• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಂಥಪಾಲಕರು ಓದುವ ಅಭಿರುಚಿ ಬೆಳೆಸಲಿ
ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ ಅವರ ಬೌದ್ಧಿಕ ವಿಕಾಸದಲ್ಲಿ ಗ್ರಂಥಪಾಲಕರು ಮಹತ್ವದ ಪಾತ್ರ ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.
ಪೂಜಾರ ತರ ಹಿಟ್‌ ಆ್ಯಂಡ್‌ ರನ್‌ ಗಿರಾಕಿ ನಾನಲ್ಲ
ಕನ್ನಡ ಪ್ರಭ ವಾರ್ತೆ ಬಾಗಲಕೋಟೆ ವಿಧಾನ ಪರಿಷತ್‌ ಸದಸ್ಯ ಪಿ.ಎಚ್. ಪೂಜಾರ ತರ ನಾನು ಹಿಟ್ ಆ್ಯಂಡ್ ರನ್ ಗಿರಾಕಿ ಅಲ್ಲ, ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದಲ್ಲಿ ಸಮರ್ಥವಾಗಿ ಎದುರಿಸುವೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಗುಡುಗಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರೇನಾದರೂ ಮೊಕದ್ದಮೆ ಹೂಡಿದಲ್ಲಿ, ತಂಟೆಗೆ ಬಂದಲ್ಲಿ ಅವರ ಬಂಡವಾಳ ಬಯಲಿಗೆ ಎಳೆಯುವೆ. ಬ್ಲಾಕ್ ಮೇಲ್ ಉದ್ಯೋಗ ಬಂದ್ ಮಾಡಿ, ಪಕ್ಷದ ವ್ಯವಸ್ಥೆಯಲ್ಲಿ ಹೇಗೆ ಇರಬೇಕು ಎನ್ನುವುದನ್ನು ಕಲಿಯಲಿ ಎಂದು ಕಿವಿಮಾತು ಹೇಳಿದರು.
ಆಹಾರದಲ್ಲಿ ಲೋಪ ಕಂಡುಬಂದರೆ ಶಿಸ್ತು ಕ್ರಮ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಅಂಗನವಾಡಿ ಕೇಂದ್ರಗಳ ಮೂಲಕ 3 ರಿಂದ 6 ವರ್ಷದ ಮಕ್ಕಳಿಗೆ, ಗರ್ಭಣಿ ಹಾಗೂ ಬಾಣಂತಿ ಮಹಿಳೆಯರಿಗೆ ನೀಡಲಾಗುವ ಸೇವೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಆಧಿಕಾರಿ ಶಶಿಧರ ಕುರೇರ ಸೂಚಿಸಿದರು.
ಪ್ರವಾಹ ಪರಿಹಾರಕ್ಕಾಗಿ ಬೀದಿಗಿಳಿದ ಸಂತ್ರಸ್ತರು
ಕನ್ನಡಪ್ರಭ ವಾರ್ತೆ ಮುಧೋಳ ಕಳೆದ 2019ರಿಂದ ಇಲ್ಲಿಯವರೆಗೆ ಪ್ರತಿ ವರ್ಷ ಮುಧೋಳ ತಾಲೂಕಿನ ಘಟಪ್ರಭಾ ನದಿಯ ಪ್ರವಾಹದಿಂದ ನದಿ ಪಾತ್ರದ ಜಮೀನು ಜಲಾವೃತಗೊಂಡು ರೈತರು ಬೆಳೆಗಳನ್ನು ಕಳೇದುಕೊಂಡಿದ್ದಾರೆ. ಅಲ್ಲದೇ, ದಂಡೆಯಲ್ಲಿನ ವಿವಿಧ ಗ್ರಾಮಗಳು ಮುಳುಗಡೆಯಾಗಿ ಜನರು ಮನೆ ಮಠಗಳನ್ನು ಕಳೆದುಕೊಂಡಿದ್ದಾರೆ. ಈ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆಯನ್ನು ನಡೆಸಲಾಯಿತು.
ಕಳಪೆ ಕಾಮಗಾರಿ ಎನ್ನುವ ಬಿಜೆಪಿಗರಿಗೆ ತಿರುಗೇಟು
ಕನ್ನಡಪ್ರಭ ವಾರ್ತೆ ಲೋಕಾಪುರ ಪಟ್ಟಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಿಗೆ ಬಿಜೆಪಿ ಮುಖಂಡರು ಕಳಪೆ ಕಾಮಗಾರಿ ಎಂದು ಹೇಳುತ್ತಿರುವುದು ಎಷ್ಟು ಸಮಂಜಸ ಎಂದು ಬಿಡಿಡಿಸಿ ಬ್ಯಾಂಕ್‌ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಪ್ರಶ್ನಿಸಿದರು. ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಅಧಿಕಾರ ಅವಧಿಯಲ್ಲಿ ಲೋಕಾಪುರ ಪಟ್ಟಣದಲ್ಲಿ ವಾಣಿಜ್ಯ ಮಳಿಗೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೇ ತರಾತುರಿಯಲ್ಲಿ ಉದ್ಘಾಟಿಸಲಾಯಿತು.
ಯೋಗಯುಕ್ತ, ರೋಗಮುಕ್ತ ಇದು ನಮ್ಮ ಸಂಸ್ಕೃತಿ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಭಾರತೀಯ ಸಂಸ್ಕೃತಿ ಎಂದರೆ ಯೋಗಯುಕ್ತ, ರೋಗ ಮುಕ್ತ ಜೀವನ ಕ್ರಮವಾಗಿದೆ. ಒಳ್ಳೆಯ ಆರೋಗ್ಯದಿಂದ ಮಾತ್ರ ಸದೃಢ ಸ್ವಾಸ್ಥ್ಯ ಸಮಾಜ, ದೇಶ, ವಿಶ್ವವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ರಬಕವಿಯ ಅರವಳಿಕೆ ತಜ್ಞ ಡಾ.ರವಿ ಜಮಖಂಡಿ ಹೇಳಿದರು.
ಓದಿ ತಂದೆ-ತಾಯಿಯ ಕನಸು ನನಸು ಮಾಡಿ: ರಾಜಶೇಖರ
ಕನ್ನಡಪ್ರಭ ವಾರ್ತೆ ಕಮತಗಿ ತಂದೆ ತಾಯಿಗಳ ಕನಸನ್ನು ನನಸು ಮಾಡಲು ಮಕ್ಕಳು ಕಷ್ಟಪಟ್ಟು ಓದಿ ಒಳ್ಳೆಯ ಫಲಿತಾಂಶ ಪಡೆಯುವ ಮೂಲಕ ಉನ್ನತ ಹುದ್ದೆಗೇರಬೇಕು. ಇದರಿಂದ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ವಿಜಯಪೂರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಜಶೇಖರ ಬೆನಕನಹಳ್ಳಿ ಹೇಳಿದರು.
ವೈಚಾರಿಕ ಕ್ರಾಂತಿ ಮಾಡಿದ್ದ ದಾಸಿಮಯ್ಯ: ರಮೇಶ ಬುಳ್ಳಾ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ವಚನ ಸಾಹಿತ್ಯದ ಮೂಲಕ ಲಿಂಗ-ತಾರತಮ್ಯ, ಬಡವ-ಶ್ರೀಮಂತ, ಮೇಲು-ಕೀಳುಗಳೆಂಬ ಅಸಮಾನತೆಯನ್ನು ತೊಡೆದು ಹಾಕುವಲ್ಲಿ ವೈಚಾರಿಕ ಕ್ರಾಂತಿಯನ್ನೇ ಮಾಡಿದ 11 ನೇ ಶತಮಾನದ ಆದ್ಯವಚನಕಾರ ದೇವರ ದಾಸಿಮಯ್ಯನವರು ಹೊಸ ಯುಗವನ್ನೇ ಸೃಷ್ಟಿಸಿ ದೇವಭಾಷೆಯನ್ನು ಜನಭಾಷೆಯನ್ನಾಗಿ ಮಾಡಿದ್ದಾರೆ ಎಂದು ಲೇಖಕ ರಮೇಶ ಬಳ್ಳಾ ಅವರು ಹೇಳಿದರು
ಸಿದ್ದರಾಮಯ್ಯರನ್ನು ರಾಜಕೀಯವಾಗಿ ಸರ್ವನಾಶ ಮಾಡುವ ಹುನ್ನಾರ
ಕನ್ನಡಪ್ರಭ ವಾರ್ತೆ ಬೀಳಗಿ ರಾಜ್ಯದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಹಾಗೂ ದಲಿತ ಸಮುದಾಯದವರನ್ನು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಮೇಲ್ಪಂಕ್ತಿಗೆ ಕೊಂಡೊಯ್ದ ಧೀಮಂತ ನಾಯಕ ಸಿಎಂ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಸರ್ವನಾಶ ಮಾಡುವ ಹುನ್ನಾರ ನಡೆದಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ಎನ್.ಪಾಟೀಲ ಕಿಡಿಕಾರಿದರು.
ಇದೀಗ ಕ್ಯಾನ್ಸರ್‌ ಗುಣಪಡಿಸುವ ಕಾಯಿಲೆ
ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಹೊಸ ಆವಿಷ್ಕಾರಗಳಾಗಿವೆ. ಕಾಯಿಲೆಗಳಿಗೆ ಸೂಕ್ತ ಔಷಧಿಗಳನ್ನು ಕಂಡುಹಿಡಿಯಲಾಗಿದೆ. ಸಂಶೋಧನೆಯ ಪರಿಣಾಮ ಕ್ಯಾನ್ಸರ್ ರೋಗ ಕೂಡ ಈಗ ಗುಣಪಡಿಸಬಹುದಾದ ಕಾಯಿಲೆಯಾಗಿದೆ ಎಂದು ಬಿ.ವಿ.ವಿ ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ.ಸಜ್ಜನ (ಬೇವೂರ) ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 338
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved