ರಾಯಣ್ಣನ ಸಾಹಸ, ಸ್ವಾಭಿಮಾನ ಎಲ್ಲರಿಗೂ ಆದರ್ಶಕನ್ನಡಪ್ರಭವಾರ್ತೆ,ಗುಳೇದಗುಡ್ಡ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರ ರಾಣಿ ಚೆನ್ನಮ್ಮನ ಬಲಗೈ ಬಂಟನಾಗಿ ಸಂಗೊಳ್ಳಿ ರಾಯಣ್ಣ ನಾಡಿನ ಸ್ವಾತಂತ್ರಕ್ಕಾಗಿ ಹೋರಾಡಿ ತನ್ನ ಪ್ರಾಣವನ್ನೇ ಬಲಿದಾನ ಮಾಡಿದ ಮಹಾನ್ ವೀರ. ಅವರ ನಾಡಾಭಿಮಾನ, ಸಾಹಸ, ಸ್ವಾಭಿಮಾನದ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷೆ ರಕ್ಷಿತಾ ಈಟಿ ಹೇಳಿದರು.