ಉತ್ತಮ ಸಮಾಜ ನಿರ್ಮಾಣ ಶಿಕ್ಷಕರ ಜವಾಬ್ದಾರಿ: ಎಂ.ಬಿ. ಹಂಗರಗಿಶಿಕ್ಷಕರು ವಿದ್ಯಾರ್ಥಿಗಳಿಗೆ ತಮ್ಮ ಜ್ಞಾನವನ್ನು ಧಾರೆ ಎರೆಯುವ ಮೂಲಕ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದರ ಜೊತೆಗೆ ಉತ್ತಮ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದು ಶಿವಯೋಗಮಂದಿರದ ವೀರಶೈವ ಸಂಸ್ಥೆಯ ನಿರ್ದೇಶಕ ಎಂ.ಬಿ. ಹಂಗರಗಿ ಹೇಳಿದರು.