ಮೂಲಕ ಜಾತ್ರೆಗೆ ಚಾಲನೆ
ಪ್ರತಿವರ್ಷದಂತೆ ಮಹಾಲಿಂಗೇಶ್ವರ ಜಾತ್ರೆಯ ಮೊದಲ ದಿನ ಚನಗಿರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಶ್ರೀರಾಜೇಂದ್ರ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಸಾರ್ವಜನಿಕ ಜಟೋತ್ಸವ ಸಂಭ್ರಮದಿಂದ ಜರುಗುವುದರೊಂದಿಗೆ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರಕಿತು.
ವಿಶ್ವಕ್ಕೆ ಭಾರತದ ಶಕ್ತಿ ತೋರಿಸಿದ್ದು ಬಸವಣ್ಣ
ಅಣ್ಣ ಬಸವಣ್ಣ ಜಗತ್ತಿಗೆ ಸಂವಿಧಾನ ಕೊಟ್ಟು ವಿಶ್ವ ಗುರುವಾಗಿ ಜಗತ್ತಿಗೆ ಭಾರತದ ಶಕ್ತಿಯ ತೋರಿಸಿದ ಮಹಾನ್ ಚೇತನ ಎಂದು ರಾಜ್ಯ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡಲು ಸುಳ್ಳು ಆರೋಪ: ಸಚಿವ ತಿಮ್ಮಾಪೂರ
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೊಂದರೆ ಕೊಡುವ ಉದ್ದೇಶದಿಂದ ವಿರೋಧ ಪಕ್ಷಗಳು ಸುಳ್ಳು ಆರೋಪಗಳನ್ನು ಮಾಡುತ್ತಿವೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಆರೋಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಸಿದ್ದರಾಮಯ್ಯನವರು ಶ್ರಮಿಸುತ್ತಿದ್ದಾರೆ ಎಂದೂ ಅವರು ಹೇಳಿದರು.
ಸುಖದ ಬದುಕಿಗೆ ಹೊಂದಾಣಿಕೆ ಅವಶ್ಯಕ
ಸಂಘ ಜೀವಿಯಾಗಿರುವಂತ ಮನುಷ್ಯ ಎಲ್ಲರೊಂದಿಗೆ ಸುಖವಾಗಿ ಬದುಕುವುದರೊಂದಿಗೆ ಅಪ್ಪಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಗುರುಸಿದ್ದೇಶ್ವರ ಪತ್ತಿನ ಸಹಕಾರಿ ಸಂಘದ ಉದ್ದೇಶವೆನೆಂದರೆ ಸಾಮಾಜಿಕ ಅರ್ಥ ವ್ಯವಸ್ಥೆಯನ್ನು ಮೇಲೆತ್ತುವುದು ಎಂದು ಗಿರಿಸಾಗರ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಹುಟ್ಟೂರಿನ ಋಣ ತೀರಿಸಲು ನಾನು ಸದಾ ಸಿದ್ಧ
ತಾಯಿ-ತಂದೆ, ಬಂಧು-ಬಳಗ, ಕಲಿತ ಶಾಲೆ, ಗುರು-ಹಿರಿಯರ ಕೃಪೆ, ಹುಟ್ಟೂರಿನ ಋಣವನ್ನು ತೀರಿಸಲು ನಾನು ಸದಾ ಸಿದ್ಧನಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಇಲಾಖೆ ಸಚಿವ ಆರ್.ಬಿ.ತಿಮ್ಮಾಪೂರ ಭರವಸೆ ನೀಡಿದರು.
ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಸಚಿವ ತಿಮ್ಮಾಪೂರ ಕರೆ
ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮತದಾನ ಮೌಲ್ಯದ ಮಹತ್ವವನ್ನು ಮನೆ ಮನೆಗೆ ತೆರಳಿ ಪ್ರತಿಯೊಂದು ಹಂತದಲ್ಲಿ ತಿಳಿಸುವ ಕಾರ್ಯವಾಗಬೇಕು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಕರೆ ನೀಡಿದರು.
ಸಂಘದಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ
ವ್ಯಕ್ತಿ ಸಂಘದಲ್ಲಿ ಇರುವುದರಿಂದ ಅವನ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಬಾದಾಮಿಯ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಹೊಸಗೌಡ್ರ ಹೇಳಿದರು.
ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘಕ್ಕೆ ₹೮೬.೨೧ ಲಕ್ಷ ಲಾಭ
ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘವು ಅಭಿವೃದ್ಧಿಯುತ್ತ ಮುನ್ನಡೆಯುತ್ತ ₹೮೬.೨೧ ಲಕ್ಷಗಳ ನಿವ್ವಳ ಲಾಭಗಳಿಸಿದೆ ಎಂದು ಸ್ವಾಮಿ ವಿವೇಕಾನಂದ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಎನ್.ಪಾಟೀಲ ಹೇಳಿದರು.
ವಿಶ್ವದಲ್ಲಿ ಕನ್ನಡಿಗರ ಕಾಯಕದ ಬೆಳಕು ಬೆಳಗಿಸಿದ್ದು ವಿಶ್ವೇಶ್ವರಯ್ಯನವರು
ಕನ್ನಡಿಗರ ಕಾಯಕದ ಬೆಳಕನ್ನು ವಿಶ್ವಮಟ್ಟದಲ್ಲಿ ಬೆಳಗಿಸಿದ ಕೀರ್ತಿ ವಿಶ್ವೇಶ್ವರಯ್ಯನವರಾಗಿದೆ. ದೇಶದ ಅಭಿವೃದ್ಧಿಗೆ ಅಭಿಯಂತರರ ಕೊಡುಗೆ ಅಪಾರವಿದೆ ಎಂದು ಬಿಡಿಸಿಸಿ ಬ್ಯಾಂಕ್‌ನ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಹೇಳಿದರು.
< previous
1
...
117
118
119
120
121
122
123
124
125
...
338
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!