ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ಷೇತ್ರ ಅಭಿವೃದ್ಧಿಗೆ ಸದಾ ನಮ್ಮ ಬೆಂಬಲ : ಆನಂದ ನ್ಯಾಮಗೌಡ
ಜಮಖಂಡಿ ಕ್ಷೇತ್ರದ ಆಭಿವೃದ್ಧಿಗೆ ತಮ್ಮ ಸಹಕಾರ ಯಾವಾಗಲೂ ಇದ್ದೇ ಇರುತ್ತದೆ. ಆದರೆ ಇದೀಗ ಪ್ರಯತ್ನ ಆಗದೇ ಇರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಜನರ ಸಮಸ್ಯೆ ಪರಿಹರಿಸಲು ಗ್ರಾಮಸಭೆ ನಡೆಸಿ
ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಪುನರ್ವಸತಿ ಕೇಂದ್ರಗಳಲ್ಲಿ ಜನವಸತಿ ಇರುವ ಗ್ರಾಮಗಳಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಗ್ರಾಮ ಸಭೆಗಳನ್ನು ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸೂಚಿಸಿದರು.
ಜನಸಂಖ್ಯೆ ಅಭಿವೃದ್ಧಿಗೆ ಮಾರಕ
ಜಗತ್ತಿನ ಅನೇಕ ದೇಶಗಳು ಜನಸಂಖ್ಯಾ ದೃಷ್ಟಿಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಆದರೆ ಭಾರತ ಮಾತ್ರ ಜನಸಂಖ್ಯಾ ಹೆಚ್ಚಳದಿಂದ ಗಂಭೀರ ಸಮಸ್ಯೆ ಎದುರಿಸುತ್ತಿದ್ದು ಹೆಚ್ಚುತ್ತಿರುವ ಜನಸಂಖ್ಯೆ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಪ್ರಾಚಾರ್ಯ ಡಾ. ಎನ್. ವಾಯ್. ಬಡಣ್ಣವರ ಹೇಳಿದರು.
ಸ್ವ ಸಹಾಯ ಸಂಘಗಳಿಗೆ ಡಿಜಿಟಲ್ ಕೌಶಲ ಅಗತ್ಯ
ಬಾಗಲಕೋಟೆ ಇಂದಿನ ಆಧುನಿಕ ಯುಗದಲ್ಲಿ ಗ್ರಾಮೀಣ ಭಾಗದಲ್ಲಿ ಗ್ರಂಥಾಲಯಗಳ ಮೂಲಕ ಗ್ರಾಮದ ಯುವಕರಿಗೆ, ಸ್ವ-ಸಹಾಯ ಸಂಘಗಳಿಗೆ ಡಿಜಿಟಲ್ ಕೌಶಲ ಅಗತ್ಯವಾಗಿದೆ ಎಂದು ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಹೇಳಿದರು.
ದಲಿತರಿಗಿಟ್ಟ ಹಣ ಬಳಸಿದ್ದೇ ಕಾಂಗ್ರೆಸ್ ಸಾಧನೆ
ದೀನ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿದ್ದೇ ಕಾಂಗ್ರೆಸ್ ಪಕ್ಷದ ದೊಡ್ಡ ಸಾಧನೆ ಎಂದು ಚಿತ್ರದುರ್ಗ ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವ್ಯಂಗ್ಯವಾಡಿದರು.
ಪು3ಕ್ಕೆ...ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಗುರಿ
ಕನ್ನಡಪ್ರಭ ವಾರ್ತೆ ಇಳಕಲ್ಲ ಇಂದು ಬಡ ಜನರ ಆದಾಯ ಅತೀ ಕಡಿಮೆ ಇದೆ. ಅಂತಹ ಜನರು ಹಸಿವಿನಿಂದ ಬಳಲಬಾರದು ಎಂದು ನಮ್ಮ ಸರಕಾರ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಿದೆ ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ಎಲ್ಲೆಡೆ ಗುಳ್ಳವ್ವನ ಹಬ್ಬದ ಸಂಭ್ರಮ!
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ಉತ್ತರ ಕರ್ನಾಟಕದಲ್ಲಿ ಹಬ್ಬ, ಹರಿದಿನ, ಆಚರಣೆಗಳಿಗೆ ಬರವಿಲ್ಲ. ಕಾಲಕ್ಕೆ ತಕ್ಕಂತೆ ಆಚರಣೆಗಳು ರೂಢಿಯಲ್ಲಿವೆ. ಅವುಗಳಲ್ಲಿ ಗುಳ್ಳವ್ವನ ಹಬ್ಬವೂ ಒಂದು. ಮಂಗಳವಾರದಿಂದ ಪಟ್ಟಣದಲ್ಲಿ ಗುಳ್ಳವ್ವನ ಹಬ್ಬದ ಆಚರಣೆ ಜೋರಾಗಿತ್ತು.
ಕುಮಾರೇಶ್ವರ ಆಸ್ಪತ್ರೆಗೆ ಬಂತು ಹೈಟೆಕ್ ಆ್ಯಂಬುಲೆನ್ಸ್
ಬಾಗಲಕೋಟೆ ನಗರದ ಬಿ.ವಿ.ವಿ.ಸಂಘದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ರತ್ನಾಕರ ಬ್ಯಾಂಕ್ ಲಿ.ವತಿಯಿಂದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ (ಸಿ.ಎಸ್.ಆರ್) ₹ 42 ಲಕ್ಷ ಮೌಲ್ಯದ ಅತ್ಯಾಧುನಿಕ ಆ್ಯಂಬುಲೆನ್ಸ್‌ನ್ನು ಕೊಡುಗೆಯಾಗಿ ನೀಡಲಾಯಿತು.
ಬಡತನ ಮೀರಿ ಸಿಎಪಿಎಫ್ ಅಸಿಸ್ಟಂಟ್ ಕಮಾಂಡರ್‌ನಾದ ಇಳಕಲ್ಲ ಯುವಕ
ಸಾಧನೆ ಮಾಡುವ ಮನಸು, ಬದ್ಧತೆ ಇದ್ದರೆ, ಬಡತನ ಸೇರಿ ಯಾವುದೇ ಸಮಸ್ಯೆಗಳು ಎದುರಾದರೂ ಅವುಗಳನ್ನೆಲ್ಲ ಮೀರಿ ಗುರಿ ಸಾಧಿಸಲು ಸಾಧ್ಯ ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಇಳಕಲ್ಲಿನ ಯುವಕ ಮೊಹಮ್ಮದ ಅಜರುದ್ದಿನ್‌ಸಾಬ ಹಾಲ್ಯಾಳ ಸಾಕ್ಷಿಯಾಗಿದ್ದಾನೆ.
ಕಾಮಗಾರಿ ಗುಣಮಟ್ಟದ ಬಗ್ಗೆ ದೂರು ಬಂದರೆ ಕ್ರಮ: ಚಿಮ್ಮನಕಟ್ಟಿ
ಸರ್ಕಾರ ನೀಡುವ ಅನುದಾನ ಸದ್ಬಳಕೆಯಾಗಬೇಕು. ಕಾಮಗಾರಿ ಗುಣಮಟ್ಟದ್ದಾಗಿರಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
< previous
1
...
199
200
201
202
203
204
205
206
207
...
379
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !