ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನವ ಹಕ್ಕುಗಳು ಉಲ್ಲಂಘನೆಯಾಗದತೆ ನೋಡಿಕೊಳ್ಳಿ: ನ್ಯಾ.ವಿಜಯ
ದಿನಂಪ್ರತಿ ದೂರುಗಳ ಸಂಖ್ಯೆ ಕಡಿಮೆಯಾಗಿ ಕಷ್ಟದಲ್ಲಿರುವ ವ್ಯಕ್ತಿಗೆ ಎಷ್ಟು ಸಾಧ್ಯವಾಗುತ್ತದೆಯೋ ಅಷ್ಟು ಸಹಾಯ ಮಾಡಿದಾಗ ಮಾನವ ಹಕ್ಕು ರಕ್ಷಿಸಲು ಸಹಕಾರಿ
ಭಗವದ್ಗೀತೆ ಮಹತ್ವ ಅರಿತರೆ ಜೀವನ ಸಾರ್ಥಕ: ಜೋಶಿ
ಭಗವದ್ಗೀತೆ ಮಹತ್ವ ಅರಿತರೆ ಜೀವನವೇ ಸಾರ್ಥಕವಾಗುತ್ತದೆ. ಗೀತೆ ಪುಸ್ತಕ ಪ್ರತಿ ಮನೆಯಲ್ಲಿರಬೇಕು. ಸಾಧ್ಯವಾದಷ್ಟು ಅಧ್ಯಯನ ಮಾಡಬೇಕು.
ನಾಡಿದ್ದು ಒಳಮೀಸಲಿಗಾಗಿ ಬೃಹತ್ ಹಕ್ಕೊತ್ತಾಯ ಸಮಾವೇಶ
ಆ.1ರಂದು ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ತೀರ್ಪು ಬಂದು ನಾಲ್ಕು ತಿಂಗಳಾದರೂ ರಾಜ್ಯ ಸರ್ಕಾರದ ಆಮೆಗತಿಯಲ್ಲಿ ಸಾಗಿದೆ
ಜೀವನದ ಹಲವು ಸಮಸ್ಯೆಗೆ ಗೀತೆಯಲ್ಲಿ ಪರಿಹಾರ: ಯಲಗೂರ
ಜೀವನದಲ್ಲಿನ ಹಲವು ಸಮಸ್ಯೆಗಳಿಗೆ ಗೀತೆಯಲ್ಲಿ ಪರಿಹಾರವಿದೆ. ಕೃಷ್ಣ ನುಡಿದಂತೆ ನಾವು ನಡೆದಲ್ಲಿ ಉತ್ತಮ ಜೀವನ ನಡೆಸಬಹುದು.
ಇಂದಿನಿಂದ ತುಳಸಿಗಿರಿ ಹನುಮಪ್ಪನ ಸಡಗರ
ಉತ್ತರ ಕರ್ನಾಟಕದ ಸುಪ್ರಸಿದ್ಧವಾದ ತುಳಸಿಗಿರಿ ತಿರುಪತಿ ವೆಂಕಟೇಶನೆಂದೇ ಪ್ರಸಿದ್ಧಿ ಪಡೆದಿರುವ ಶ್ರೀ ಹನುಮಂತ ದೇವರ ಕಾರ್ತಿಕೋತ್ಸವದ ಮೊದಲ ಜಾತ್ರೆ ಸಂಭ್ರಮ ಡಿ.14ರಂದು ನಡೆಯಲಿದೆ.
ಹೋರಾಟಗಾರರ ಮೇಲೆ ಲಾಠಿಚಾರ್ಜ್ ನಡಿಬಾರದಿತ್ತು: ಸಚಿವ ಆರ್.ಬಿ.ತಿಮ್ಮಾಪೂರ
ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುವುದು ಸಾಮಾನ್ಯ. ಆದರೆ ಕಾನೂನು ಮೀರಬಾರದು. ಲಾಠಿಚಾರ್ಜ್ ನಂತಹ ಘಟನೆಗಳು ನಡೆಯಬಾರದು ಇದು ಬೇಸರ ತಂದಿದೆ
ನಿರ್ಲಕ್ಷ್ಯ ಮುಂದುವರಿದ್ರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯ: ಶ್ರೀಶೈಲ ಶ್ರೀ
ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ಮಾಡಿ ವಿಳಂಬ ನೀತಿ ಅನುಸರಿಸಿದರೆ, ಆ ಭಾವನೆ ಸಹಜವಾಗಿ ಎಲ್ಲರ ಮನಸಿನಲ್ಲಿ ಏಳಲಿಕ್ಕೆ ಶುರುವಾಗುತ್ತದೆ
ಪಂಚಮಸಾಲಿ ಸಮಾಜ ಹಗುರವಾಗಿ ಪರಿಗಣಿಸಬೇಡಿ: ಡಾ.ವಿಜಯಲಕ್ಷ್ಮೀ ತುಂಗಳ
ಐದು ಜನ ಹೋರಾಟಗಾರರ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು ಖಂಡನೀಯ ಎಂದರು. ಲಾಠಿ ಪ್ರಹಾರದಲ್ಲಿ ಗಾಯಗೊಂಡ ಹೋರಾಟಗಾರರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು.
ಜಂತುಹುಳದಿಂದ ರಕ್ತಹೀನತೆ, ಬೆಳವಣಿಗೆ ಕುಂಠಿತ: ಡಾ.ಮುಕುಂದ
ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆ ಉಚಿತವಾಗಿ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಶಾಲೆಗಳಲ್ಲಿ ದಾಖಲಾದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಮಾತ್ರೆ ನೀಡಿ ಅವರ ಆರೋಗ್ಯ ಕಾಪಾಡಲಾಗುತ್ತಿದೆ.
ನಿಯಮ ರೂಪಿಸಲು ಸಂಶೋಧನಾ ಸಂಸ್ಥೆಗಳ ಪಾತ್ರ ಅಗಾಧ: ಶಾಸಕ ಭಿಮಸೇನ ಚಿಮ್ಮನಕಟ್ಟಿ
ಸಿಎಂಡಿಆರ್ (ಸೆಂಟರ್ ಫಾರ್ ಮ್ಲಟಿ-ಡಿಸಿಪ್ಲಿನರಿ ರಿಸರ್ಚ್) ನಂತಹ ಸಂಶೋಧನಾ ಸಂಸ್ಥೆಗಳು ಸರ್ಕಾರದ ನೀತಿ ನಿಯಮ ರೂಪಿಸುವಲ್ಲಿ ಜನಪ್ರತಿನಿಧಿಗಳಿಗೆ ಸಲಹೆ ನೀಡಿದಾಗ ಪ್ರಾದೇಶಿಕ ಅಭಿವೃದ್ಧಿ ಪರಿಣಾಮಕಾರಿಯಾಗಿ ಸಾಧಿಸಬಹುದು
< previous
1
...
146
147
148
149
150
151
152
153
154
...
415
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್