ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರಬೂದಿಹಾಳ ಕೆಪಿಎಸ್ ಶಾಲೆಗೆ ಬಿಇಒ ಕುಂದರಗಿ ಭೇಟಿ
ನೀರಬೂದಿಹಾಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (ಕೆ.ಪಿ.ಎಸ್)ಗೆ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೈ. ಕುಂದರಗಿ ಭೇಟಿ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರಿಹಾರ ಬೋಧನೆ ತರಗತಿಗಳನ್ನು ವೀಕ್ಷಿಸಿದರು.
ಶಾರದಾಳ ಪ್ರೋ ಕಬಡ್ಡಿ, ಆಳ್ವಾಸ್ ತಂಡ ಚಾಂಪಿಯನ್
ಕಲಾದಗಿ: ಶಾರದಾಳದಲ್ಲಿ ನಡೆದ ಅಂತರ ರಾಜ್ಯಮಟ್ಟದ ಮುಕ್ತ ಮಹಿಳಾ ಕಬಡ್ಡಿ `ಶಾರದಾಳ ಪ್ರೋ ಕಬಡ್ಡಿ ವೈಭವ-ಸಿಸನ್ ೩ರಲ್ಲಿ ಮೂಡಬಿದರೆಯ ಆಳ್ವಾಸ್ ಮಹಿಳಾ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಬಹುಮಾನ ಪಡೆಯಿತು.
ಜಾಕ್‌ವೆಲ್‌ನಲ್ಲಿ ಸೋರಿಕೆ: ವಾರದಿಂದ ನೀರು ಪೂರೈಕೆ ಸ್ಥಗಿತ
ಗುಳೇದಗುಡ್ಡ ಪಟ್ಟಣಕ್ಕೆ ಆಲಮಟ್ಟಿ ಕುಡಿಯುವ ನೀರು ಸರಬರಾಜು ಮಾಡುವ ಆಲಮಟ್ಟಿ ಜಾಕವೆಲ್‌ನಲ್ಲಿ ಸೋರಿಕೆ ಉಂಟಾಗಿದ್ದರಿಂದ ಒಂದು ವಾರದಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಹೃದಯ ವೈಶಾಲ್ಯತೆಯಿದ್ದರೆ ಬಾಳು ಸುಂದರ: ದೇಶಪಾಂಡೆ
ಗುಳೇದಗುಡ್ಡ: ಇಂದು ಜಗತ್ತಿನಲ್ಲಿ ಹಣವೂಂದಿದ್ದರೆ ಎಲ್ಲವನ್ನು ಪಡೆಯಬಹುದೆಂದು ತಿಳಿದ ಅನೇಕರು ಮೌಲ್ಯ, ಪ್ರೀತಿ ವಿಶ್ವಾಸವನ್ನೇ ಮರೆತಿದ್ದಾರೆ. ಪ್ರೀತಿಯಿಂದ ಮಾತ್ರ ಬದುಕನ್ನು ಗೆಲ್ಲಬಹುದಾಗಿದೆ ಎಂದು ಪ್ರಾಚಾರ್ಯ ಎಸ್.ಡಿ.ದೇಶಪಾಂಡೆ ಹೇಳಿದರು.
ವಾರದಿಂದ ನೀರು ಪೂರೈಕೆ ಬಂದ್, ಜೀವಜಲಕ್ಕಾಗಿ ಹಾಹಾಕಾರ
ಕನ್ನಡಪ್ರಭ ವಾರ್ತೆ ಗುಳೇದಗುಡ್ಡ ಪಟ್ಟಣಕ್ಕೆ ಆಲಮಟ್ಟಿ ಕುಡಿಯುವ ನೀರು ಸರಬರಾಜು ಮಾಡುವ ಆಲಮಟ್ಟಿ ಜಾಕವೆಲ್‌ನಲ್ಲಿ ಸೋರಿಕೆ ಉಂಟಾಗಿದ್ದರಿಂದ ಒಂದು ವಾರದಿಂದ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಅಂಜಲಿ ಹತ್ಯೆಕೋರನಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಹಾಡುಹಗಲೆ ಹತ್ಯೆ ಖಂಡಿಸಿ ಬಾಗಲಕೋಟೆಯ ಜಿಲ್ಲಾ ಅಂಬಿಗೇರ ಸೇವಾ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನೆಡಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗುಳೇದಗುಡ್ಡಕ್ಕೆ ಮರೀಚಿಕೆಯಾದ ಶಾಶ್ವತ ನ್ಯಾಯಾಲಯ!
ಗುಳೇದಗುಡ್ಡ: ಗುಳೇದಗುಡ್ಡ ತಾಲೂಕು ಕೇಂದ್ರವಾಗಿದ್ದರೂ ಶಾಶ್ವತ ನ್ಯಾಯಾಲಯ ಸೇರಿದಂತೆ ಮೂಲಕಸೌಕರ್ಯಗಳು ಮರೀಚಿಕೆಯಾಗಿವೆ.
ಸಿಡಿಲು ಬಡಿದು ಬಾಲಕಿ ಸಾವು
ಲೋಕಾಪುರ ಸಮೀಪದ ಜಾಡರ ಅರಳಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಸವಾಲು ಎದುರಿಸಿ ಉದ್ಯಮಶೀಲತೆ ರೂಢಿಸಿಕೊಳ್ಳಿ: ಶ್ರೀಧರ್ ರಾಮದುರ್ಗಕರ್
ಬಿ.ವಿ.ವಿ ಸಂಘದ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅನ್ವೇಷಣ ಪ್ರಾಜೆಕ್ಟ್ ಪ್ರದರ್ಶನ ಕಾರ್ಯಕ್ರಮವನ್ನು ಮಹಾರಾಷ್ಟ್ರ ಕರಾಡದ ಎಜಿ ಎಲೆಕ್ಟ್ರೋ ಸರ್ವೀಸಿಸ್ ನ ಕಾರ್ಯನಿರ್ವಾಹಕ ನಿರ್ದೇಶಕ ಶ್ರೀಧರ್ ರಾಮದುರ್ಗಕರ್ ಉದ್ಘಾಟಿಸಿದರು.
ಪ್ರತಿಭೆಗಳು ಹೆಚ್ಚಿದಂತೆ ದೇಶದ ಅಭಿವೃದ್ಧಿ:ಶಂಕರ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಪ್ರತಿಭೆಗಳು ಹೆಚ್ಚಿದಷ್ಟೂ ದೇಶದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಂತೆ ಪ್ರತಿಭಾವಂತ ಮಕ್ಕಳು ಭವಿಷ್ಯದ ಬಲಿಷ್ಠ ಭಾರತದ ನಿರ್ಮಾಣದ ಶಿಲ್ಪಿಗಳಾಗಲಿದ್ದಾರೆ. ಮಕ್ಕಳು ಈ ನೆಲದ ಬೌದ್ಧಿಕ ಆಸ್ತಿ ಎಂದು ಬನಹಟ್ಟಿ ಉದ್ಯಮಿ ಶಂಕರ ಜುಂಜಪ್ಪನವರ ಹೇಳಿದರು.
< previous
1
...
206
207
208
209
210
211
212
213
214
...
338
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!