ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವೃತ್ತಿ ಕೌಶಲ್ಯದೊಂದಿಗೆ ಜೀವನ ಮೌಲ್ಯ ಅಳವಡಿಸಿಕೊಳ್ಳಿ: ಪ್ರೊ.ವಿ.ಆರ್. ದೇಸಾಯಿ
ಬಾಗಲಕೋಟೆ ಬಿವಿವಿ ಸಂಘದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ನೂತನ ಸಭಾಭವನದಲ್ಲಿ ಶನಿವಾರ ಜರುಗಿದ 14ನೆಯ ಪದವಿ ಪ್ರದಾನ ಸಮಾರಂಭ ನಡೆಯಿತು.
ನೀಟ್ ಅಕ್ರಮ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ
ನೀಟ್ ಮತ್ತು ಯು.ಜಿ.ಸಿ ನೆಟ್ ಪರೀಕ್ಷೆಯಲ್ಲಾದ ಅಕ್ರಮವನ್ನು ತನಿಖೆಗೆ ಆಗ್ರಹಿಸಿ ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ ವತಿಯಿಂದ ಪ್ರತಿಭಟನೆ ನಡೆಸಿದರು.
ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಾಗಲಿ: ಜಿಲ್ಲಾಧಿಕಾರಿ
ಸರ್ಕಾರಿ ನೌಕರರು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ಷಮತೆ ಹೆಚ್ಚಾಗಬೇಕು. ನೌಕರರ ಕಾರ್ಯಕ್ಷಮತೆ ಹೆಚ್ಚಿಸುವುದಕ್ಕೆ ನೌಕರರ ಸಂಘಟನೆ ಕಾರ್ಯಾಗಾರ ನಡೆಸಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಬನಹಟ್ಟಿಯಲ್ಲಿ ಕಾರ ಹುಣ್ಣಿಮೆಯ ಕರಿ ಹರಿಯುವ ಸಂಭ್ರಮ
ಬನಹಟ್ಟಿ ನಗರದಲ್ಲಿ ಶುಕ್ರವಾರ ಹಾಗೂ ಶನಿವಾರ ಕಾರ ಹುಣ್ಣಿಮೆಯ ಅಂಗವಾಗಿ ಕರಿ ಹರಿಯುವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗ ಸಹಾಯಕ: ಸಂಸದ ಗದ್ದಿಗೌಡರ
ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಂಸದ ಪಿ.ಸಿ. ಗದ್ದಿಗೌಡರ ಉದ್ಘಾಟಿಸಿದರು.
ಬಾಪೂಜಿ ಸಹಕಾರಿ ನೂತನ ಪ್ರಧಾನ ಕಚೇರಿ ಉದ್ಘಾಟನೆ ನಾಳೆ: ಎಸ್.ಆರ್. ಪಾಟೀಲ
ಬಾಗಲಕೋಟೆ ನವನಗರದ ಸೆಕ್ಟರ್ ಸಂಖ್ಯೆ 25ರಲ್ಲಿ ನೂತನವಾಗಿ ನಿರ್ಮಿಸಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಚೇರಿಯ ಉದ್ಘಾಟನೆ ಕಾರ್ಯಕ್ರಮ ಜೂ.23ರಂದು ಜರುಗಲಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಪಾಟೀಲ ತಿಳಿಸಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ 137 ಅರ್ಜಿಗಳು ಸ್ವೀಕೃತ
ಬಾದಾಮಿ ನಗರದ ತಾಪಂ ಸಭಾಭವನದಲ್ಲಿ ಹಮ್ಮಿಕೊಂಡ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 37 ಅರ್ಜಿಗಳು ಸ್ವೀಕೃತಗೊಂಡವು, ಅಹವಾಲುಗಳ ತುರ್ತು ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ಯುವಕರು ಓಡಿ ಕರಿ ಹರಿಯುವ ವಿಶಿಷ್ಟ ಸಂಪ್ರದಾಯ
ಕಾರಣ ಹುಣ್ಣಿಮೆ ನಿಮಿತ್ತ ಅಂಕಲಗಿಯಲ್ಲಿ ಎತ್ತಿನ ಬದಲಿಗೆ ಯುವಕರೇ ಕರಿ ಹರಿಯುವ ವಿಶಿಷ್ಟ ಸಂಪ್ರದಾಯ ಆಚರಣೆಯಲ್ಲಿದೆ.
ಮಾನಸಿಕ ಸದೃಢತೆಗೆ ಯೋಗ ಸಹಕಾರಿ: ಬಸವರಾಜು ಎಚ್.ಎಂ.
ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಯೋಗ ಅವಶ್ಯಕವಾಗಿದೆ ಎಂದು ನೆಹರು ಅಂತಾರಾಷ್ಟ್ರೀಯ ಶಾಲೆ ಪ್ರಾಚಾರ್ಯ ಬಸವರಾಜು ಎಚ್.ಎಂ. ಹೇಳಿದರು.
ದುಷ್ಟಶಕ್ತಿ ನಿಗ್ರಹ,ಕಂಟಕ ನಿವಾರಣೆಗೆ ಅಷ್ಟಲಿಂಗ ನೈವೇದ್ಯ: ರಾಜೇಂದ್ರ ಸ್ವಾಮೀಜಿ
ಮಹಾಲಿಂಗಪುರ ಮಹಾಲಿಂಗೇಶ್ವರರ ದೇವಸ್ಥಾನದಲ್ಲಿ ಜರುಗಿದ ಅಷ್ಟಲಿಂಗ ಪರುವ (ಪರ್ವ) ವೈವೇದ್ಯ ಪೂಜೆಯನ್ನು ರಾಜೇಂದ್ರ ಶ್ರೀಗಳು ನೆರವೇರಿಸಿ ಮಾತನಾಡಿದರು.
< previous
1
...
175
176
177
178
179
180
181
182
183
...
339
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ