ಉದ್ಯಮಿಗಳ ಕೈಗೆ ಸಿಕ್ಕಿ ಕಾಂಗ್ರೆಸ್ ಅಧೋಗತಿಗೆಕನ್ನಡಪ್ರಭ ವಾರ್ತೆ ಅಮೀನಗಡ ಅಮೀನಗಡದಲ್ಲಿ ಉದ್ಯಮಿಗಳ ಕೈಯಲ್ಲಿ ಸಿಕ್ಕು ಕಾಂಗ್ರೆಸ್ ಪಕ್ಷ ಅಧೋಗತಿಗೆ ಇಳಿದಿದೆ ಎಂದು ಕಾಂಗ್ರೆಸ್‌ನ ಹಿರಿಯ ಧುರೀಣರಾದ ಬಿ.ಎಸ್.ನಿಡಗುಂದಿ, ಯಮನಪ್ಪ ಬಂಡಿವಡ್ಡರ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಪಂಚಾಯತಿಯಲ್ಲಿ ಕಾಂಗ್ರೆಸ್ ಸೋಲಿಗೆ ಬಿ.ಎಸ್.ನಿಡಗುಂದಿ, ಯಮನಪ್ಪ ಬಂಡಿವಡ್ಡರ ಅವರೇ ನೇರ ಕಾರಣವಾಗಿದ್ದಾರೆ.