ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚೆನ್ನಾಗಿ ಓದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ
ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಓದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಅರಣ್ಯ ಇಲಾಖೆ ಜಾಗೆಯಲ್ಲಿನ ಶೆಡ್‌ಗಳ ತೆರವು
ರಬಕವಿ-ಬನಹಟ್ಟಿಯ ಸರ್ವೆ ನಂ.೭ರ ಗುಂಡಯ್ಯನಮಠದ ಬಳಿಯ ಅರಣ್ಯ ಇಲಾಖೆಗೆ ಸೇರಿದ ಜಾಗಯನ್ನು ಅತಿಕ್ರಮಣಗೊಳಿಸಿಕೊಂಡು ನಿರ್ಮಿಸಿದ್ದ ಅನಧಿಕೃತ ಶೆಡ್ಗಳನ್ನು ಗುರುವಾರ ಬೆಳಗಿನ ಜಾವ ಜೆಸಿಬಿ ಯಂತ್ರಗಳನ್ನು ಬಳಸಿ ತೆರವುಗೊಳಿಸಲಾಯಿತು.
ಉತ್ತಮ ಸಂಸ್ಕಾರ ನೀಡುವ ಶಿಕ್ಷಣ ಇಂದು ಅವಶ್ಯ
ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ನಿರ್ವಹಿಸಿಕೊಳ್ಳಲು ಶಕ್ತಿ ನೀಡುವ ಹಾಗೂ ಒಳ್ಳೆಯ ಸಂಸ್ಕಾರ ನೀಡಬಹುದಾದ ಶಿಕ್ಷಣದ ಅಗತ್ಯತೆ ಇಂದು ಇದೆ ಎಂದು ಬಾಗಲಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಜಿ.ಹಿರೇಮಠ ಹೇಳಿದರು.
ಅಂಗನವಾಡಿ ಮಕ್ಕಳ ಜ್ಞಾನಕ್ಕೆ ಡಿಸಿ ಖುಷ್
ಕೋಟೆಕಲ್ ಅಂಗನವಾಡಿ ಕೇಂದ್ರಕ್ಕೆ ಬುಧವಾರ ಡಿಸಿ ಜಾನಕಿ.ಕೆ.ಎಂ ಭೇಟಿ ನೀಡಿ ಮಕ್ಕಳಿಗೆ ಪ್ರಶ್ನೆಗಳನ್ನು ಕೇಳಿ ಅವರಿಂದ ಉತ್ತರ ಪಡೆದುಕೊಂಡು ಮಕ್ಕಳ ಜ್ಞಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಉತ್ತಮ ಜ್ಞಾನ ಪಡೆದು ದೇಶದ ಆಸ್ತಿಗಳಾಗಿ
ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಪ್ರಜ್ಞಾವಂತ ಪ್ರಜೆಗಳಾಗಿ ಈ ದೇಶದ ಶಕ್ತಿ ಮತ್ತು ಆಸ್ತಿಯಾಗಲಿ ಎಂದು ಜಾನಪದ ಕಲಾವಿದೆ ಗುರಮ್ಮ ಶಂಕೀನಮಠ ಹೇಳಿದರು.
ನಡುಗಡ್ಡೆ ಜಾಕ್ವೇಲ್‌ನಲ್ಲೇ 15 ದಿನಗಳಿಂದ ಇರುವ ಕಾರ್ಮಿಕರು
ರಬಕವಿ-ಬನಹಟ್ಟಿ ಸಮೀಪದ ಜಾಕವೆಲ್ ಸುಮಾರು ೧ ಕಿ.ಮೀನಷ್ಟು ದೂರ ನೀರಿನಿಂದ ಸುತ್ತುವರೆದಿದ್ದು, ಅಲ್ಲಿರುವ ಕಾರ್ಮಿಕರು ೧೮ ದಿನಗಳಿಂದ ಅಲ್ಲೇ ಇದ್ದು ಅವಳಿ ನಗರಕ್ಕೆ ನೀರು ಒದಗಿಸುತ್ತಿದ್ದಾರೆ.
ಪ್ರಾಮಾಣಿಕ ಸೇವೆ ಮಾಡದಿದ್ರೆ ಕಠಿಣ ಕ್ರಮ
ಸರ್ಕಾರಿ ನೌಕರರು ಜನಸೇವಕರಿದ್ದು, ಸಾರ್ವಜನಿಕ ಸೇವೆಗೆ ಬದ್ಧರಿದ್ದರೆ ಜಿಲ್ಲೆಯಲ್ಲಿ ಉಳಿದು ಪ್ರಾಮಾಣಿಕ ಸೇವೆ ಮಾಡಿರಿ. ಇಲ್ಲವಾದಲ್ಲಿ ನಿಮಗೆ ಬೇಕಾದಲ್ಲಿ ಹೊರನಡೆಯಿರಿ. ಇಲ್ಲವೇ ಕಠಿಣ ಕ್ರಮ ಎದುರಿಸಿ ಎಂದು ಸಚಿವ ಆರ್.ಬಿ.ತಿಮ್ಮಾಪುರ ವೈದ್ಯರು ಹಾಗೂ ವೈದ್ಯ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದರು.
₹396.90 ಕೋಟಿ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ
ಪ್ರಸಕ್ತ 2024-25ನೇ ಸಾಲಿನ ಜಿಲ್ಲಾ ಪಂಚಾಯತಿಯ ವಿವಿಧ ಕಾರ್ಯಕ್ರಮಗಳ ಒಟ್ಟು ₹396.90 ಕೋಟಿ ವಾರ್ಷಿಕ ಕ್ರಿಯಾ ಯೋಜನೆಗೆ ಜಿಪಂ ಆಡಳಿತಾಧಿಕಾರಿ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮದ್ ಮೊಹಸಿನ್ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಪ್ರತಿಭೆ ಗುರುತಿಸುವುದು ಶಿಕ್ಷಕರ ಕರ್ತವ್ಯ
ವ್ಯಕ್ತಿಯ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆ ಅವಶ್ಯಕ. ವಿದ್ಯಾರ್ಥಿಗಳಲ್ಲಿಯ ಪ್ರತಿಭೆ ಗುರುತಿಸುವುದು ಶಿಕ್ಷಕರ ಕರ್ತವ್ಯವಾಗಿದೆ ಎಂದು ಶ್ರೀವೀರಪುಲಿಕೇಶಿ ವಿದ್ಯಾವರ್ಧಕ ಸಂಸ್ಥೆಯ ನಿರ್ದೇಶಕ ಜೆ.ಎಸ್. ಮಮದಾಪೂರ ಹೇಳಿದರು.
ಮಲ್ಲಮ್ಮ, ವೇಮನರ ತತ್ವಾದರ್ಶ ಅಳವಡಿಸಿಕೊಳ್ಳಿ
ಮಹಾಸಾದ್ವಿ ಶ್ರೀಹೇಮರಡ್ಡಿ ಮಲ್ಲಮ್ಮ ಹಾಗೂ ವೇಮನರ ತತ್ವಾದರ್ಶ, ಸಿದ್ಧಾಂತ, ಸಂದೇಶಗಳನ್ನು ನಾವೇಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ಸು ಸಾಧಿಸೋಣ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು.
< previous
1
...
181
182
183
184
185
186
187
188
189
...
378
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!