ರಾಜ್ಯ 28 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ: ವಿಜಯೇಂದ್ರವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತದಾನ ಮಾಡಿದ ಮತದಾರರು ಪಶ್ಚಾತಾಪ ಪಡುತ್ತಿದ್ದು, ಕೇಂದ್ರದಲ್ಲಿ ಮೋದಿಜಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.