• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಗಳಲ್ಲಿ ಗದ್ದಿಗೌಡರ ಪರ ಭರ್ಜರಿ ಪ್ರಚಾರ
ಕನ್ನಡಪ್ರಭ ವಾರ್ತೆ ಲೋಕಾಪುರ: ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ಪೆಟ್ಲೂರ, ತಿಮ್ಮಾಪುರ, ಮುದ್ದಾಪುರ, ಹೆಬ್ಬಾಳ ಚಿತ್ರಭಾನುಕೋಟಿ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಬಿಜೆಪಿ ಮುಖಂಡರು, ಕಾರ್ಯಕರ್ತರು ಅಬ್ಬರದ ಪ್ರಚಾರ ನಡೆಸಿದರು.
ಮೈತ್ರಿ ಪಕ್ಷಗಳಿಗೆ ಈ ಚುನಾವಣೆ ಅಗ್ನಿ ಪರೀಕ್ಷೆ: ಮಾವಿನಮರದ
ಈ ಸಲದ ಚುನಾವಣೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಅಗ್ನಿಪರೀಕ್ಷೆ ಮತ್ತು ಪ್ರತಿಷ್ಠೆ ಕಣವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.
ಚೆಕ್‌ಪೋಸ್ಟ್‌ಗಳಿಗೆ ಸಿಇಒ ಕುರೇರ ಭೇಟಿ, ಪರಿಶೀಲನೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿ, ವಿವಿಧ ಮತಗಟ್ಟೆ, ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತದಾನ ಜಾಗೃತಿಗಾಗಿ ಅಧಿಕಾರಿಗಳ ಬೈಕ್‌ ರ್‍ಯಾಲಿ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಜನರಲ್ಲಿ ಮತದಾನದ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ಕಾರ್ಯದರ್ಶಿಗಳು ಹಾಗೂ ಯೋಜನಾ ನಿರ್ದೇಶಕರು ಬೈಕ್ ರ್‍ಯಾಲಿ ನಡೆಸಿದರು.
ಭೂಮಿ ತಂಪಾದರೆ ಮನುಕುಲಕ್ಕೆ ಉಳಿವು:ನ್ಯಾ. ಗೀತಾಮಣಿ
ಕನ್ನಡಪ್ರಭ ವಾರ್ತೆ ಮುಧೋಳ: ಸಕಾಲಕ್ಕೆ ಮಳೆಯಾಗಿ ಭೂಮಿ ತಂಪಾದರೆ, ಗಿಡ-ಮರಗಳಿಗೆ, ಪ್ರಾಣಿ-ಪಕ್ಷಿಗಳಿಗೆ ಹಾಗೂ ಮನು ಕುಲಕ್ಕೆಅನುಕೂಲಕರವಾಗುತ್ತದೆ ಎಂದು ಮುಧೋಳ ನ್ಯಾಯಾಲಯದ ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ಗೀತಾಮಣಿ ಹೇಳಿದರು.
ಮೋದಿಯಿಂದ ದೇಶದಲ್ಲಿ ನಿರುದ್ಯೋಗ ಹೆಚ್ಚಳ
ಕನ್ನಡಪ್ರಭ ವಾರ್ತೆ ಹುನಗುಂದ: ಉದ್ಯೋಗ ಹೆಚ್ಚಿಸುವ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ರೈಲು, ಬ್ಯಾಂಕ್, ವಿಮಾನಯಾನ ಹೀಗೆ ಅನೇಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದ ಪರಿಣಾಮ ಪ್ರಧಾನಿ ಮೋದಿಯವರಿಂದ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಆಕ್ರೋಶ ವ್ಯಕ್ತಪಡಿಸಿದರು.
ಸಂಯುಕ್ತಾಗೆ ಇಳಕಲ್ಲದಿಂದಲೇ 10 ಸಾವಿರ ಲೀಡ್‌
ಕನ್ನಡಪ್ರಭ ವಾರ್ತೆ ಇಳಕಲ್ಲ: ಚುನಾವಣೆಯಲ್ಲಿ ಇಳಕಲ್ಲ ನಗರ ಒಂದರಿಂದಲೇ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲಗೆ ಹತ್ತು ಸಾವಿರ ಮತಗಳ ಲೀಡ್‌ ಕೊಡುತ್ತೇವೆ. ಇದನ್ನು ಬರೆದಿಟ್ಟುಕೊಳ್ಳಿ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜೆಗಳಿಗೆ ಘನತೆ ಬದುಕು ಮೋದಿ ಸಂಕಲ್ಪ
ವಿಕಸಿತ ಭಾರತದಲ್ಲಿ ಪ್ರತಿ ಪ್ರಜೆಗೂ ಘನತೆಯ ಬದುಕು ನೀಡುವುದು ನರೇಂದ್ರ ಮೋದಿಯವರ ಸಂಕಲ್ಪವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಬಣ್ಣಿಸಿದರು.
ಮಹಿಳಾ ಕೂಲಿ ಕಾರ್ಮಿಕರ ಜತೆ ಸಂಯುಕ್ತಾ ಚರ್ಚೆ
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಅವರು, ಬುಧವಾರ ಬಾದಾಮಿ ತಾಲೂಕಿನ ಕೆಲವಡಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಮಹಿಳಾ ಕೂಲಿ ಕಾರ್ಮಿಕರ ಜೊತೆ ಕೆಲ ಸಮಯ ಕಳೆದು ಅವರ ಸಮಸ್ಯೆಗಳನ್ನು ಆಲಿಸಿದರು.
ಹಿಪ್ಪರಗಿ ಹಿರೇಮಠದ ಸಂಭ್ರಮದ ರಥೋತ್ಸವ
ರಬಕವಿ-ಬನಹಟ್ಟಿ: ತಾಲೂಕಿನ ಹಿಪ್ಪರಗಿ ಗ್ರಾಮದ ಕೃಷ್ಣಾ ನದಿತಟದ ಪಾವನ ಕ್ಷೇತ್ರ ಹಿಪ್ಪರಗಿ ಹಿರೇಮಠದ ಜಾತ್ರಾ ಮಹೋತ್ಸವ, ಮಹಾರಥೋತ್ಸವ ಮಂಗಳವಾರ ಸಂಜೆ ಸಡಗರ ಸಂಭ್ರಮದಿಂದ ಸಾವಿರಾರು ಭಕ್ತರ ಹರ್ಷೋದ್ಗಾರದ ನಡುವೆ ಜರುಗಿತು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 337
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved