ಭಾರತ ವಿಶ್ವಗುರು ಆಗಲಿದೆ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದಾರೆ. ರೈತರ ಬದುಕು ಹಸನಾಗದೆ, ಮಹಿಳೆಯರು ಸ್ವಾವಲಂಬಿಗಳಾಗದೆ, ನಿರುದ್ಯೋಗ ಸಮಸ್ಯೆ ಹೋಗದೆ, ದೇಶ ಆರ್ಥಿಕವಾಗಿ ಸದೃಢವಾಗದೇ ಭಾರತ ಹೇಗೆ ವಿಶ್ವಗುರುವಾಗುತ್ತದೆ