ಸಂಸ್ಕಾರ ಕಲಿಯದಿದ್ದರೆ ಓದು ನಿರರ್ಥಕಬದಲಾಗುತ್ತಿರುವ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಮಕ್ಕಳು ಸಂಸ್ಕಾರ ಕಲಿಯದಿದ್ದರೆ ಎಷ್ಟೇ ಓದಿದರೂ ನಿರರ್ಥಕ. ಶರಣರ ವಚನ ಓದಿ ನಮ್ಮ ಸಂಸ್ಕೃತಿ ಅರ್ಥೈಸಿಕೊಳ್ಳಬೇಕು. ಉನ್ನತ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಪಡೆದಾಗ ದೇಶಕ್ಕೆ ಏನಾದರೂ ಕೊಡುಗೆ ಕೊಡಬಹುದು ಎಂದು ಬಿಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿದ್ದನಗೌಡ ಎನ್.ನೀಲಪ್ಪನವರ ಹೇಳಿದರು.