ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪತಿ ಅಂತ್ಯಕ್ರಿಯೆ ನಡೆಸಿ ಮತ ಹಾಕಿದ ಮಹಿಳೆ
ಕಲಾದಗಿ ಗ್ರಾಮದ ಗ್ರಾಪಂ ಸದಸ್ಯೆ ತಾಯವ್ವ ಹೊಸೂರು ಮತದಾನ ದಿನ ಬೆಳಗ್ಗೆ ಪತಿ ಸಾವನ್ನಪ್ಪಿದ್ದರೂ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಿ ಮತದಾನ ಮಾಡಿದರು.
ಮೂಲಸೌಲಭ್ಯ ಕಲ್ಪಿಸಲು ಆಗ್ರಹಿಸಿ ಮತದಾನ ಬಹಿಷ್ಕಾರ
ಹುನಗುಂದ ಸಮೀಪದ ದಾಸಬಾಳ ಗ್ರಾಮದಲ್ಲಿ ನರೇಗಾ ಉದ್ಯೋಗ, ನೀರು ರಸ್ತೆ ಹೀಗೆ ಮೂಲ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಮಂಗಳವಾರ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಬಣ್ಣದ ಮಾತಿಗೆ ಮತದಾರರಿಂದ ತಕ್ಕ ಪಾಠ: ಸಚಿವ ತಿಮ್ಮಾಪುರ
ಸುಳ್ಳು ಭರವಸೆ ನೀಡಿ ಮತದಾರರಿಗೆ ಮೋಸ ಮಾಡುವ ಕಾಲ ಈಗ ಅಂತ್ಯವಾಯಿತು. ಮತದಾರರು ತಮ್ಮ ಮತದಾನದ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಬಿಗ್ ಶಾಕ್ ಕೊಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ತೀವ್ರ ಅನಾರೋಗ್ಯದ ಮಧ್ಯೆ ಯುವಕ ಮತದಾನ
ತೀವ್ರ ಅನಾರೋಗ್ಯದ ಮಧ್ಯೆಯೂ ಯುವಕನೋರ್ವ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುವ ಮೂಲಕ ಮಾದರಿಯಾಗಿದ್ದಾನೆ.
ಬಾಗಲಕೋಟೆ ಜಿಲ್ಲೆಯಲ್ಲಿ ಶೇ.72.64ರಷ್ಟು ಶಾಂತಿಯುತ ಮತದಾನ
ನರಗುಂದ ಮತಕ್ಷೇತ್ರ ಸೇರಿದಂತೆ ಜಿಲ್ಲೆಯಾದ್ಯಂತ 7 ಮತಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಸಂಜೆ 6ರ ನಂತರ ಅಂದಾಜು ಒಟ್ಟು 72.64 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ. ತಿಳಿಸಿದ್ದಾರೆ.
ಖೊಟ್ಟಿ ಮತದಾನಕ್ಕೆ ಯತ್ನ: ಯುವಕ ವಶಕ್ಕೆ
ಕಲಾದಗಿ ಗ್ರಾಮದ ಮತಗಟ್ಟೆ ಸಂಖ್ಯೆ ೧೯೫ರಲ್ಲಿ ಅಪರಿಚಿತ ಯುವಕನೊಬ್ಬ ಖೊಟ್ಟಿ ಮತದಾನಕ್ಕೆ ಮುಂದಾಗಿದ್ದು, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮೋದಿ ಮತ್ತೆ ಪ್ರಧಾನಿ ಆಗೋದು ಗ್ಯಾರಂಟಿ: ಗೋವಿಂದ ಕಾರಜೋಳ
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಗದ್ದಿಗೌಡರಗೆ ನಿರಾಯಾಸ ಗೆಲುವು: ಶಾಸಕ ಸಿದ್ದು ಸವದಿ
ಬಾಗಲಕೋಟೆ ಲೋಕಸಭೆ ಮತಕ್ಷೇತ್ರಾದ್ಯಂತ ಬಿಜೆಪಿ ಅಲೆಯು ಸುನಾಮಿಯಂತೆ ಹೆಚ್ಚಿದೆ. ಈ ಬಾರಿ ಕಳೆದ ಬಾರಿಗಿಂತಲೂ ಹೆಚ್ಚಿನ ಮತಗಳ ಅಂತರದ ಗೆಲುವು ಪಿ.ಸಿ.ಗದ್ದಿಗೌಡರ ಗೆಲುವು ಸಾಧಿಸಲಿದ್ದಾರೆ ಎಂದು ತೇರದಾಳ ಶಾಸಕ ಸಿದ್ದು ಸವದಿ ವಿಶ್ವಾಸ ವ್ಯಕ್ತಪಡಿಸಿದರು.
ಮತಯಂತ್ರದಲ್ಲಿ ಅಭ್ಯರ್ಥಿಗಳ ಹಣೆಬರಹ ಭದ್ರ
ಪ್ರಜಾತಂತ್ರದ ಬಹುದೊಡ್ಡ ಹಬ್ಬ ಎಂದೇ ಕರೆಯುವ ಲೋಕಸಭೆ ಚುನಾವಣೆಗೆ ಸಂಭ್ರಮದ ತೆರೆ ಬಿದ್ದಿದ್ದು, ಗಣತಂತ್ರದ ವೈಭವಕ್ಕೆ ಮತದಾರರು ಅಂತಿಮ ಮುದ್ರೆ ಒತ್ತಿದ್ದಾರೆ.
ಜನರ ಆಶೀರ್ವಾದ ನನ್ನ ಮೇಲಿದೆ: ಸಂಯುಕ್ತಾ
ಬಾಗಲಕೋಟೆ ಮತಕ್ಷೇತ್ರದ ಮತದಾರರು ನನ್ನ ಮೇಲೆ ವಿಶ್ವಾಸವಿಟ್ಟು ಮತ ನೀಡುತ್ತಿದ್ದು, ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.
< previous
1
...
214
215
216
217
218
219
220
221
222
...
338
next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ