ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕಾರ ಅಗತ್ಯ: ನ್ಯಾಯಾಧೀಶ ಎನ್.ವಿ. ವಿಜಯಬಾಗಲಕೋಟೆ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.