ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಕ್ತದಾನ ಮಾಡಿ ಜೀವ ಉಳಿಸಿ: ಡಾ.ಕೇಶವ ಕುಲಕರ್ಣಿ
ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು ಎಂದು ಡಾ. ಕೇಶವ ಕುಲಕರ್ಣಿ ಹೇಳಿದರು.
ಮಧ್ಯವರ್ತಿಗಳ ಮೊರೆ ಹೋಗಬೇಡಿ: ಸತೀಶ ಬೇವೂರ
ಲೋಕಾಪುರ ಉಪತಹಸೀಲ್ದಾರ್ ಸತೀಶ ಬೇವೂರ ನೇತೃತ್ವದಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಜರುಗಿತು.
ವಚನಕ್ಕಾಗಿ ಬದುಕನ್ನೇ ಸವೆಸಿದ ಡಾ.ಹಳಕಟ್ಟಿ: ಈರಣ್ಣ ಶಿರಹಟ್ಟಿ
ಬನಹಟ್ಟಿಯ ಮುಮುಕ್ಷ ಮಠದಲ್ಲಿ ವಚನ ಸಾಹಿತ್ಯ ಸಂರಕ್ಷಣೆ ದಿನಾಚರಣೆ ಜರುಗಿತು.
ಹಳಕಟ್ಟಿ ವ್ಯಕ್ತಿಯಲ್ಲ, ಲಿಂಗಾಯತರ ಬಹುದೊಡ್ಡ ಶಕ್ತಿ: ಪ್ರೊ.ಆರ್ .ಎಚ್. ತಿಗಡಿ
ಭೈರನಹಟ್ಟಿ ಶ್ರೀ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಡಾ. ಫ.ಗು. ಹಳಕಟ್ಟಿಯವರ 144ನೇ ಜಯಂತಿ ಅಂಗವಾಗಿ ನಡೆದ ವಚನ ಸಂರಕ್ಷಣೆ ದಿನ ಹಾಗೂ ಏಕೀಕರಣ ಯೋಧರ ಯಶೋಗಾಥೆ-16 ಕಾರ್ಯಕ್ರಮ ಜರುಗಿತು.
ಹುಟ್ಟು, ಸಾವು ತಡೆಯುವ ಶಕ್ತಿ ವೈದ್ಯರಲ್ಲಿದೆ: ಎಚ್.ವೈ. ಮೇಟಿ
ವೈದ್ಯ ಪದ್ಧತಿಯ ತತ್ವ ಸಿದ್ಧಾತಗಳನ್ನು ಅಳವಡಿಸಿಕೊಂಡು ವೈದ್ಯಕೀಯ ವೃತ್ತಿ ಪಾವಿತ್ರ್ಯತೆ ಕಾಪಾಡಿ. ಶಾಸಕ ಎಚ್.ವೈ. ಮೇಟಿ ಹೇಳಿದರು.
ಬಿಡಿಸಿಸಿ ಎಟಿಎಂ ಸ್ಥಗಿತ, ಗ್ರಾಹಕರ ಪರದಾಟ
ಸಾವಳಗಿ: ಹದಿನೈದು ದಿನದಿಂದ ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಸಾವಳಗಿ ಶಾಖೆಯಲ್ಲಿನ ಎಟಿಎಂ ಸ್ಥಗಿತವಾಗಿದ್ದು, ಗ್ರಾಹಕರು ಪರದಾಡುವಂತಾಗಿದೆ.
ರಾಜ್ಯಮಟ್ಟದ ವ್ಹಾಲಿಬಾಲ್ ಪಂದ್ಯಾವಳಿ: ಮೈಸೂರು ಎಂಎಂಸಿ ತಂಡಗಳು ಚಾಂಪಿಯನ್
ತೇರದಾಳದ ದಾನಿಗೊಂಡ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಿನಗಳ ಕಾಲ ಜರುಗಿದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ರಾಜ್ಯಮಟ್ಟದ ವ್ಹಾಲಿಬಾಲ್ ಪಂದ್ಯಾವಳಿಯಲ್ಲಿ ಮೈಸೂರಿನ ಎಂಎಂಸಿ ಪುರುಷ ಹಾಗೂ ಮಹಿಳಾ ತಂಡಗಳು ಚಾಂಪಿಯನ್‌ಶಿಪ್ ಪಟ್ಟ ಅಲಂಕರಿಸಿದವು.
ಜನಮನಗೆದ್ದ ಮಹಾ ಶಕ್ತಿ ವೀರಭದ್ರ ಯಕ್ಷಗಾನ ಪ್ರದರ್ಶನ
ಲೋಕಾಪುರದಲ್ಲಿ ನಡೂರು, ಮಂದಾರ್ತಿಯ ಮಹಾಗಣಪತಿ ಯಕ್ಷಗಾನ ಮಂಡಳಿ ಕಲಾವಿದರು, ಮಹಾಶಕ್ತಿ ವೀರಭದ್ರ ಯಕ್ಷಗಾನ ಪ್ರದರ್ಶಿಸಿದರು.
ರನ್ನ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಮತ್ತೆ ಯತ್ನ
ಮುಧೋಳ ತಾಲೂಕು ರನ್ನ ನಗರದ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಖಾಸಗಿಯವರಿಗೆ ಗುತ್ತಿಗೆ ನೀಡುವ ಇದುವರೆಗಿನ ಪ್ರಯತ್ನಗಳು ಫಲ ನೀಡದ ಕಾರಣ ಟೆಂಡರ್‌ನಲ್ಲಿ ಕೆಲ ಷರತ್ತು ಮತ್ತು ನಿಬಂಧನೆಗಳನ್ನು ಮಾರ್ಪಾಡು ಮಾಡಿ ಮತ್ತೆ ಟೆಂಡರ್ ಕರೆಯಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಗುಣಮಟ್ಟದ ಶಿಕ್ಷಣದೊಂದಿಗೆ ಪ್ರಜ್ಞಾವಂತ ಪ್ರಜೆಗಳಾಗಿ: ಶಾಸಕ ಚಿಮ್ಮನಕಟ್ಟಿ
ಬಾಲಕಿಯರ ಶೈಕ್ಷಣಿಕ ಜೀವನ ಬಹಳಷ್ಟು ಸುಧಾರಣೆ ಜತೆಗೆ ಪ್ರಜ್ಞಾವಂತ ಪ್ರಜೆಗಳಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
< previous
1
...
163
164
165
166
167
168
169
170
171
...
339
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್