• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bagalkot

bagalkot

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಗಿಲ್‌ಗೆ ಇದೀಗ ರಜತ ಸಂಭ್ರಮ
ಭಾರತೀಯ ಸೇನೆಯು ಆಕ್ರಮಣಕಾರಿ ಪಾಕ್ ಸೇನೆಯನ್ನು ಮಾತೃಭೂಮಿಯಿಂದ ಹೊಡೆದಟ್ಟಿ ಕಾರ್ಗಿಲ್ ಪ್ರದೇಶದಲ್ಲಿ ವಿಜಯಧ್ವಜ ಹಾರಿಸಿ ಸಂಭ್ರಮಿಸಿದ ಕಾರ್ಗಿಲ್ ಯುದ್ಧದ ಗೆಲುವಿಗೆ ಈಗ ರಜತ ವರ್ಷದ ಸಂಭ್ರಮ. ೧೯೯೯ರ ಜುಲೈ ೨೬ರಂದು ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಸಾಮರ್ಥ್ಯ ಮೆರೆದಿದ್ದ ಭಾರತೀಯ ಸೇನೆಯ ಅಭೂತಪೂರ್ವ ವಿಜಯೋತ್ಸವ ಇದಾಗಿದೆ ಎಂದು ಹಿಂದು ಸಂಘಟನೆ ಮುಖಂಡ ಶಿವಾನಂದ ಗಾಯಕವಾಡ ಹೇಳಿದರು.
ಸೊಳ್ಳೆಗಳ ಉತ್ಪತ್ತಿ ತಡೆಯಿರಿ
ಸಾರ್ವಜನಿಕರು ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲುವ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಸೊಳ್ಳೆಗಳಿಂದ ಹರಡುವ ರೋಗಗಳು ಬಾರದಂತೆ ನೋಡಿಕೊಳ್ಳಬೇಕಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಸಂಗಮೇಶ ಅಂಗಡಿ ತಿಳಿಸಿದರು.
ಪಿಕೆಪಿಎಸ್‌ನಿಂದ ಆರ್ಥಿಕ ಸಬಲತೆ
ನಮ್ಮ ಪಿಕೆಪಿಎಸ್ ರೈತಾಪಿ ವರ್ಗದವರಿಗೆ ಆರ್ಥಿಕ ಸಬಲತೆ ಒದಗಿಸುವುದರ ಜೊತೆಗೆ ಪ್ರಸಕ್ತ ಸಾಲಿನಲ್ಲಿ ₹26.04 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ತಾಲೂಕಿನ ಜಾಲಿಹಾಳ ಪಿಕೆಪಿಎಸ್ ಅಧ್ಯಕ್ಷ ಸಿದ್ಧನಗೌಡ ಪಾಟೀಲ ಹೇಳಿದರು.
ಸಹ್ಯಾದ್ರಿ ಬೆಟ್ಟಗಳಲ್ಲಿ ಮಳೆ: ಉಕ್ಕಿದ ಕೃಷ್ಣಾ
ಕಳೆದ ಒಂದೆರಡು ದಿನಗಳಲ್ಲಿ ಸಹ್ಯಾದ್ರಿ ಬೆಟ್ಟ ಪ್ರದೇಶದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿ ಇಕ್ಕೆಲಗಳಲ್ಲಿ ತುಂಬಿ ಹರಿಯುತ್ತಿರುವುದರಿಂದ ರೈತರ ಮೊಗದಲ್ಲಿ ಭಯಮಿಶ್ರಿತ ಮಂದಹಾಸ ಮೂಡಿದೆ.
ಪ್ರಸ್ತುತ್‌ ಕೌಶಲ ಅವಶ್ಯಕ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೌಶಲ ಅಭಿವೃದ್ಧಿಯ ಮಹತ್ವವನ್ನು ಅರಿಯಬೇಕಿದೆ. ತಮ್ಮ ಶೈಕ್ಷಣಿಕ ಮತ್ತು ವೃತ್ತಿ ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಕೌಶಲ್ಯಾಧಾರಿತ ಕಲಿಕೆಯನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ ಎಂದು ಬಾಗಲಕೋಟೆಯ ಟಿ.ಟಿ.ಸಿ ಹಾಗೂ ಪಿ.ಎನ್.ಜಿಯ ಕ್ಯಾಂಪಸ್ ಅಂಬಾಸಿಡರ್ ಪೂರ್ಣಿಮಾ ಮನ್ನುರಮಠ ಹೇಳಿದರು.
ಭಾವೈಕತೆಯ ಮೊಹರಂ ಆಚರಣೆ
ಬಲಿದಾನದ ಪ್ರತೀಕವಾದ ಮೊಹರಂ ಹಬ್ಬವನ್ನು ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಿದರು.
ಭಾವೈಕ್ಯತೆ ಮೊಹರಂ ಆಚರಣೆ
ಹಿಂದು ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬವನ್ನು ಕಲಾದಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಣೆ ಮಾಡಲಾಯಿತು. ಬಜಾರದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಅಲಾಯಿ ದೇವರುಗಳನ್ನು ಗ್ರಾಮದಲ್ಲಿ ಸುತ್ತು ಹಾಕಿಸಿ ಪೂಜೆ ಸಲ್ಲಿಸಿದರು. ಹೊಸೂರು ಚೌಕ ಬಳಿ ಭಕ್ತರು ಅಲಾಯಿ ದೇವರಿಗೆ ಸಕ್ರಿ ಊದು ಕೊಟ್ಟು ಭಕ್ತಿ ಸಮರ್ಪಿಸಿದರು.
ಫಲಿತಾಂಶ ಕಡಿಮೆ ಆದ್ರೆ ವಾರ್ಡನ್‌ಗಳೇ ಹೊಣೆ
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಸತಿ ನಿಲಯಗಳ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಫಲತಾಂಶ ಕಡಿಮೆಯಾದಲ್ಲಿ ವಾರ್ಡನ್ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಪತ್ತು ನಿರ್ವಹಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಿ
ತಾಲೂಕಿನಲ್ಲಿ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಸುರಕ್ಷತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲ ಇಲಾಖಾ ಅಧಿಕಾರಿಗಳು ಮುಂಗಾರು ಹಂಗಾಮಿನ ವಿಪತ್ತು ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಗುಳೇದಗುಡ್ಡ ತಾಲೂಕಿನ ವಿಪತ್ತು ನಿರ್ವಹಣೆ ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಲ್.ಐ.ರೋಡಗಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮುನ್ಸೂಚನೆ ನೀಡಿದರು.
ಹೂಗಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಮೀಸಲಿಡಿ
ಹೂಗಾರ ಸಮಾಜದ ವತಿಯಿಂದ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಕೆಯಾಗಿದ್ದು, ₹100 ಕೋಟಿ ಕೊಡುವಂತೆ ಮನವಿ ಮಾಡಿದ್ದಾರೆ.
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 416
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved