ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೂಡಲಸಂಗಮ ಪಿಕೆಪಿಎಸ್‌ಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಹುನಗುಂದ ತಾಲೂಕಿನ ಕೂಡಲಸಂಗಮ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸೋಮವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಹಾಂತೇಶ ಲಗಮಣ್ಣವರ, ಉಪಾಧ್ಯಕ್ಷರಾಗಿ ನೂರಂದಪ್ಪ ಚೌಧರಿ ಅವಿರೋಧವಾಗಿ ಆಯ್ಕೆಯಾದರು.
ವಿಧಾನಸಭೆ ಚುನಾವಣೆಯಲ್ಲಿ ನಂಬಿದವರಿಂದಲೇ ಮೋಸ: ಗೋವಿಂದ ಕಾರಜೋಳ
ನಮ್ಮ ವೈರಿಗಳಿಂದ ನಮಗೆಂದಿಗೂ ಮೋಸವಾಗಲ್ಲ. ನಾವು ನಂಬಿದವರಿಂದಲೇ ಮೋಸ ಆಗುತ್ತದೆ ಎಂದು ಹಿರಿಯರು ಹೇಳಿದ ಮಾತು ವಿಧಾನಸಭೆ ಚುನಾವಣೆ ಫಲಿತಾಂಶ ಬಂದಾಗ ನನ್ನ ಅರಿವಿಗೆ ಬಂತು ಎಂದು ಮಾಜಿ ಡಿಸಿಎಂ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.
ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹ
ಜಮಖಂಡಿ: ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಎನ್.ಪಿ.ಎಸ್ ರದ್ದುಗೊಳಿಸಿ ಒ.ಪಿ.ಎಸ್. ಹಳೇ ನಿಶ್ಚಿತ ಪಿಂಚಣಿ ಯೋಜನೆ ಕೂಡಲೇ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ, ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ಆಗ್ರಹಿಸಿದೆ.
ಸಾರ್ವಜನಿಕರ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿ: ಶಾಸಕ ಜೆ.ಟಿ. ಪಾಟೀಲ
ಬೀಳಗಿಯ ತಾಪಂ ಸಭಾಭವನದಲ್ಲಿ ಸೋಮವಾರ ಶಾಸಕ ಜೆ.ಟಿ. ಪಾಟೀಲ ಅಧ್ಯಕ್ಷತೆಯಲ್ಲಿ ತ್ರೈಮಾಮಾಸಿಕ ಕೆಡಿಪಿ ಸಭೆ ಜರುಗಿತು.
ದೇಶದ ಏಕತೆಗಾಗಿ ಶ್ರಮಿಸಿದ ಶ್ಯಾಮಪ್ರಸಾದ್ ಮುಖರ್ಜಿ
ಬಾಗಲಕೋಟೆ : ಹಿಂದುತ್ವ ಈ ದೇಶದ ಆತ್ಮ ಎಂದು ಸಾರಿದ ಶ್ಯಾಮಪ್ರಸಾದ್ ಮುಖರ್ಜಿ ಭಾರತದ ಏಕತೆಗಾಗಿ ಜೀವತೆತ್ತ ಸ್ವತಂತ್ರ ಭಾರತದ ಮೊದಲ ಬಲಿದಾನಿ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.
ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ: ಸಂಸದ ಜಗದೀಶ ಶೆಟ್ಟರ್
ಮುಧೋಳ : ಬಣಜಿಗ ಸಮಾಜದಲ್ಲಿ ಸಾಕಷ್ಟು ಪ್ರತಿಭಾವಂತ ಬಡ ವಿದ್ಯಾರ್ಥಿಗಳಿದ್ದು, ಅವರನ್ನು ಗುರುತಿಸಿ, ಸಮಾಜದ ವತಿಯಿಂದ ಸಹಾಯ ಸಹಕಾರ ನೀಡುವ ಮೂಲಕ ಪ್ರೊತ್ಸಾಹಿಸಬೇಕು ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಆನಂದ ನ್ಯಾಮಗೌಡ
ಪ್ರತಿ ಮಗುವಿನಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಇದರಿಂದ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ವೀರಶೈವ ಪರಂಪರೆ ರಕ್ಷಣೆಗೆ ಬಣಜಿಗರ ಕೊಡುಗೆ ಅನನ್ಯ: ಮಲ್ಲಿಕಾರ್ಜುನ ಕನಶೆಟ್ಟಿ
ಲಿಂಗಾಯತ ಒಳಪಂಗಡಗಳಲ್ಲಿ ಬಣಜಿಗ ಸಮುದಾಯಕ್ಕೆ ವಿಶಿಷ್ಟ ಸ್ಥಾನವಿದೆ. ವೀರಶೈವ ಪರಂಪರೆಯ ರಕ್ಷಣೆಗೆ ಮತ್ತು ಪ್ರಗತಿಗೆ ಬಣಜಿಗರ ಕೊಡುಗೆ ಅನನ್ಯವಾದುದು ಎಂದು ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಕನಶೆಟ್ಟಿ ಹೇಳಿದರು.
ಪಿಡಿಒಗೆ ತರಾಟೆಗೆ ತೆಗೆದುಕೊಂಡ ಶಾಸಕ ಭೀಮಸೇನ ಚಿಮ್ಮನಕಟ್ಟಿ
ಎರಡು ಯೋಜನೆಗಳ ಕಾಮಗಾರಿ ಭೂಮಿಪೂಜೆಗೆಂದು ಗ್ರಾಮಕ್ಕೆ ಆಗಮಿಸಿದ್ದ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಸಭೆಯಲ್ಲಿಯೇ ಪಿಡಿಒ ಜ್ಯೋತಿ ಗೋವಿನಕೊಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆಯಿತು.
ಸಮಾಜ ಸುಧಾರಣೆಯಲ್ಲಿ ಪತ್ರಕರ್ತರ ಕಾರ್ಯ ಪ್ರಮುಖ: ಎಚ್.ಬಿ. ಮಹಾಂತೇಶ
ಸಮಾಜದಲ್ಲಿನ ಅಂಕುಡೊಂಕು ತಿದ್ದುವಲ್ಲಿ ಪತ್ರಕರ್ತರ ಕಾರ್ಯ ಪ್ರಮುಖವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಚ್.ಬಿ. ಮಹಾಂತೇಶ ಹೇಳಿದರು.
< previous
1
...
200
201
202
203
204
205
206
207
208
...
379
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !