ಬಾಲಕಾರ್ಮಿಕರನ್ನು ನೇಮಿಸಿಕೊಂಡರೆ ಕಾನೂನು ಕ್ರಮಹುನಗುಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ, ವಕೀಲರ ಸಂಘ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಪ್ರಧಾನ ದಿವಾಣಿ ನ್ಯಾಯಾಧೀಶ ಬಾಳಾಸಾಹೇಬ ವಡವಡೆ ಮಾತನಾಡಿದರು.