ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
₹5 ಸಾವಿರ ಲಂಚ ಪಡೆವಾಗ ಸಿಕ್ಕಿಬಿದ್ದ ಅಧಿಕಾರಿ
ಮರಳಿ ಕೆಲಸಕ್ಕೆ ತೆಗೆದುಕೊಳ್ಳಲು ಲಂಚದ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದಾಗ ಬಾಗಲಕೋಟೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ರಾಜಶ್ರೀ ಪೋಳ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ
ಸೈಟ್ ಮರಳಿಸಿದ್ದರಿಂದ ತಪ್ಪು ಮಾಡಿದ್ದು ಸಾಬೀತು
ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯಗಳು ಅವರ ವಿರುದ್ಧ ತೀರ್ಪು ಪ್ರಕಟಿಸಿದ್ದರೂ ದುರಹಂಕಾರದ ನಡೆ ಪ್ರದರ್ಶಿಸಿದ್ದರು. ಆದರೆ ಸೋಮವಾರ ಇಡಿ ಪ್ರಕರಣ ದಾಖಲಿಸಿಕೊಂಡಿದ್ದರಿಂದ ಅಂದೇ ರಾತ್ರಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾದ ೧೪ ನಿವೇಶನಗಳನ್ನು ವಾಪಸ್ ಮಾಡಿರುವುದರಿಂದ ಸಿಎಂ ಸಿದ್ದರಾಮಯ್ಯ ತಪ್ಪು ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಚಾರಣೆ ಎದುರಿಸಲಿ ಎಂದು ಶಾಸಕ ಸಿದ್ದು ಸವದಿ ಆಗ್ರಹಿಸಿದರು.
ಕಲಿಕೆ ಜೊತೆಗೆ ಕೌಶಲ ಜ್ಞಾನವೂ ಅವಶ್ಯಕ
ಕಲಿಕೆ ಜೊತೆಗೆ ಭವಿಷ್ಯದ ಕೌಶಲಗಳ ಜ್ಞಾನ ಹೊಂದುವುದು ಅವಶ್ಯವಾಗಿದ್ದು, ಐಟಿಐ, ಡಿಪ್ಲೋಮಾ ಹಾಗೂ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಹೇಳಿದರು.
ಎಂ.ಚಂದ್ರಶೇಖರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಾಚ್ಯ ಮತ್ತು ಅಸಭ್ಯ ಪದಬಳಕೆ ಮಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಂ.ಚಂದ್ರಶೇಖರ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಇಲ್ಲಿನ ಜೆಡಿಎಸ್ ತಾಲೂಕು ಘಟಕದ ಪದಾಧಿಕಾರಿಗಳು ಅವರು ಮಂಗಳವಾರ ತಹಸೀಲ್ದಾರ್ ಮಂಗಳಾ ಎಂ. ಅವರಿಗೆ ಮನವಿ ನೀಡಿ ಆಗ್ರಹಿಸಿದರು.
ಸ್ವಚ್ಛತೆ ಪ್ರತಿಯೊಬ್ಬರ ಉಸಿರಾಗಲಿ
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಸ್ವಚ್ಛತೆಯೂ ಉಸಿರಾದರೆ ಜೀವನ ಹಸಿರು ಮನೆಯಾಗುತ್ತದೆ. ಅದಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಾತ್ಮ ಗಾಂಧೀಜಿ ಅವರ ಪರಂಪರೆಯನ್ನು ಗೌರವಿಸಲು ಮತ್ತು ಸ್ವಚ್ಛತೆ ಜೀವನದ ಮಾರ್ಗವನ್ನಾಗಿ ಮಾಡಲು ಶ್ರಮದಾನದ ಮೂಲಕ ಸಮಾಜದ ಸಹಭಾಗಿತ್ವದ ಮೂಲಕ ಸ್ವಚ್ಛತೆಯ ಅರಿವನ್ನು ಮೂಡಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಮಹಾವಿದ್ಯಾಲದ ಪ್ರಾಚಾರ್ಯರ ಡಾ. ಜಗನ್ನಾಥ ಚವ್ಹಾಣ ಹೇಳಿದರು.
ಪರಿಸರ ಬಿಕ್ಕಟ್ಟಿಗೆ ಭರವಸೆಯಾದ ಸುಸ್ಥಿರ ತೋಟಗಾರಿಕೆ
ಜಾಗತಿಕ ಪರಿಸರ ಬಿಕ್ಕಟ್ಟು ತೀವ್ರಗೊಳ್ಳುತ್ತಿದ್ದಂತೆ ಸುಸ್ಥಿರ ತೋಟಗಾರಿಕೆ ಭರವಸೆಯ ದಾರಿದೀಪವಾಗಿ ಹೊರಹೊಮ್ಮಿದೆ ಎಂದು ನವದೆಹಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂತ್ರಾಲಯದ ಕಾರ್ಯದರ್ಶಿ ಹಾಗೂ ವೈಜ್ಞಾನಿಕ ಮತ್ತು ಕೈಗಾರಿಕಾ ಅನುಸಂಧಾನ ಪರಿಷತ್ ಮಹಾ ನಿರ್ದೇಶಕಿ ಡಾ.ಎನ್.ಕಲೈಸೆಲ್ಟಿ ಹೇಳಿದರು.
13ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಜಮಖಂಡಿ ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ಅ.13 ರಂದು ನಗರದ ಬಸವಭವನದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಜಗದೀಶ ಗುಡಗುಂಟಿ ಹೇಳಿದರು.
ಇಂದಿನಿಂದ ನವರಾತ್ರಿ ಉತ್ಸವ ಆರಂಭ
ಸಮೀಪದ ರನ್ನಬೆಳಗಲಿಯ ಚಕ್ರಪುರವಾಸಿನಿ ಚಕ್ರೇಶ್ವರಿ ಜ್ಯೋತಿರ್ವ ಜ್ಞಾನ ಸಂಶೋಧನಾ ಕೇಂದ್ರದ ವತಿಯಿಂದ ನಾಡಹಬ್ಬ ದಸರಾ ಹಾಗೂ ನವರಾತ್ರಿ ಉತ್ಸವದ ಪ್ರಯುಕ್ತ ಅ.1ರ ಬೆಳಿಗ್ಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪುಣ್ಯಕೋಟಿ ಸಿದ್ಧಾಶ್ರಮದ ಡಾ.ರಮೇಶಕುಮಾರ ಶಾಸ್ತ್ರಿ ಹೇಳಿದರು.
ಚೆನ್ನಮ್ಮ ವೃತ್ತದಲ್ಲಿ ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮಾಡಿ
ಮೂರು ದಶಕಗಳ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪುರಸಭೆಯಿಂದ ಜಯಂತಿ ಆಚರಣೆ, ಕಂಚಿನ ಪುತ್ಥಳಿ ಪ್ರತಿಷ್ಠಾಪನೆ ಮತ್ತು ಸರ್ಕಾರದ ಆದೇಶದಂತೆ ಎರಡು ಶತಮಾನಗಳ ವಿಜೃಂಭಣೆಯ ವಿಜಯೋತ್ಸವ ಆಚರಿಸುವ ಕುರಿತು ಪುರಸಭೆಗೆ ಅಧ್ಯಕ್ಷ ಡಾ. ಎ ಆರ್ ಬೆಳಗಲಿ ನೇತೃತ್ವದಲ್ಲಿ ಪಟ್ಟಣದ ಪಂಚಮಸಾಲಿ ಸಮುದಾಯ ಪುರಸಭೆ ಅಧ್ಯಕ್ಷ ಯಲ್ಲಣ್ಣಗೌಡ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಮೈಸೂರು ತಂಡಕ್ಕೆ ಸಮಗ್ರ ವೀರಾಗ್ರಣಿ
ಬಾಗಲಕೋಟೆ ನಗರದ ಬಸವೇಶ್ವರ ಪ್ರೌಢಶಾಲೆ ಮೈದಾನದಲ್ಲಿ ಮುಕ್ತಾಯಗೊಂಡ ಕಿವುಡರ ರಾಜ್ಯಮಟ್ಟದ 14ನೇ ಕ್ರೀಡಾಕೂಟದಲ್ಲಿ 173 ಅಂಕಗಳನ್ನು ಪಡೆಯುವ ಮೂಲಕ ಮೈಸೂರು ಕ್ರೀಡಾಪಟುಗಳು ಸಮಗ್ರ ವೀರಾಗ್ರಣಿ ಪಡೆದುಕೊಂಡಿದ್ದಾರೆ.
< previous
1
...
147
148
149
150
151
152
153
154
155
...
377
next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?