ಸಮಾಜ ಸೇವೆ ಸಲ್ಲಿಸಲು ರಾಜಕೀಯಕ್ಕೆ ಬಂದಿರುವೆಜಿಲ್ಲಾ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷನಾಗಿ ಬಾಗಲಕೋಟೆಯನ್ನು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ತಮಗೆ ತಿಳಿದಿರುವಂತೆ ಪ್ರಧಾನಿ ಮೋದಿಯಿಂದಾಗಿ ದೇಶ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕವಾಗಿ ಸಾಕಷ್ಟು ಮುನ್ನಡೆ ಸಾಧಿಸಿದೆ ಎಂದರು.