ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿಉಚ್ಚ ನ್ಯಾಯಾಲಯದ ಆದೇಶದನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದ್ದು, ಇಂತಹ ವಿಗ್ರಹಗಳನ್ನು ಮಾರಾಟ ಮತ್ತು ತಯಾರಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು.