ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೊಸಳೆ ದಾಳಿ: ರೈತನಿಗೆ 10 ಲಕ್ಷ ಪರಿಹಾರ: ಶಾಸಕ ಜೆ.ಟಿ.ಪಾಟೀಲ
ಮೊಸಳೆ ದಾಳಿಯಿಂದ ಕೈ ಕಳೆದುಕೊಂಡಿದ್ದ ಕಾತರಕಿ ಗ್ರಾಮದ ರೈತ ಧರಿಯಪ್ಪ ಸಂಗಪ್ಪ ಮೇಟಿ ಎಂಬಾತರಿಗೆ ಶಾಸಕ ಜೆ ಟಿ. ಪಾಟೀಲ ಅವರು ಕೊಟ್ಟ ಮಾತಿನಂತೆ ಕೇವಲ 10 ದಿನದಲ್ಲಿ ಸರ್ಕಾರದಿಂದ ಪರಿಹಾರ ಮಂಜೂರು
ಆಸ್ಪತ್ರೆಯಲ್ಲಿ ಚಿಕ್ಕಮಕ್ಕಳ ತಜ್ಞ ವೈದ್ಯರೇ ಇಲ್ಲ
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕ್ಕಮಕ್ಕಳ ತಜ್ಞ ವೈದ್ಯರಿಲ್ಲದ ಕಾರಣ ಜನರು ತಮ್ಮ ಚಿಕ್ಕಮಕ್ಕಳ ಚಿಕಿತ್ಸೆಗೆ ಪರದಾಡುವಂತಾಗಿದೆ
ಅಗ್ನಿಶಾಮಕ ದಳ ಕಟ್ಟಡ ಕಾರ್ಯಾರಂಭ ಯಾವಾಗ?
ಹನಗಂಡಿ ಸರ್ವೆ ನಂ.೧೩/ಅ ನಲ್ಲಿ ತೇರದಾಳ ಅಗ್ನಿಶಾಮಕ ದಳಕ್ಕೆ ಹಿಂದಿನ ಸರ್ಕಾರ ಎರಡು ಎಕರೆ ಜಾಗ ನೀಡಿದ್ದು, ಕಟ್ಟಡ ಮಂಜುರಾತಿ ಇಲ್ಲದೆ ಅನಾಥವಾಗಿ ನಿಂತಿರುವ ಇಲಾಖೆ ನಾಮಫಲಕ.
ಹರಿಪ್ರಸಾದ ವಿರುದ್ಧ ಬ್ರಾಹ್ಮಣ ಸಮುದಾಯ ಪ್ರತಿಭಟನೆ
ಹರಿಪ್ರಸಾದ್ ಅವರು ಶ್ರೀಗಳ ಕ್ಷಮೆಯಾಚನೆ ಮಾಡಬೇಕು. ಶ್ರೀಗಳ ಕುರಿತಾಗಿ ಮಾತನಾಡುವಾಗ ಎಚ್ಚರಿಕೆಯನ್ನು ವಹಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು
ಇಲಕಲ್ಲ ಮಾದರಿ ನಗರವನ್ನಾಗಿಸುವ ಗುರಿ: ಶಾಸಕ ವಿಜಯಾನಂದ ಕಾಶಪ್ಪನವರ
ಸಂಪೂರ್ಣವಾಗಿ ಇಲಕಲ್ಲ ನಗರವನ್ನು ಮಾದರಿ ನಗರವನ್ನಾಗಿಸುವ ಗುರಿ ಹೊಂದಿದ್ದೇನೆ. ಹೀಗಾಗಿ ನಿಮ್ಮ ಸಹಕಾರ ಅಗತ್ಯ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ವಿಜೃಂಭಣೆಯ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ತಹಸೀಲ್ದಾರ್ ಮಂಗಳಾ
ನ.1ರಂದು ದೀಪಾವಳಿ ಅಮವಾಸ್ಯೆ ಇದೆ. ಹೀಗಾಗಿ ಹಬ್ಬದ ವಾತಾವರಣದಲ್ಲಿಯೂ ರಾಜ್ಯೋತ್ಸವ ಸಮಾರಂಭ ಆಚರಿಸಲಾಗುತ್ತಿದೆ
₹3 ಲಕ್ಷ ಮೌಲ್ಯದ 24 ಮೊಬೈಲ್ ಪತ್ತೆಹಚ್ಚಿದ ಪೊಲೀಸ್
ಪಿಎಸ್‌ಐ ಅನೀಲ ಕುಂಬಾರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಹೊರರಾಜ್ಯ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಬಳಕೆಯಾಗುತ್ತಿದ್ದ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದೆ
ನರೇಗಾ ಪಾರದರ್ಶಕತೆಗೆ ಬಲತುಂಬಲು ಆನ್‌ಲೈನ್ ವ್ಯವಸ್ಥೆ: ಜಿಪಂ ಸಿಇಒ ಶಶಿಧರ
ಈ ಬಾರಿ ಕ್ರಿಯಾ ಯೋಜನೆ ಪ್ರಕ್ರಿಯೆ ಸಂಪೂರ್ಣ ಆನ್‌ಲೈನ್‌ದಿಂದ ಕೂಡಿರುತ್ತದೆ. ಗ್ರಾಮೀಣ ಜನರು ತಮಗಿಷ್ಟವಾದ ಕಾಮಗಾರಿಯನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವುದರ ಮೂಲಕ ಕಾಮಗಾರಿ ಹೊಂದಲು ಅವಕಾಶವಿದೆ
ರಾಷ್ಟ್ರೀಯ ಸ್ವಯಂ ಸೇವಕರ ಆಕರ್ಷಕ ಪಥಸಂಚಲನ
ಕಂದು ಬಣ್ಣದ ಪ್ಯಾಂಟ್, ಬಿಳಿ ಅಂಗಿ, ಕರಿ ಬಣ್ಣದ ಟೋಪಿ ಧರಿಸಿ ಕೈಯಲ್ಲೊಂದು ದಂಡ ಹಿಡಿದಿದ್ದ ನೂರಾರು ಸೇವಕರು ಘೋಷ್ ವಾದ್ಯದೊಂದಿಗೆ ಕವಾಯತ್ತಿನಲ್ಲಿ ಸಾಗಿಬಂದರು
ಬಸ್ ನಿಲ್ದಾಣ ದ್ವಾರವೇ ಕಸದ ತೊಟ್ಟಿ
ದಿನಂಪ್ರತಿ ಈ ಭಾಗದಲ್ಲಿರುವ ಬಾರ್ ಮತ್ತು ಹೋಟೆಲ್‌ನ ಸಿಬ್ಬಂದಿ ಇಲ್ಲಿಯೇ ಬಂದು ಕಸ ಒಗೆದು ಸಂಪೂರ್ಣ ದುರ್ಣಾತಕ್ಕೆ ಕಾರಣವಾಗಿದ್ದಲ್ಲದೆ, ಅದೇ ಕಸದಲ್ಲಿಯೇ ಬಸ್‌ಗಳ ಸಂಚಾರವಾಗತ್ತವೆ
< previous
1
...
172
173
174
175
176
177
178
179
180
...
415
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?