ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bagalkot
bagalkot
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಗಾನಟ್ಟಿಯಲ್ಲಿ ಊರಿಗೆಲ್ಲ ಮಾವಿನ ಸೀಕರಣಿ, ಹೋಳಿಗೆ ಊಟ
ನರೇಂದ್ರ ಮೋದಿಯವರ ಪಟ್ಟಾಭಿಷೇಕ ನಿಮಿತ್ತ ಸಂಗಾನಟ್ಟಿಯಲ್ಲಿ ಅಭಿಮಾನಿಗಳು ಮಾವಿನ ಹಣ್ಣಿನ ಸೀಕರಣಿ ಮತ್ತು ಹೋಳಿಗೆ ಮಾಡಿಸಿ ಬಡಿಸಿದರು.
ಆತ್ಮರಕ್ಷಣೆಗೆ ಮಹಿಳೆಯರಗೆ ವುಶು ಕ್ರೀಡೆ ಸಹಕಾರಿ: ಡಾ.ವೀರಣ್ಣ ಚರಂತಿಮಠ
ಬಾಗಲಕೋಟೆಯ ಗೌರಿ ಶಂಕರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ದಕ್ಷಿಣ ಭಾರತದ ಖೇಲೋ ಇಂಡಿಯಾ ಸಬ್ ಜ್ಯೂನಿಯರ್, ಜ್ಯೂನಿಯರ್ ಮತ್ತು ಸಿನಿಯರ್ ಮಹಿಳಾ ಕ್ರೀಡಾಕೂಟವನ್ನು ಉದ್ಘಾಟಿಸಲಾಯಿತು.
ಬೌದ್ಧಿಕ ವಿಕಾಸಕ್ಕೆ ಸಂಶೋಧನೆ ಅಗತ್ಯ: ಡಾ.ರಾಮೇಗೌಡ
ಸಾಹಿತ್ಯವನ್ನು ಓದಿ ಪ್ರಾಮಾಣಿಕವಾಗಿ, ನಿಷ್ಪಕ್ಷವಾಗಿ ಆಶ್ವಾದಿಸಿ, ದೋಷಗಳನ್ನು ವಿಮರ್ಶಿಸಿ ವಿಶ್ಲೇಷಿಸುವುದನ್ನು ಸಂಶೋಧನಾ ವಿದ್ಯಾರ್ಥಿಗಳು ಕಲಿಯಬೇಕು ಎಂದು ಬೆಂಗಳೂರಿನ ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷ ಡಾ.ಬೈರಮಂಗಲ ರಾಮೇಗೌಡ ಹೇಳಿದರು.
ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ಸಿಎಂ ಮನವಿ: ಜೆಟಿಪಾ
ರಾಜ್ಯದಲ್ಲಿನ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮರುಪರಿಶೀಲನೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷ, ಶಾಸಕ ಜೆ.ಟಿ. ಪಾಟೀಲ ಹೇಳಿದರು.
ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಕಾಶಿ ಜಗದ್ಗುರು
ಗುಳೇದಗುಡ್ಡ ಪಟ್ಟಣದ ಬಳಿಯ ತೋಗುಣಸಿ ಕ್ರಾಸ್ ಬಳಿ ಇರುವ ಬಿ.ವಿ.ವಿ. ಸಂಘದ ಬಸವೇಶ್ವರ ಇಂಟರನ್ಯಾಷನಲ್ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡದ ವಾಸ್ತುಶಾಂತಿ ಹಾಗೂ ಶಾಲಾ ಪ್ರಾರಂಭೋತ್ವವ ಕಾರ್ಯಕ್ರವನ್ನು ಕಾಶಿ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಉದ್ಘಾಟಿಸಿದರು.
ಸಂಭ್ರಮದ ಮಾರುತೇಶ್ವರ ನೀರೋಕುಳಿ
ಲೋಕಾಪುರ ಪಟ್ಟಣದಲ್ಲಿ ಮಾರುತೇಶ್ವರ ನೀರೋಕುಳಿ ಸೋಮವಾರ ವಿಜೃಂಭಣೆಯಿಂದ ನೆರವೇರಿತು.
ಜಗದಲ್ಲಿ ಜ್ಞಾನಕ್ಕೆ ಸಮಾನ ವಸ್ತು ಮತ್ತೊಂದಿಲ್ಲ: ಕಾಶಿ ಜಗದ್ಗುರು
ಚಿಮ್ಮಡ ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಇಂಟರ್‌ನ್ಯಾಶನಲ್ ಸ್ಕೂಲ್ ನೂತನ ಕಟ್ಟಡದ ಲೋಕಾರ್ಪಣೆ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಕಾಶಿ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು.
ಕಾರ್ಯಕರ್ತರೇ ಬಿಜೆಪಿಯ ಗೆಲುವಿನ ರೂವಾರಿಗಳು: ಡಾ.ವೀರಣ್ಣ ಚರಂತಿಮಠ
ಕಾರ್ಯಕರ್ತರೇ ಬಿಜೆಪಿಯ ರೂವಾರಿಗಳು. ಅವರಿಂದಲೇ ಪಕ್ಷದ ಗೆಲುವು ಸಾಧ್ಯವಾಗಲಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಕೃಷ್ಣೆಗೆ ಹರಿದು ಬರುತ್ತಿದೆ ಅಪಾರ ಪ್ರಮಾಣದ ನೀರು!
ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರಲಾರಂಭಿಸಿದೆ.
ವಾಲ್ಮೀಕಿ ಸಮುದಾಯ ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಸಚಿವ ಆರ್.ಬಿ. ತಿಮ್ಮಾಪುರ
ಲೋಕಾಪುರ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಉದ್ಘಾಟಿಸಿದರು.
< previous
1
...
227
228
229
230
231
232
233
234
235
...
381
next >
Top Stories
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು