ಗುಳೇದಗುಡ್ಡ ಪಟ್ಟಣದ ಪುರಸಭೆಗೆ ಹತ್ತಿರವಿರುವ ಅರಳಿಕಟ್ಟಿ ಹತ್ತಿರ ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತ ಅಕ್ಕಪಕ್ಕದ ಅಂಗಡಿಗಳ ಮಾಲೀಕರು, ಸಾರ್ವಜನಿಕರು ಸ್ವತಃ ಹಣ ಸಂಗ್ರಹಿಸಿ ಸೋಮವಾರ ತಾವೇ ದುರಸ್ತಿ ಮಾಡಿಸಿದ್ದಾರೆ.