ಪ್ರತಿಭೆ ಮಕ್ಕಳ ವ್ಯಕ್ತಿತ್ವ ರೂಪಿಸುತ್ತದೆ: ನಂದನೂರಶಿಕ್ಷಕರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಪರಿಹಾರ ಬೋಧನೆ ಮಾಡಿರುವುದರಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳವಾಗಿದ್ದು, ಪ್ರತಿಭೆ ಮಕ್ಕಳ ವ್ಯಕ್ತಿತ್ವ ರೂಪಿಸುತ್ತದೆ ಎಂದು ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕ ಬಿ.ಕೆ. ನಂದನೂರ ಹೇಳಿದರು.