ನಾಳೆ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ನ ಮಹಾಸಭೆಪಟ್ಟಣದ ಪ್ರತಿಷ್ಠಿತ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತದ ೨೦೨೩-೨೪ ನೇ ಸಾಲಿನ ೨೭ನೇ ವಾರ್ಷಿಕ ಮಹಾಸಭೆ ಸೆ.8ರಂದು ಬೆಳಿಗ್ಗೆ 11 ಗಂಟೆಗೆ ಬೀಳಗಿಯ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಲಿದೆ ಎಂದು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ನ ಸಂಸ್ಥಾಪಕ ಅಧ್ಯಕ್ಷರು, ಮಾಜಿ ಸಚಿವ ಎಸ್.ಆರ್.ಪಾಟೀಲ ತಿಳಿಸಿದರು.