ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಡಿಮೆಯಾಗುತ್ತಿರುವ ಶ್ರೀಗಂಧ ಮರಗಳು: ಡಾ. ರಾಜೇಂದ್ರ ನಂದಗಾಂವಿ ವಿಷಾದ
ಗಂಧದ ನಾಡಾದ ರಾಝ್ಯದಲ್ಲಿ ಇಂದು ಶ್ರೀಗಂಧದ ಮರ ಬೆಳೆಯುವುದು ಕಡಿಮೆಯಾಗುತ್ತಿರುವುದು ವಿಷಾದಕರ ಸಂಗತಿ ಎಂದು ಬಾಗಲಕೋಟೆಯ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಾಜೇಂದ್ರ ನಂದಗಾಂವಿ ಹೇಳಿದರು.
ಅನುಸಂಧಾನದಿಂದ ಜ್ಞಾನ ಸಂಪಾದಿಸಿ: ಹರ್ಷಾನಂದ ಶ್ರೀ
ಪ್ರಥಮ ಪಿಯು ವಿದ್ಯಾರ್ಥಿಗಳ ಸ್ವಾಗತ, ಸಾಧನೆಗೈದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
ತಾಲೂಕು ಮಟ್ಟದ ಜನಸ್ಪಂದನದಲ್ಲಿ 40 ಅರ್ಜಿ ಸ್ವೀಕೃತ
ಬಾಗಲಕೋಟೆಯ ನವನಗರದ ತಾಲೂಕು ಪಂಚಾಯತಿ ಸಭಾಭವನದಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಿತು.
ಇಂದಿರಾ ಕ್ಯಾಂಟೀನ್ ನಲ್ಲಿ ಹೊಸ ಮೆನು ಜಾರಿ
ಉಪಹಾರ, ಊಟದಲ್ಲಿ ಬಗೆ ಬಗೆಯ ಆಹಾರ ವಿತರಣೆ. ದರದಲ್ಲಿ ಬದಲಾವಣೆ ಇಲ್ಲ: ಡಿಸಿ ಜಾನಕಿ ಸ್ಪಷ್ಟನೆ
ಸ್ವಂತ ಹಣದಲ್ಲಿ ರಸ್ತೆ ದುರಸ್ತಿ ಮಾಡಿದ ಗ್ರಾಪಂ ಅಧ್ಯಕ್ಷ
ಜಮಖಂಡಿ ತಾಲೂಕಿನ ಜಕನೂರಿನಿಂದ ಗಲಗಲಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಜಕನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶಂಕರ ಕಾಂಬ್ಳೆ ಸ್ವಂತ ಕರ್ಚಿನಲ್ಲಿ ದುರಸ್ತಿ ಪಡಿಸಿ ಇತರರಿಗೆ ಮಾದರಿಯಾಗಿದ್ದಾರೆ.
ಚುನಾವಣೆ ಕರ್ತವ್ಯದ ವೇಳೆ ಮೃತನ ಕುಟುಂಬಕ್ಕೆ ಪರಿಹಾರ ವಿತರಣೆ
ಲೋಕಸಭಾ ಚುನಾವಣೆ ಕರ್ತವ್ಯದಲ್ಲಿದ್ದಾಗ ಮರಣ ಹೊಂದಿದ ಮುಧೋಳ ತಾಲೂಕಿನ ಬಿದರಿ ಜನತಾ ಪ್ಲಾಟ್ ಎಲ್.ಪಿ.ಎಸ್ ನ ಸಹ ಶಿಕ್ಷಕ ಗೋವಿಂದಪ್ಪ ಸಿದ್ದಾಪೂರ ಕುಟುಂಬಕ್ಕೆ ₹15 ಲಕ್ಷ ಪರಿಹಾರಧನ ವಿತರಿಸಲಾಯಿತು.
ಸರ್ಕಾರ ಸೌಲಭ್ಯ ಪಡೆದು ಸಾಧನೆ ಮಾಡಿ
ಕಲಾದಗಿ ಹತ್ತಿರದ ಖಜ್ಜಿಡೋಣಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಗ್ರಾಪಂ ವತಿಯಿಂದ ಸ್ಕೂಲ್ ಬ್ಯಾಗ್ ವಿತರಣೆ ಮಾಡಲಾಯಿತು.
ರಸ್ತೆ ಅತಿಕ್ರಮಣ ತೆರವುಗೊಳಿಸದಿದ್ದಲ್ಲಿ ಉಗ್ರ ಹೋರಾಟ
ರಸ್ತೆಯ ಮೇಲೆ ಮನೆ ನಿರ್ಮಾಣ ಮಾಡಿರುವುದನ್ನು ತೆರವುಗೊಳಿಸಲು ಕಳೆದೊಂದು ವರ್ಷದಿಂದ ಸಂಬಂಧಿಸಿದ ಇಲಾಖೆಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶೀಘ್ರವೇ ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕರಿಗೆ ಸುಲಭ ಸಂಚಾರಕ್ಕೆ ಅವಕಾಶ ಕಲ್ಪಿಸದಿದ್ದಲ್ಲಿ ನಗರಸಭೆ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದೆಂದು ಮಹಾದೇವ ಧೂಪದಾಳ ಎಚ್ಚರಿಸಿದ್ದಾರೆ.
ಸೇವಾ ಭಾವ ಬೆಳೆಸಿಕೊಳ್ಳಬೇಕು: ವರ್ಷ ಉಸ್ವಾಲ್
ಯುವಕರು ನಿಸ್ವಾರ್ಥ ಸೇವೆ, ಭಾತೃತ್ವ, ಜಾತ್ಯತೀತ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮುಂಬೈ ಆರ್‌ಬಿಐ ಜನರಲ್ ಮ್ಯಾನೇಜರ್ ನಿರಂಕಾರ ತತ್ವ ಪ್ರಚಾರಕಿ ವರ್ಷ ಉಸ್ವಾಲ್ ಹೇಳಿದರು.
ಜಲಮೂಲ ಸ್ವಚ್ಛತೆಗೆ ಕ್ರಮ ಕೈಗೊಳ್ಳಿ
ಮಳೆಗಾಲ ಆರಂಭವಾಗಿರುವುದರಿಂದ ಕುಡಿಯುವ ನೀರಿನ ಜಲಮೂಲಗಳ ಸ್ವಚ್ಛತೆ ಹಾಗೂ ಜಲಮೂಲಗಳ ಸುತ್ತಮುತ್ತ ಪರಿಸರ ಸ್ವಚ್ಛಗೊಳಿಸಲು ಪೈಪ್‌ಲೈನ್ ದುರಸ್ತಿ ಹಾಗೂ ಚರಂಡಿಗಳ ಸ್ವಚ್ಛತೆ ಕಾರ್ಯ ಕೈಗೊಳ್ಳುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಸೂಚಿಸಿದರು.
< previous
1
...
176
177
178
179
180
181
182
183
184
...
338
next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ