ಗ್ರಾಹಕರ, ಕೃಷಿಕರ ಸರ್ವತೋಮುಖ ಅಭಿವೃದ್ಧಿಯೇ ಸಂಘದ ಗುರಿಕಳೆದ 72 ವರ್ಷಗಳಿಂದ ಈ ಭಾಗದಲ್ಲಿ ರೈತರಿಗೆ ಮತ್ತು ಗ್ರಾಹಕರಿಗೆ ನಿರಂತರ ಆರ್ಥಿಕ ಅನುಕೂಲತೆಗಳನ್ನು ಒದಗಿಸುತ್ತ, ಸಂಘವು ಕೃಷಿಕರ ಮತ್ತು ಗ್ರಾಹಕರ ಒಳಿತನ್ನು ಬಯಸುತ್ತ ಬಂದಿದೆ. ಸಂಘ ನಿಮ್ಮದು, ಅದರ ಬೆಳವಣಿಗೆ ನಿಮ್ಮ ಕೈಯಲ್ಲಿದೆ ಎಂದು ಕೋಟೆಕಲ್ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.