• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಲೂಕಿನ 36 ಗ್ರಾಮಗಳಿಗೆ ನೆರೆ ಭೀತಿ
ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಆಲಮಟ್ಟಿ ಜಲಾಶಯದ ನೀರಿನ ಒಳಹರಿವು ಹೆಚ್ಚಾಗಿ ಗೇಟ್ನಿಂದ ನೀರು ಹೊರಬಿಡುತ್ತಿರುವುದರಿಂದ ಹುನಗುಂದ ತಾಲೂಕಿನ ನದಿ ಪಾತ್ರದ 36 ಗ್ರಾಮಗಳಲ್ಲಿ ನೆರೆ ಭೀತಿ ಬರುವ ಸಾಧ್ಯತೆ ಇದೆ. ಗ್ರಾಮಗಳಿಗೆ ಭೇಟಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಕೈಗೊಂಡು ಪ್ರವಾಹ ಎದುರಿಸಲು ಸನ್ನದ್ಧರಾಗಬೇಕು ಎಂದು ತಹಸೀಲ್ದಾರ್ ನಿಂಗಪ್ಪ ಬಿರಾದಾರ ಹೇಳಿದರು.
ಪತ್ರಕರ್ತರು ಸಮಾಜದ ಕಣ್ಣುಗಳು
ಪತ್ರಕರ್ತರು ಸಮಾಜದ ಕಣ್ಣುಗಳು. ಆ ಕಣ್ಣುಗಳು ಸದಾ ಸಮಾಜದ ಸಮಸ್ಯೆಗಳ ಮೇಲೆ ಇರಬೇಕು. ಅಂದಾಗ ಮಾತ್ರ ಸಮಾಜ ಸುಧಾರಣೆಯಾಗುತ್ತದೆ ಎಂದು ಇಳಕಲ್ಲ ಗುರುಮಹಾಂತ ಸ್ವಾಮಿಗಳು ಹೇಳಿದರು.
24 ಗಂಟೆಯಲ್ಲಿ 1,76,248 ಕ್ಯುಸೆಕ್‌ ನೀರು ಕೃಷ್ಣಾ ನದಿಗೆ
ಕೃಷ್ಣಾ ಜಲಾನಯನ ಪ್ರದೇಶದಲ್ಲಿ ದಿನಗಳೆದಂತೆ ಮಳೆಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದ ಕೃಷ್ಣಾ ನದಿಯ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುರುವಾರದ ಮಾಹಿತಿ ಪ್ರಕಾರ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ನಿಂದ 153542 ಕ್ಯುಸೆಕ್, ದೂಧಗಂಗಾ ನದಿಯಿಂದ 25200 ಕ್ಯುಸೆಕ್, ರಾಜ್ಯದ ಗಡಿಯಲ್ಲಿರುವ ಕಲ್ಲೋಳ ಬ್ಯಾರೇಜಿನಿಂದ 1,88,742 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕಳೆದ 24 ಗಂಟೆಯಲ್ಲಿ 1,76,248 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಅದೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಬುಧವಾರಕ್ಕಿಂತ ಸುಮಾರು 12394 ಕ್ಯುಸೆಕ್ ನೀರು ಹೆಚ್ಚಾಗಿ ಬರುತ್ತಿದೆ ಎಂದು ತಹಸೀಲ್ದಾರ್ ಸದಾಶಿವ ಮಕ್ಕೋಜಿ ತಿಳಿಸಿದ್ದಾರೆ.
ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಎನ್‌ಎಸ್ಎಸ್ ಪ್ರೇರಕ
ರಾಷ್ಟ್ರೀಯ ಸೇವಾ ಯೋಜನೆಯು ರಸ್ತೆ ನಿರ್ಮಾಣ ಕಾರ್ಯದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ಒಳ್ಳೆಯ ವ್ಯಕ್ತಿತ್ವವನ್ನು ರೂಪಿಸುತ್ತಿದೆ. ಅದರ ನಿರ್ಮಾತೃಗಳಾಗಿ ಕಾರ್ಯಕ್ರಮ ಅಧಿಕಾರಿಗಳ ಪಾತ್ರ ಬಹುದೊಡ್ಡದಾಗಿದೆ. ಹೀಗಾಗಿ ಕಾರ್ಯಕ್ರಮ ಅಧಿಕಾರಿಗಳು ಸತ್ಪ್ರಜೆಗಳನ್ನು ರಾಷ್ಟ್ರಕ್ಕೆ ನೀಡುವ ಸೇನಾನಿಗಳಿದ್ದಂತೆ ಎಂದು ಭಾರತ ಸರ್ಕಾರದ ಯುವಜನ ಸೇವಾ ಅಧಿಕಾರಿಗಳಾದ ವೈ.ಎಮ್.ಉಪ್ಪಿನ ಹೇಳಿದರು.
ಕಸೂತಿ ಕಲೆ ಸ್ವಯಂ ಉದ್ಯೋಗವನ್ನಾಗಿಸಿಕೊಳ್ಳಿ
ನಿರುದ್ಯೋಗ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕಾದರೆ ಕಸೂತಿ ಕಲೆಯನ್ನು ಕಲಿತು ಸ್ವಯಂ ಉದ್ಯೋಗ ಮಾಡಬೇಕು. ಇದರಿಂದ ಆರ್ಥಿಕವಾಗಿ ಸದೃಢವಾಗಲು ಸಾಧ್ಯ ಎಂದು ಇನ್ನರವಿಲ್ ಸಂಸ್ಥೆಯ ಖಜಾಂಚಿ ಡಾ.ಮನಿಷಾ ನಾಗವೇಕರ ಹೇಳಿದರು.
ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಪ್ರತಿಭಟನೆ
ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ತಾಲೂಕು ಘಟಕ ಬಾದಾಮಿ ಇವರಿಂದ ಮಂಗಳವಾರ ತಹಸೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ಪಿಂಜಾರ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆಗೆ ಮಾಡಿ
ಪಿಂಜಾರ ಅಥವಾ ನದಾಫ್ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ ಪಿಂಜಾರ ಅಥವಾ ನದಾಫ್ ಸಂಘದ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಸಂಭ್ರಮದಿಂದ ಮುಗಿದ ಸಾಂಸ್ಕೃತಿಕ ಉತ್ಸವ-2024
ಕೆ.ಡಿ.ಸಿ ಟೆಂಟಲ್ ಕೇರ್ ಮತ್ತು ಇಂಪ್ಲಾಂಟ್ ಸೆಂಟರ್ ಮುಧೋಳ-ಜಮಖಂಡಿ ಹಾಗೂ ಸಮೃದ್ಧಿ ಸಂಗಮ ಗೆಳೆಯರ ಬಳಗ, ಮುಧೋಳ ಹಾಗೂ ರೋಟರಿ ಸಂಸ್ಥೆ, ಮುಧೋಳ-ಜಮಖಂಡಿ-ರಾಮತೀರ್ಥ ಹಾಗೂ ನಾದ ಪರ್ಮಾರ್ಮಿಂಗ್ ಅಮೇರಿಕಾ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ಸ್ಥಳೀಯ ಅಂಬೇಡ್ಕರ್ ಭವನದಲ್ಲಿ ನಡೆದ ಸಾಂಸ್ಕೃತಿಕ ಉತ್ಸವ-2024 ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಜಿಲ್ಲೆಗೆ ಆಲಮಟ್ಟಿ, ಹಿಪ್ಪರಗಿ ಪ್ರವಾಹ ಭೀತಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಜಿಲ್ಲೆಯ ವಿವಿಧ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಹಾಗೂ ಹುನಗುಂದ ತಾಲೂಕಿನ ಪ್ರವಾಹ ಬಾಧಿತ ಆಗಲಿರುವ ಗ್ರಾಮಗಳಿಗೆ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದರು.
ಅನಧಿಕೃತ ಮನೆಗಳ ಸಕ್ರಮ ಖಾತೆಗೆ ಸೂಚನೆ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಕರ್ನಾಟಕ ಭೂ ಕಂದಾಯ 94-ಸಿ ಮತ್ತು 94-ಸಿಸಿ ಅಡಿಯಲ್ಲಿ ಅನಧಿಕೃತ ವಾಸದ ಮನೆಗಳ ಸಕ್ರಮ ಫಲಾನುಭವಿಗಳು ಖಾತೆ ಮಾಡಿಸಿಕೊಳ್ಳಬೇಕು ಎಂದು ರಬಕವಿ-ಬನಹಟ್ಟಿ ತಹಸೀಲ್ದಾರ್ ಗಿರೀಶ ಸ್ವಾದಿ ತಿಳಿಸಿದರು. ಮಹಾಲಿಂಗಪುರ ಪಟ್ಟಣದ ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯರಾದ ಶೇಖರ ಅಂಗಡಿ ತಹಸೀಲ್ದಾರ್ ಕಚೇರಿಗೆ ಸಲ್ಲಿಸಿದ ನಿವೇಶನಗಳ ಅಕ್ರಮ ಸಕ್ರಮ, ಕುರಿತಾದ ಮನವಿಗೆ ಸ್ಪಂದಿಸಿ ಅವರು ಮಾತನಾಡಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 379
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved