ದಾನಗಳಲ್ಲಿ ರಕ್ತದಾನ ಸರ್ವ ಶ್ರೇಷ್ಠ: ಮಹಾದೇವ ತೇಲಿರಕ್ತದಾನ ಮಹಾದಾನ, ರಕ್ತದಾನದಿಂದ ಹಲವಾರು ರೋಗಿಗಳ ಜೀವ ಉಳಿಸಬಹುದು. ರಕ್ತದಾನಿಗಳು ರಕ್ತ ಕೊಡುವುದರಿಂದ ಅವರ ದೇಹದಲ್ಲಿ ಮೂರು ತಿಂಗಳ ಒಳಗೆ ಮತ್ತೆ ಹೊಸ ರಕ್ತ ಕಣಗಳು ಉತ್ಪತ್ತಿಯಾಗಿ, ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ರಕ್ತದಾನ ಸರ್ವಶ್ರೇಷ್ಠ ದಾನವಾಗಿದೆ ಎಂದು ಮಹಾದೇವ ತೇಲಿ ಹೇಳಿದರು.