• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಕುಲಕ್ಕಂಟಿದ ಮಾರಕ ರೋಗ ಏಡ್ಸ್: ಪ್ರಾಚಾರ್ಯ ಡಾ.ಪ್ರಭಾಕರ
ಏಡ್ಸ್ ಭಯಾನಕ ರೋಗ ಮನುಕುಲಕ್ಕಂಟಿದ ಮಾರಕ ರೋಗವಾಗಿದ್ದು, ಏಡ್ಸ್ ರೋಗದಿಂದ ದೂರವಿರಲು ಸಂಯಮಯುತ ಮತ್ತು ಕೌಟುಂಬಿಕ ಜೀವನವೊಂದೇ ಸುರಕ್ಷಿತ ವಿಧಾನವಾಗಿದೆ ಎಂದು ದಾನಿಗೊಂಡ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಪ್ರಾಚಾರ್ಯ ಡಾ.ಪ್ರಭಾಕರ ಅಪರಾಜ ಹೇಳಿದರು.
ಜಮಖಂಡಿ : ಭಕ್ತರಿಂದ ಮಠಗಳ ಅಭಿವೃದ್ಧಿ ಸಾಧ್ಯ - ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ
12ನೇ ಶತಮಾನದಲ್ಲಿ ಬಸವಣ್ಣನವರು ಮಠಗಳಿಂದ ವಿದ್ಯೆ, ದಾಸೋಹ ನಡೆಸಿ ವಿಶ್ವಕ್ಕೆ ಮಾದರಿಯಾಗಿದ್ದಾರೆ, ಶಿಕ್ಷಣಕ್ಕೆ ಎಲ್ಲರೂ ಹೆಚ್ಚಿನ ಮಹತ್ವ ನೀಡಬೇಕು.
ಕರ್ನಾಟಕ ಬಯಲಾಟ ಅಕಾಡೆಮಿಯ 2023-24 ಹಾಗೂ 2024-25ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ
ಬಯಲಾಟ ಗೌರವ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಬಯಲಾಟ ಕಲಾ ಪ್ರಕಾರಗಳಿಗೆ ನೀಡಿರುವ ಅಮೂಲ್ಯ ಹಾಗೂ ಅನನ್ಯ ಸೇವೆಯನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ
ಅಸಮಾನತೆ ವಿರುದ್ಧ ಹೋರಾಟ ನಿರಂತರವಾಗಿರಲಿ: ಸಚಿವ ಸತೀಶ ಜಾರಕಿಹೊಳಿ
ಬಂಡಿಗಣಿ ಮಠವು ನಿರಂತರ ಧಾರ್ಮಿಕ, ಶಿಕ್ಷಣ ಹಾಗೂ ಸಮಾಜ ಸುಧಾರಣೆಗೆ ಒತ್ತು ನೀಡುವಲ್ಲಿ ಯಶಸ್ವಿ ಕಂಡು ಲಕ್ಷಾಂತರ ಭಕ್ತರನ್ನು ಅಪ್ಪಿಕೊಂಡಿರುವದು ಹೆಮ್ಮೆ.
ಆತ್ಮವಿಶ್ವಾಸದಿಂದ ಗುರಿಯೆಡೆಗೆ ಮುನ್ನುಗ್ಗಿ: ಡಾ.ಮಹಾಂತೇಶ ಬಿರಾದರ
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮಹಾತ್ಮ ಗಾಂಧಿಜೀ ಸೇರಿ ಮಹಾತ್ಮರ ಮೂರ್ತಿಗಳ ಸ್ಥಾಪನೆ ಮಡುವ ವಿದ್ಯಾರ್ಥಿಗಳು ಜೀವನದಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ನಡೆಯುತ್ತಿದೆ
ಶಾಸಕ ಸವದಿ ನಿವಾಸಕ್ಕೆ ನೇಕಾರರ ಮುತ್ತಿಗೆ
ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸಾಕಷ್ಟು ಶ್ರಮಿಸಿದ್ದೇನೆ. ಈಗಲೂ ನಿಮ್ಮ ಎಲ್ಲ ಬೇಡಿಕೆಗಳ ಪತ್ರ ತಯಾರಿಸಿ ಸಿಎಂ ಹಾಗೂ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನ್ಯಾಯ ಒದಗಿಸುವುದಾಗಿ ಭರವಸೆ
ಸಂವಿಧಾನದಲ್ಲಿ ಸರ್ವರಿಗೂ ಸಮಾನ ಅವಕಾಶ: ಸಿಇಒ ಶಶಿಧರ ಕುರೇರ
ಸಂವಿಧಾನದಲ್ಲಿ ಪ್ರತಿಯೊಬ್ಬರೂ ಹಂತ ಹಂತವಾಗಿ ಸೌಲಭ್ಯ, ಸೌಕರ್ಯ, ಶಿಕ್ಷಣ ಪಡೆದುಕೊಳ್ಳಬಹುದಾಗಿದೆ.
ಆಲಮಟ್ಟಿ ಡ್ಯಾಂ 524 ಮೀ. ಎತ್ತರಕ್ಕೆ ಸಂಸದ ಕಾರಜೋಳ ಆಗ್ರಹ
ರಾಜ್ಯ ಸರ್ಕಾರ ಅಫಿಡವಿಟ್ ಹಾಕಲು ಮುಂದಾಗುವ ಮೂಲಕ ಉತ್ತರ ಕರ್ನಾಟಕದ 5 ಜಿಲ್ಲೆಗಳ ಜನರಿಗೆ ದೊಡ್ಡ ದ್ರೋಹ ಮಾಡಲು ಹೊರಟಿದೆ ಎಂದು ಸಂಸದ ಗೋವಿಂದ ಕಾರಜೋಳ ಆಕ್ರೋಶ
ಮುಳುಗಡೆ ಸಂತ್ರಸ್ತರ ಅಹೋರಾತ್ರಿ ಧರಣಿ ಶುರು
ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಆಗ್ರಹಿಸಿ ಮೂರು ಜಿಲ್ಲೆಯ ಮುಳುಗಡೆ ಸಂತ್ರಸ್ತರಿಂದ ಡಿ.3ರಿಂದ ಡಿಸಿ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ ಸರದಿ ಉಪವಾಸ ಸತ್ಯಾಗ್ರಹ
ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಒತ್ತಾಯ
ಕುಡಿಯುವ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲರಾಗಿರುವುದರಿಂದ ವೆಂಕಟೇಶ್ವರ ನಗರದ ನಿವಾಸಿಗಳು ನೀರಿಗಾಗಿ ಹಾಹಾಕಾರ ಎದುರಾಗಿದೆ ಎಂದು ಆರೋಪಿಸಿ ನಿವಾಸಿಗಳು ಶನಿವಾರ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 152
  • 153
  • 154
  • 155
  • 156
  • 157
  • 158
  • 159
  • 160
  • ...
  • 415
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved