• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿರು ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
ಹಿರೇಪಡಸಲಗಿ ಗ್ರಾಮದ ಹಟ್ಟಿ ತೋಟದ ವಸ್ತಿಯಿಂದ ಅಡಿಹುಡಿಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯದಲ್ಲಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಕಿರು ಸೇತುವೆಯ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಅರ್ಧಕ್ಕೆ ನಿಂತು ಹೋಗಿದೆ. ಕೂಡಲೇ ಅದನ್ನು ಪೂರ್ಣಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಶಿಸ್ತಿನ ಜೀವನ ಕಳಿಸುವ ಎನ್‌ಎಸ್‌ಎಸ್‌
ಗ್ರಾಮದ ಸ್ವಚ್ಛತೆ, ಜೀವನದ ಶಿಸ್ತು ಮತ್ತು ಸೌಹಾರ್ದತೆ ಎನ್.ಎಸ್.ಎಸ್ನ ಮುಖ್ಯ ಉದ್ದೇಶಗಳಾಗಿವೆ ಎಂದು ಮುಚಖಂಡಿ ವೀರಭದ್ರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಪ್ರಭುಸ್ವಾಮಿ ಸರಗಣಾಚಾರಿ ಹೇಳಿದರು.
ಅಪಘಾತ ವಿಮೆ ಸಾಮಾಜಿಕ ಭದ್ರತೆಗೆ ಸಹಕಾರಿ
ಕೇಂದ್ರ ಸರ್ಕಾರ ಘೋಷಿಸಿದ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯು ಸಾಮಾಜಿಕ ಭದ್ರತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಅದರಂತೆ ಜೀವನ್ ಜ್ಯೋತಿ ಹಾಗೂ ಅಟಲ್ ಪಿಂಚಣಿ ಯೋಜನೆಗಳೂ ಜೀವನಕ್ಕೆ ಆಸರೆಯಾಗಿವೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ವಾರ್ಡ್‌ಗೊಂದು ಯೋಗ ಕಕ್ಷೆ ಆರಂಭಿಸುವ ಗುರಿ
ನಗರದ ನಾಗರಿಕರೆಲ್ಲರನ್ನು ಸದೃಢರನ್ನಾಗಿಸಲು ವಾರ್ಡ್ಗೊಂದು ಯೋಗ ಕಕ್ಷೆ ಆರಂಭಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ ಎಂದು ಕರ್ನಾಟಕ ರಾಜ್ಯ ಪತಂಜಲಿ ಯೋಗ ಸಮಿತಿಯ ಮುಖ್ಯ ಪ್ರಭಾರಿ ಭವರಲಾಲ್ ಆರ್ಯಾಜಿ ಹೇಳಿದರು.
ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ
ಪ್ರತಿಭೆ ಎನ್ನುವುದು ಯಾರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅಂತವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ರಬಕವಿಯ ಹಿರಿಯ ಸಾಹಿತಿ ಸಿದ್ದರಾಜ ಪೂಜಾರಿ ಹೇಳಿದರು.
ಕಾರ್ಗಿಲ್‌ಗೆ ಇದೀಗ ರಜತ ಸಂಭ್ರಮ
ಭಾರತೀಯ ಸೇನೆಯು ಆಕ್ರಮಣಕಾರಿ ಪಾಕ್ ಸೇನೆಯನ್ನು ಮಾತೃಭೂಮಿಯಿಂದ ಹೊಡೆದಟ್ಟಿ ಕಾರ್ಗಿಲ್ ಪ್ರದೇಶದಲ್ಲಿ ವಿಜಯಧ್ವಜ ಹಾರಿಸಿ ಸಂಭ್ರಮಿಸಿದ ಕಾರ್ಗಿಲ್ ಯುದ್ಧದ ಗೆಲುವಿಗೆ ಈಗ ರಜತ ವರ್ಷದ ಸಂಭ್ರಮ. ೧೯೯೯ರ ಜುಲೈ ೨೬ರಂದು ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಸಾಮರ್ಥ್ಯ ಮೆರೆದಿದ್ದ ಭಾರತೀಯ ಸೇನೆಯ ಅಭೂತಪೂರ್ವ ವಿಜಯೋತ್ಸವ ಇದಾಗಿದೆ ಎಂದು ಹಿಂದು ಸಂಘಟನೆ ಮುಖಂಡ ಶಿವಾನಂದ ಗಾಯಕವಾಡ ಹೇಳಿದರು.
ಸೊಳ್ಳೆಗಳ ಉತ್ಪತ್ತಿ ತಡೆಯಿರಿ
ಸಾರ್ವಜನಿಕರು ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲುವ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಸೊಳ್ಳೆಗಳಿಂದ ಹರಡುವ ರೋಗಗಳು ಬಾರದಂತೆ ನೋಡಿಕೊಳ್ಳಬೇಕಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಸಂಗಮೇಶ ಅಂಗಡಿ ತಿಳಿಸಿದರು.
ಪಿಕೆಪಿಎಸ್‌ನಿಂದ ಆರ್ಥಿಕ ಸಬಲತೆ
ನಮ್ಮ ಪಿಕೆಪಿಎಸ್ ರೈತಾಪಿ ವರ್ಗದವರಿಗೆ ಆರ್ಥಿಕ ಸಬಲತೆ ಒದಗಿಸುವುದರ ಜೊತೆಗೆ ಪ್ರಸಕ್ತ ಸಾಲಿನಲ್ಲಿ ₹26.04 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ತಾಲೂಕಿನ ಜಾಲಿಹಾಳ ಪಿಕೆಪಿಎಸ್ ಅಧ್ಯಕ್ಷ ಸಿದ್ಧನಗೌಡ ಪಾಟೀಲ ಹೇಳಿದರು.
ಸಹ್ಯಾದ್ರಿ ಬೆಟ್ಟಗಳಲ್ಲಿ ಮಳೆ: ಉಕ್ಕಿದ ಕೃಷ್ಣಾ
ಕಳೆದ ಒಂದೆರಡು ದಿನಗಳಲ್ಲಿ ಸಹ್ಯಾದ್ರಿ ಬೆಟ್ಟ ಪ್ರದೇಶದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿ ಇಕ್ಕೆಲಗಳಲ್ಲಿ ತುಂಬಿ ಹರಿಯುತ್ತಿರುವುದರಿಂದ ರೈತರ ಮೊಗದಲ್ಲಿ ಭಯಮಿಶ್ರಿತ ಮಂದಹಾಸ ಮೂಡಿದೆ.
ಪ್ರಸ್ತುತ್‌ ಕೌಶಲ ಅವಶ್ಯಕ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೌಶಲ ಅಭಿವೃದ್ಧಿಯ ಮಹತ್ವವನ್ನು ಅರಿಯಬೇಕಿದೆ. ತಮ್ಮ ಶೈಕ್ಷಣಿಕ ಮತ್ತು ವೃತ್ತಿ ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಕೌಶಲ್ಯಾಧಾರಿತ ಕಲಿಕೆಯನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಬಾಗಲಕೋಟೆಯ ಟಿ.ಟಿ.ಸಿ ಹಾಗೂ ಪಿ.ಎನ್.ಜಿಯ ಕ್ಯಾಂಪಸ್ ಅಂಬಾಸಿಡರ್ ಪೂರ್ಣಿಮಾ ಮನ್ನುರಮಠ ಹೇಳಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 339
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved