ಸಾಮಾನ್ಯ ಪ್ರಜ್ಞೆ ಇಲ್ಲದ ಶಿಕ್ಷಣ ಸಚಿವರನ್ನು ಬದಲಿಸಿ: ಸಾಹಿತಿ ಕುಂ.ವೀರಭದ್ರಪ್ಪಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಕನ್ನಡದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಕನ್ನಡ ಗೊತ್ತಿಲ್ಲದವರು ಶಿಕ್ಷಣ ಮಂತ್ರಿ. ಇಂಥವರು ಸಿದ್ದರಾಮಯ್ಯ ಸರ್ಕಾರಕ್ಕೆ ಕಪ್ಪುಚುಕ್ಕೆ ಆಗಿದ್ದಾರೆ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಬೇಸರ ವ್ಯಕ್ತಪಡಿಸಿದರು.